Wednesday, February 12, 2025

ಬಿಜೆಪಿಯ 2ನೇ ಪಟ್ಟಿ ಪ್ರಕಟ : ದ.ಕ.ಜಿಲ್ಲೆ ಬೃಜೇಶ್ ಚೌಟ, ಉಡುಪಿ ಚಿಕ್ಕಮಗಳೂರು ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ

ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ.

ಬಿಜೆಪಿ ಟಿಕೆಟ್​ ಲಿಸ್ಟ್​ ಹೀಗಿದೆ

  • ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಅಣ್ಣಾ ಸಾಹೇಬ್ ಜೊಲ್ಲೆ
  • ಬಾಗಲಕೋಟೆ ಲೋಕಸಭಾ ಕ್ಷೇತ್ರ-ಪಿ.ಸಿ.ಗದ್ದಿಗೌಡರ್
  • ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ-ಕೋಟ ಶ್ರೀನಿವಾಸ ಪೂಜಾರಿ
  • ಹಾವೇರಿ ಲೋಕಸಭಾ ಕ್ಷೇತ್ರ-ಬಸವರಾಜ ಬೊಮ್ಮಾಯಿ
  • ಮೈಸೂರು ಕ್ಷೇತ್ರ-ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
  • ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಡಾ.ಸಿ.ಎನ್.ಮಂಜುನಾಥ
  • ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಶೋಭಾ ಕರಂದ್ಲಾಜೆ
  • ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ತೇಜಸ್ವಿ ಸೂರ್ಯ
  • ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ-ಪಿ.ಸಿ.ಮೋಹನ್
  • ತುಮಕೂರು ಲೋಕಸಭಾ ಕ್ಷೇತ್ರ-ವಿ.ಸೋಮಣ್ಣ
  • ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಕ್ಯಾಪ್ಟನ್ ಬ್ರಿಜೇಶ್ ಚೌಟಾ
  • ಚಾಮರಾಜನಗರ ಲೋಕಸಭಾ ಕ್ಷೇತ್ರ-ಎಸ್.ಬಾಲರಾಜು
  • ಧಾರವಾಡ ಲೋಕಸಭಾ ಕ್ಷೇತ್ರ-ಪ್ರಹ್ಲಾದ್ ಜೋಶಿ
  • ಕೊಪ್ಪಳ ಲೋಕಸಭಾ ಕ್ಷೇತ್ರ-ಡಾ.ಬಸವರಾಜ ತ್ಯಾವಟೂರು
  • ದಾವಣಗೆರೆ ಲೋಕಸಭಾ ಕ್ಷೇತ್ರ-ಗಾಯತ್ರಿ ಸಿದ್ದೇಶ್ವರ್
  • ಬಳ್ಳಾರಿ ಲೋಕಸಭಾ ಕ್ಷೇತ್ರ-ಬಿ.ಶ್ರೀರಾಮುಲು
  • ಕಲಬುರಗಿ ಲೋಕಸಭಾ ಕ್ಷೇತ್ರ-ಡಾ.ಉಮೇಶ್ ಜಾಧವ್
  • ಬೀದರ್ ಲೋಕಸಭಾ ಕ್ಷೇತ್ರ-ಭಗವಂತ ಖೂಬಾ
  • ವಿಜಯಪುರ ಲೋಕಸಭಾ ಕ್ಷೇತ್ರ-ರಮೇಶ್ ಜಿಗಜಿಣಗಿ
  • ಶಿವಮೊಗ್ಗ ಲೋಕಸಭಾ ಕ್ಷೇತ್ರ-ಬಿ.ವೈ.ರಾಘವೇಂದ್ರ

More from the blog

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...