Wednesday, June 25, 2025

108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಸುಪ್ರಿತಾ

ಬಂಟ್ವಾಳ: ತಾಲೂಕಿನ ಅನಂತಾಡಿ ಗ್ರಾಮ ನಿವಾಸಿ ಗರ್ಭಿಣಿಯನ್ನು ಹೆರಿಗೆಗಾಗಿ 108 ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಫರಂಗಿಪೇಟೆಯ ಸಮೀಪ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಮಾಣಿ ವ್ಯಾಪ್ತಿಯ 108 ಆ್ಯಂಬುಲೆನ್ಸ್ ಮೂಲಕ ಅನಂತಾಡಿ ನಿವಾಸಿ ಸಂದೀಪ್ ಅವರ ಪತ್ನಿ ಸುಪ್ರಿತಾ ಅವರನ್ನು ಮಂಗಳೂರಿಗೆ ಕರೆದುಕೊಂಡು ಹೋಗುವ ವೇಳೆ ಅವರಿಗೆ ನೋವು ಹೆಚ್ಚಾಗಿ ಆ್ಯಂಬುಲೆನ್ಸ್ ನಲ್ಲೇ ಹೆರಿಗೆ ಮಾಡಿಸಲಾಗಿದೆ. ಆ್ಯಂಬುಲೆನ್ಸ್ ನ ಇಎಂಟಿ ದಿನೇಶ್ ಹಾಗೂ ಪೈಲೆಟ್ ವಿಜಯ್ ವಿಲ್ಸನ್ ಅವರ ಸಹಕಾರದಿಂದ ಹೆರಿಗೆ ಕಾರ್ಯ ನಡೆದಿದ್ದು, ತಾಯಿ- ಮಗು ಸುರಕ್ಷಿತವಾಗಿದ್ದಾರೆ.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...