Friday, June 27, 2025

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮಾಜಿ ಪ್ರಧಾನಿ  ಇಂದಿರಾ ಗಾಂಧಿ ಅವರ ಪುಣ್ಯತಿಥಿ

ಬಂಟ್ವಾಳ: ಮಾಜಿ ಪ್ರಧಾನಿ  ಇಂದಿರಾ ಗಾಂಧಿ ಅವರ ಪುಣ್ಯತಿಥಿ ಪ್ರಯುಕ್ತ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ನಾರಾಯಣಗುರು ಭಜನಾ ಮಂಡಳಿ ಪಂಜಿಕಲ್ಲು ಇವರಿಂದ ಭಜನೆ ಕಾರ್ಯಕ್ರಮ. ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಶ್ರೀಮತಿ ಇಂದಿರಾ ಗಾಂಧಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಭಜನಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಜಿಲ್ಲಾ ಪಂಚಾಯತ್ ಸದಸ್ಯರು ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್,ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ  ಮಲ್ಲಿಕಾ ವಿ ಶೆಟ್ಟಿ  ಮಲ್ಲಿಕಾ ಪಕಳ, ಸದಾನಂದ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು, ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಜೋರ ಮೊದಲಾದವರು ಉಪಸ್ಥಿತರಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...