ಬಂಟ್ವಾಳ ಬಿಜೆಪಿ ಸಹಾಯವಾಣಿ ಕೇಂದ್ರಕ್ಕೆ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಭೇಟಿ ನೀಡಿ ಸೇವಾಕಾರ್ಯದ ವರದಿ ಸ್ವೀಕರಿಸಿದರು. ಮಂಡಲ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ, ಬುಡಾ ಅಧ್ಯಕ್ಷರಾದ ದೇವದಾಸ್ ಶೆಟ್ಟಿ, ಪ್ರಮುಖರಾದ ಸುದರ್ಶನ್ ಬಜ, ಪುರುಷೋತ್ತಮ್, ಪ್ರದೀಪ ಮತ್ತು ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

