Monday, January 26, 2026

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಬಂಟ್ವಾಳ ವತಿಯಿಂದ ವಿಶ್ವಕರ್ಮ ಜಯಂತಿ

*ಭಾರತೀಯ ಜನತಾ ಪಾರ್ಟಿಹಿಂದುಳಿದ ವರ್ಗಗಳ ಮೋರ್ಚಾ ಬಂಟ್ವಾಳ
ಇದರ ವತಿಯಿಂದ ವಿಶ್ವಕರ್ಮ ಜಯಂತಿಯನ್ನು* ಬಿಜೆಪಿ ಕಚೇರಿ ಯಲ್ಲಿ ಆಚರಿಸಲಾಯಿತು.

ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ
ಹಿಂದುಳಿದ ವರ್ಗಗಳ ಮೋರ್ಚದ ಬಂಟ್ವಾಳ ಅಧ್ಯಕ್ಷ ಆನಂದ ಶಂಬೂರು ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ ರವೀಶ್ ಶೆಟ್ಟಿ ಕರ್ಕಳ ಮಂಡಲದ ಉಪಾಧ್ಯಕ್ಷ ವಜ್ರನಾಥ್ ಕಲ್ಲಡ್ಕ
ಜಿಲ್ಲಾ ಓಬಿಸಿ ಉಪಾಧ್ಯಕ್ಷ ಪುರುಷೋತ್ತಮ್ ಸಾಲಿಯಾನ್ ಮತ್ತು ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ
ಓಬಿಸಿ ಬಂಟ್ವಾಳ ಉಪಾಧ್ಯಕ್ಷ ಗೋಪಾಲ್ ಬಂಗೇರ
ಪ್ರಧಾನ ಕಾರ್ಯದರ್ಶಿ ಉಮೇಶ್ ಅರಳ ಚಿದಾನಂದ ಕಲ್ಲಡ್ಕ ಮತ್ತು ಕಮಲಾಕ್ಷಿ ಪೂಜಾರಿ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...