Thursday, January 29, 2026

ಫೆ.7 (ನಾಳೆ) ವಿಶ್ವ ಹಿಂದೂ ಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಬಂಟ್ವಾಳ: ವಿಶ್ವ ಹಿಂದೂ ಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ಇದರ 10ನೇ ವರ್ಷಾಚರಣೆಯ ಪ್ರಯುಕ್ತ ಕೆ.ಎಂ.ಸಿ.ಆಸ್ಪತ್ರೆ ಮಂಗಳೂರು , ವೆನ್‌ಲಾಕ್ ಆಸ್ಪತ್ರೆ ಮಂಗಳೂರು, ಎ.ಜೆ. ಆಸ್ಪತ್ರೆ ಮಂಗಳೂರು , ರೆಡ್‌ಕ್ರಾಸ್ ಮಂಗಳೂರು, ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಸಾವಿರ ಕಾರ್ಯಕರ್ತರ ಬೃಹತ್ ರಕ್ತದಾನ ಶಿಬಿರ ಹಾಗೂ ಕಾರ್ಯಕರ್ತರ ಸಮಾವೇಶ ಫೆ.7ನೇ ಭಾನುವಾರ ಬೆಳಿಗ್ಗೆ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...