ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.