Saturday, April 6, 2024

ಇತ್ತೀಚಿನ ಸುದ್ದಿಗಳು

ವಿದ್ಯುತ್ ದರ ಇಳಿಕೆ : ಇಂದಿನಿಂದ ಜಾರಿ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಪರಿಷ್ಕರಣೆ ಮಾಡಿದ್ದು, ಇಂದಿನಿಂದ ನೂತನ 100 ಯುನಿಟ್ ಗಿಂತ ಹೆಚ್ಚು ಬಳಕೆ ಮಾಡುವ ಗ್ರಾಹಕರಿಗೆ ಯುನಿಟ್ ಗೆ 1ರೂ 10 ಪೈಸೆ ಕಡಿತ ಮಾಡುವುದಾಗಿ...

ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಶಾಕ್.. ಕೋಳಿ ಮಾಂಸದ ದರ ಏರಿಕೆ

ಮಂಗಳೂರು: ಕೋಳಿಮಾಂಸ, ಮೀನಿನ ದರ ಏರುಗತಿ ಯಲ್ಲಿ ಸಾಗುತ್ತಿದ್ದು ಮಾಂಸಾಹಾರ ಪ್ರಿಯರ ಜೇಬಿಗೂ ಕತ್ತರಿ ಬೀಳುವಂತಾಗಿದೆ. ಪ್ರಸ್ತುತ ಕೋಳಿಮಾಂಸಕ್ಕೆ (ವಿದ್‌ ಸ್ಕಿನ್‌) ಕೆ.ಜಿ.ಗೆ ಬ್ರಾಯ್ಲರ್‌ ಕೆಲವು ಕಡೆ 235-240 ರೂ., ಟೈಸನ್‌ 270 ರೂ....

ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಸ್ಕೂಟರ್ ನಲ್ಲಿದ್ದ ಯುವತಿ ಗಂಭೀರ

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ...

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ: ಕಾರಿನಲ್ಲಿದ್ದವರು ಗಂಭೀರ

ವಿಟ್ಲ: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿಯಲ್ಲಿ ಗುರುವಾರ ರಾತ್ರಿ ಮರ ಸಾಗಾಟ ಲಾರಿಗೆ ಕಾರು ಡಿಕ್ಕಿಯಾಗಿದೆ. ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾದ ರಬ್ಬಸಕ್ಕೆ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು...

ಕಡಬ ತಾಲೂಕು ಪಂಚಾಯತ್ ಕಚೇರಿಗೆ ಲೋಕಾಯುಕ್ತ ದಾಳಿ

ಕಡಬ: ಇಲ್ಲಿನ ತಾಲೂಕು ಪಂಚಾಯತ್ ಗೆ ಮಾ.27ರಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಕಡಬ ತಾಲೂಕು ಪಂಚಾಯತ್ ನ ನೂತನ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ವಿ.ಜಯಣ್ಣ ಅವರು ಈ ಹಿಂದೆ ಸೋಮವಾರಪೇಟೆ ತಾಲೂಕು...

ಇನ್ಮುಂದೆ ಪಾರಿವಾಳಗಳಿಗೆ ಆಹಾರ ಹಾಕಿದ್ರೆ ಬೀಳುತ್ತೆ ದಂಡ

ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಯಲ್ಲಿ ಪಾರಿವಾಳಗಳಿಗೆ ಆಹಾರ ಹಾಕಿದರೆ 200 ರೂ. ದಂಡ ಹಾಕಲಾಗುತ್ತೆ ಎಂದು ಬೋರ್ಡ್ ಹಾಕಲಾಗಿದ್ದು, ಈ ಬೋರ್ಡ್​ ಕಂಡ ಪಕ್ಷಿ ಪ್ರಿಯರು ಗರಂ ಆಗಿದ್ದಾರೆ. ರೇಸ್‌ಕೋರ್ಸ್‌ ರಸ್ತೆ ಹಾಗೂ...

ನಿಂಬೆಹಣ್ಣಿನ ಬೆಲೆ ಏರಿಕೆ..ಗ್ರಾಹಕರು ಕಂಗಾಲು

ಬೆಂಗಳೂರು: ಸುಡು ಬಿಸಿಲಿನಲ್ಲಿ ದೇಹಕ್ಕೆ ತಂಪು ನೀಡಬೇಕಿದ್ದ ನಿಂಬೆ ಹಣ್ಣು ಇದೀಗ ಬಲು ದುಬಾರಿ ಆಗಿದೆ. ಬಿಸಿಲಿನ ಝಳಕ್ಕೆ ಹೈರಾಣಾದ ಜನತೆ ನಿಂಬೆ ಶರಬತ್ತಿನ ಮೊರೆ ಹೋಗಿದ್ದು, ಎಲ್ಲೆಡೆ ಬೇಡಿಕೆ ಹೆಚ್ಚಾಗಿದೆ. ಪರಿಣಾಮ ನಿಂಬೆ...

ಬಿಜೆಪಿಯ 5ನೇ ಪಟ್ಟಿ ರಿಲೀಸ್ : ಶೆಟ್ಟರ್ ಗೆ ಟಿಕೆಟ್: ಅನಂತ್ ಕುಮಾರ್ ಹೆಗಡೆಗೆ ಕೊಕ್

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ಭಾನುವಾರ 5 ನೇ ಪಟ್ಟಿ ಬಿಡುಗಡೆ ಮಾಡಿದ್ದು, ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದ್ದು , ಅಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ...

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ಬಸ್ ಪ್ರಯಾಣದ ಜೊತೆಗೆ ಸಿಗಲಿದೆ ಮಧ್ಯಾಹ್ನದ ಬಿಸಿಯೂಟ

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಎಸ್​ಎಸ್​ಎಲ್​ಸಿ ವಾರ್ಷಿಕ ಪಬ್ಲಿಕ್ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಸಿಯೂಟ ನೀಡಲು ಆದೇಶ ಮಾಡಿದೆ. ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ದಿನಾಂಕ 25 ರಿಂದ 06ರವರೆಗೆ ಪರೀಕ್ಷೆ ನಡೆಯಲಿದೆ....

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ (ರಿ.) ಉಚಿತ ಸಾಮೂಹಿಕ ವಿವಾಹ : ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

ಬಂಟ್ವಾಳ: ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರ ನೇತ್ರತ್ವದಲ್ಲಿ...

Latest news

- Advertisement -spot_img