Thursday, July 10, 2025

ಬಡಗಕಜೆಕಾರು ಗ್ರಾ.ಪಂ.ನ ಕಾಂಗ್ರೆಸ್ ಬೆಂಬಲಿತ ಸದಸ್ಯರು ಬಿಜೆಪಿಗೆ ಸೇರ್ಪಡೆ

ಬಂಟ್ವಾಳ, ನ. ೧೮: ಬಡಗಕಜೆಕಾರು ಗ್ರಾ.ಪಂ.ನ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಸುರೇಶ್ ಬಾರ್ದೊಟ್ಟು ಹಾಗೂ ಯಶವಂತ ಕೋಡ್ಯೆಲು ಅವರು ಸೋಮವಾರ ಬಿ.ಸಿ.ರೋಡಿನ ಬಿಜೆಪಿ ಕಚೇರಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾÊಕ್ ಉಳಿಪ್ಪಾಡಿಗುತ್ತು ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ, ತಾ.ಪಂ.ಸದಸ್ಯ ರಮೇಶ್ ಕುಡ್ಮೇರು, ಕಾರ್ಯದರ್ಶಿ ರಮಾನಾಥ ರಾಯಿ, ಬಡಗಕಜೆಕಾರು ಗ್ರಾ.ಪಂ.ಸದಸ್ಯರಾದ ಗಂಗಾಧರ ಪೂಜಾರಿ ಅಂಬಡೆಮಾರು, ರೋಹಿನಾಥ್ ಪೂಜಾರಿ ಕಂರ್ಬಡ್ಕ, ಹರೀಶ್ ಪ್ರಭು ಗುಂಡಿದಡ್ಡ, ಸತೀಶ್ ಬಂಗೇರ ಕಜೆಕಾರು, ಪ್ರಕಾಶ್ ಕರ್ಲ, ವಾಸು ದೇವಾಡಿಗ, ಪ್ರವೀಣ್ ಗೌಡ, ಮುತ್ತಪ್ಪ ಮೂಲ್ಯ, ಪ್ರಮೋದ್ ಸಾಲ್ಯಾನ್, ಪ್ರವೀಣ್ ಮಾಡ, ಮೋಹನಂದ ಪಾಂಡವರಕಲ್ಲು, ವಸಂತ ಅಪ್ಪಾಲು, ಸಂದೀಪ್ ಅಬುರ, ದೀಕ್ಷಿತ್ ನೀರಾರಿ, ಹರ್ಷಿತ್ ನೀರಾರಿ, ಪ್ರಮುಖರು ಉಪಸ್ಥಿತರಿದ್ದರು.

More from the blog

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...