Friday, April 5, 2024

ಇತ್ತೀಚಿನ ಸುದ್ದಿಗಳು

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...

ಯದುವೀರ್​​ ಒಡೆಯರ್​ ಬಳಿ ಇರೋ ಆಸ್ತಿ ಎಷ್ಟು ಗೊತ್ತಾ…?

ಮೈಸೂರು : ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಮೈಸೂರು ಒಡೆಯರ್‌ ಆಗಿರುವ ಯದುವೀರ್‌ ಈ ವೇಳೆ ಸುಮಾರು 5 ಕೋಟಿ ರೂ....

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...

ಮನೆಯ ಮಹಡಿಯಿಂದ ಬಿದ್ದು ಬಾಲಕ ಸಾವು

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಎ.‌ ೧ರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(೧೫) ಮೃತಪಟ್ಟ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ...

ಬಾವಿಗೆ ಬಿದ್ದ ಅಪರೂಪದ ಕರಿ ಚಿರತೆಯ ರಕ್ಷಣೆ

ಮಂಗಳೂರು: ಬಾವಿಗೆ ಬಿದ್ದ ಅಪರೂಪದ ಕರಿ ಚಿರತೆಯನ್ನು ಸ್ಥಳೀಯರ ನೆರವಿನಿಂದ ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿದ ಘಟನೆ ಮಂಗಳೂರಿನ ಎಡಪದವು ಸನಿಲ ಎಂಬಲ್ಲಿ ನಡೆದಿದೆ. ಎಡಪದವು ಸನಿಲ ನಿವಾಸಿ ಶಕುಂತಲಾ ಎಂಬವರ ಮನೆಯ...

ಗುಡ್ ನ್ಯೂಸ್ : ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಕೆ

ಹೊಸ ಹಣಕಾಸು ವರ್ಷದ ಮೊದಲ ದಿನ ಎಲ್​​ಪಿಜಿ ದರವನ್ನು ಕಡಿಮೆ ಮಾಡಲಾಗಿದ್ದು, 19 ಕೆಜಿ ಎಲ್​​ಪಿಜಿ ಸಿಲಿಂಡರ್​​ ಬೆಲೆ 30.50 ರೂ. ಇಳಿಕೆಯಾಗಿದೆ. ಇನ್ನು 5ಕೆಜಿ ಎಫ್​ಟಿಎಲ್ (ಫ್ರೀ ಟ್ರೇಡ್​ ಎಲ್​ಪಿಜಿ)​ ಸಿಲಿಂಡರ್​...

ವಿದ್ಯುತ್ ದರ ಇಳಿಕೆ : ಇಂದಿನಿಂದ ಜಾರಿ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಪರಿಷ್ಕರಣೆ ಮಾಡಿದ್ದು, ಇಂದಿನಿಂದ ನೂತನ 100 ಯುನಿಟ್ ಗಿಂತ ಹೆಚ್ಚು ಬಳಕೆ ಮಾಡುವ ಗ್ರಾಹಕರಿಗೆ ಯುನಿಟ್ ಗೆ 1ರೂ 10 ಪೈಸೆ ಕಡಿತ ಮಾಡುವುದಾಗಿ...

Latest news

- Advertisement -spot_img