Friday, January 30, 2026

ಬೊಂಡಾಲ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಶಿವರಾತ್ರಿ

ಬಂಟ್ವಾಳ: ಜೀರ್ಣೋದ್ಧಾರಗೊಂಡು ಮೆ18 ರಿಂದ ಮೇ23 (2021) ತನಕ ಬ್ರಹ್ಮ ಕಲಶೋತ್ಸವ ನಡೆಯಲಿರುವ ಬೊಂಡಾಲ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಶಿವರಾತ್ರಿ ಯ ಪ್ರಯುಕ್ತ ಭಜನೆ ಹಾಗು ಶಿವಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ ಪದ್ಮನಾಭ ಕೊಟ್ಟಾರಿಯವರು ಹಾಗೂ ಊರಿನ ಭಗವಧ್ಬಕ್ತರು ಪಾಲ್ಗೊಂಡಿದ್ದರು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...