Sunday, July 6, 2025

ಡಿ.22 ರಿಂದ ಡಿ.26ರ ವರೆಗೆ ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನ ದಲ್ಲಿ ಬ್ರಹ್ಮಕಲಶೋತ್ಸವ

ಬೊಂಡಾಲ ಶ್ರೀ ಮಹಾಗಣಪತಿ ದೇವಾಲಯ ಜೀರ್ಣೋದ್ಧಾರ ಗೊಂಡು ಇದೇ ಬರುವ ಡಿಸೆಂಬರ್ 22 ರಿಂದ 26ರ ತನಕ(2021) ಬ್ರಹ್ಮ- ಕಲಶೋತ್ಸವಗೊಳ್ಳಲಿರುವ ಹಿನ್ನೆಲೆಯಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ.ಪದ್ಮನಾಭ ಕೊಟ್ಟಾರಿಯವರ ಅಧ್ಯಕ್ಷತೆಯಲ್ಲಿ ವಿವಿಧ ಸಮಿತಿ ಗಳ ಪೂರ್ವಭಾವಿ ಸಭೆ ದಿನಾಂಕ 03-10-2021(ಆದಿತ್ಯವಾರ) ದೇವಾಲಯದ ವಠಾರದಲ್ಲಿ ನಡೆಯಿತು. ಊರ-ಪರ ಊರ ಭಕ್ತಾದಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು.

More from the blog

ಮುಂದುವರಿದ ಮಳೆ ಅಬ್ಬರ : ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ..

ಬಂಟ್ವಾಳ : ಶನಿವಾರವೂ ಮಳೆಗೆ ತಾಲೂಕಿನ ಅಲ್ಲಲ್ಲಿ ಹಾನಿಯಾಗಿದ್ದು, ಕಡೇಶ್ವಾಲ್ಯ ಗ್ರಾಮದ ನಡ್ಯೇಲು ಎಂಬಲ್ಲಿ ಕಾಲುಸಂಕ ಮುರಿದು ಬಿದ್ದಿರುತ್ತದೆ. ಇಲ್ಲಿನ ಗ್ರಾಮಪಂಚಾಯತ್ ಪೂರ್ವದಲ್ಲಿಯೇ ಎಚ್ಚರಿಕೆ ಫಲಕ ಅಳವಡಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ. ತೋಡಿನಲ್ಲಿ...

ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನಾ ಕಾರ್ಯಕ್ರಮ..

ಮಂಗಳೂರು: ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ಇದರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನೆ...

Puttur : ಯುವತಿಗೆ ವಂಚಿಸಿದ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್‌ ವಶಕ್ಕೆ

ಪುತ್ತೂರು: ಯುವತಿಯೊಂದಿಗೆ ಮದುವೆಯಾಗುವುದಾಗಿ ದೈಹಿಕ ಸಂಪರ್ಕ  ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ...

Bhandaribettu : ರಸ್ತೆಗೆ ಉರುಳಿ ಬಿದ್ದ ಬಂಡೆಕಲ್ಲು – ಪುರಸಭೆ, ಕಂದಾಯ ಇಲಾಖೆಯಿಂದ ತೆರವು ಕಾರ್ಯ

ಬಂಟ್ವಾಳ : ಬಿಸಿರೋಡು - ವಿಲ್ಲಾಪುರಂ ರಾಜ್ಯ ಹೆದ್ದಾರಿಗೆ ಬಂಡೆಕಲ್ಲು ಉರುಳಿ ಬಿದ್ದ ಪರಿಣಾಮ, ಕಕ್ಕೆ ಪದವು ನಿವಾಸಿ ರವಿ ಎಂಬವರ ಸ್ಕೂಟರ್ ಹಾನಿಯಾಗಿ, ಅವರು ಗಾಯಗೊಂಡಿದ್ದಾರೆ. ಬಂಟ್ವಾಳ ಪುಂಜಾಲಕಟ್ಟೆ ರಾಷ್ಟೀಯ ಹೆದ್ದಾರಿ ಬಿ.ಸಿ.ರೋಡ್...