ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...
ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಉಳಿದಂತೆ ಸಮಿತಿ ಸದಸ್ಯರಾಗಿ...
ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೋಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ.
ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ.
ಅವಿವಾಹಿತನಾಗಿದ್ದ ಅಭಿಷೇಕ್...
ಬೆಳ್ತಂಗಡಿ : ಕಲ್ಲುರ್ಟಿ ಪಂಜುರ್ಲಿ ಮೈಸಂದಾಯ ಬನ್ನಾನ್ ಕುಟುಂಬಸ್ಥರ ಪರಿವಾರ ದೈವಗಳ ಸೇವಾ ಟ್ರಸ್ಟ್ (ರಿ.)ಕೈಲಾ ಮಚ್ಚಿನ ಗ್ರಾಮ ಬೆಳ್ತಂಗಡಿ ತಾಲೂಕು ಇದರ ಕೈಲಾಧರ್ಮ ಚಾವಡಿ ಮತ್ತು ತರವಾಡುಮನೆಯ ಶೀಲಾನ್ಯಾಸ ಕಾರ್ಯಕ್ರಮ ಫೆ.9ರಂದು...
ಬಡಕಬೈಲ್: ಗೋಣಿ ಚೀಲ ವ್ಯಾಪಾರಿ ಮೋನಾಕ ಎಂಬವರ ಮನೆಗೆ ಆಕಸ್ಮಿಕಾ ಬೆಂಕಿ ಅನಾಹುತ.
ಯಾವುದೇ ಸಾವು-ನೋವು ಸಂಭವಿಸಿಲ್ಲ.
ತಡರಾತ್ರಿ ಘಟನೆ
ಬೆಂಕಿ ನಂದಿಸಲು ಅಗ್ನಿ ಶಾಮಕದಳ ಹರಸಾಹಸ
ಶಾರ್ಟ್ ಸರ್ಕ್ಯೂಟ್ ಎನ್ನಲಾಗುತ್ತಿದೆ.
ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...
ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ.
ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....
ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ಭಾನುವಾರ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ ಅಭ್ಯರ್ಥಿಗಳು...
ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ನಂದಾವರ ಶ್ರೀ ವಿನಾಯಕ ಶಂಕರ...
ಬೆಳ್ತಂಗಡಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಮೇರೆಗೆ ಫೆ. 10 ರಿಂದ ಬೆಳ್ತಂಗಡಿಯಲ್ಲಿ...
ಬಂಟ್ವಾಳ: ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿ ಇಲ್ಲಿ ನಡೆಯುವ ಶತಚಂಡಿಕಯಾಗದ ಹಾಗೂ ಕುಪ್ಪೆಟ್ಟು ಬರ್ಕೆ ಕರ್ಪೆ ಪ್ರತಿಷ್ಠಾ ಮಹೋತ್ಸವದ ಬಗ್ಗೆ ಪೂರ್ವಭಾವಿ ಸಭೆಯು ಕಡೆಗುಂಡ್ಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್...