ಬಂಟ್ವಾಳ : ಬಾಳ್ತಿಲ ಗ್ರಾಮದ ಮಳೆಹಾನಿ ಪ್ರದೇಶಗಳಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪರಿಶೀಲಿಸಿದರು.


ಈ ಸಂದರ್ಭದಲ್ಲಿ ಚೆನ್ನಪ್ಪ ಕೋಟ್ಯಾನ್ ,ದಿನೇಶ್ ಅಮ್ಟೂರು, ಶಿವರಾಜ್, ಮೋಹನ್ ಪಿ.ಎಸ್, ಪಂ.ಅಧ್ಯಕ್ಷರಾದ ವಿಠಲ ನಾಯ್ಕ್, ಪೂರ್ಣಿಮಾ, ಶರತ್, ಆನಂದ ಶಂಭೂರು, ಉದಯ ಶಾಂತಿಲ ,ವಿಶ್ವನಾಥ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.