Saturday, July 12, 2025

ಬಿಜೆಪಿ ಕಾರ್ಯಕರ್ತನ ಮನೆಗೆ ಡಾ.ಭಟ್ ಭೇಟಿ, ಆರೋಗ್ಯ ವಿಚಾರಣೆ

ಬಂಟ್ವಾಳ: ಮರದಿಂದ ಬಿದ್ದ ಗಂಭೀರವಾಗಿ ಗಾಯಗೊಂಡು ಸದ್ಯ ಮಲಗಿದ ಸ್ಥಿತಿಯಲ್ಲೆ ಇರುವ ಬಿಜೆಪಿ ಕಾರ್ಯಕರ್ತ ಸುದೇಶ್ ಆಚಾರ್ಯ ಉಪ್ಪಿರ ಅವರ ಮನೆಗೆ ಆರ್. ಎಸ್. ಎಸ್ ಪ್ರಮುಖರಾದ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರು ರವಿವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ರಾಯಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಶ್ಮಿತ್ ಶೆಟ್ಟಿ ಕೈತ್ರೋಡಿ, ಶ್ರೀ ಕ್ಷೇತ್ರ ಪೂಂಜ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರತ್ನ ಕುಮಾರ್ ಚೌಟ, ಬಿಜೆಪಿ ಬಂಟ್ವಾಳ ಮಂಡಲದ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ, ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಆರಂಬೋಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಪ್ರಭಾಕರ್ ಹುಲಿಮೇರು, ಬಂಟ್ವಾಳ ಬಿಜೆಪಿ ಮಂಡಲದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ದಂಬೆದಾರ್, ಪ ರಾಜೇಶ್ ಶೆಟ್ಟಿ ಕೊನೆರಬೆಟ್ಟು ಮತ್ತಿತರರಿದ್ದರು.

More from the blog

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...