Friday, April 5, 2024

ಪ್ರಮುಖ ಸುದ್ಧಿಗಳು

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...

ಕರ್ನಾಟಕದ 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಯಾರು…?

ಕರ್ನಾಟಕದ 28 ಲೋಕಸಭಾ ಕ್ಷೇತ್ರಕ್ಕೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದು, ಚುನಾವಣಾ ರಣರಂಗ ರಂಗೇರಿದೆ. ಯಾವ್ಯಾವ ಲೋಕಸಭಾ ಕ್ಷೇತ್ರದಿಂದ ಅಂತಿಮವಾಗಿ ಕಣಕ್ಕಿಳಿದ ಅಭ್ಯರ್ಥಿಗಳು ಯಾರು ಅನ್ನೋ ಕಂಪ್ಲೀಟ್‌ ಮಾಹಿತಿ...

ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಸ್ಕೂಟರ್ ನಲ್ಲಿದ್ದ ಯುವತಿ ಗಂಭೀರ

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ...

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ: ಕಾರಿನಲ್ಲಿದ್ದವರು ಗಂಭೀರ

ವಿಟ್ಲ: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿಯಲ್ಲಿ ಗುರುವಾರ ರಾತ್ರಿ ಮರ ಸಾಗಾಟ ಲಾರಿಗೆ ಕಾರು ಡಿಕ್ಕಿಯಾಗಿದೆ. ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾದ ರಬ್ಬಸಕ್ಕೆ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು...

ಕೋಕ್ಕೋ ಧಾರಣೆ ಭಾರೀ ಏರಿಕೆ : ಬೆಳೆಗಾರರಿಗೆ ಬಂಪರ್‌

ಪುತ್ತೂರು: ಮಾರುಕಟ್ಟೆಯಲ್ಲಿ ಹಸಿ ಕೊಕ್ಕೋ ಧಾರಣೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಪ್ರಸ್ತುತ ಪ್ರತೀ ಕೆ.ಜಿ.ಗೆ 200 ರೂ. ದಾಟಿದೆ. ಇದರ ಜತೆಗೆ ಒಣ ಕೊಕ್ಕೊ ಧಾರಣೆಯೂ ಜಿಗಿದಿದ್ದು, ಬೆಳೆಗಾರರಲ್ಲಿ ಉಲ್ಲಾಸ ಮೂಡಿಸಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ...

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ (ರಿ.) ಉಚಿತ ಸಾಮೂಹಿಕ ವಿವಾಹ : ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

ಬಂಟ್ವಾಳ: ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರ ನೇತ್ರತ್ವದಲ್ಲಿ...

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ನೇಮಕಗೊಂಡಿದ್ದಾರೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು...

ಲಾರಿ ಚಾಲಕನ ಎಡವಟ್ಟು, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಬೈಕುಗಳು ಜಖಂ

ಬಂಟ್ವಾಳ: ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ದ್ವಿಚಕ್ರವಾಹನಗಳ ಮೇಲೆ ಘನಗಾತ್ರದ ಲಾರಿಯೊಂದು ಹರಿದು ಬೈಕಗಳು ಅಪ್ಪಚ್ಚಿಯಾದ ಘಟನೆ ಬೆಂಜನಪದವು ಸಮೀಪದ ಕೊಡ್ಮಾನ್ ಕೋಡಿ ಎಂಬಲ್ಲಿ ನಡೆದಿದೆ. ಯಾವುದೋ ಉದ್ದೇಶದಿಂದ ಬೆಂಜನಪದವು...

ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ: ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು

ಬಂಟ್ವಾಳ: ಖಾಸಗಿ ಬಸ್ಸೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ವಾಹನ ಸವಾರ ಗಾಯಗೊಂಡ ಘಟನೆ ಬೆಂಜನಪದವು ಸಮೀಪದ ಶಿವಾಜಿ ನಗರದಲ್ಲಿ ಮಾ.22 ರಂದು ಸಂಜೆ ವೇಳೆ ನಡೆದಿದೆ. ...

ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿಗೆ ಆಯ್ಕೆ… ಉಜ್ವಲ ಭವಿಷ್ಯದ ಯಕ್ಷಪ್ರತಿಭೆ ಅನ್ವೇಷ್ ಆರ್.ಶೆಟ್ಟಿ

ಬಂಟ್ವಾಳ: ಕರಾವಳಿ ಕರ್ನಾಟಕದ ಗಂಡು ಕಲೆಯೆಂದೇ ಖ್ಯಾತವಾದ ಯಕ್ಷಗಾನ ಅದ್ಭುತವಾದ ವಿಶಿಷ್ಟ ಕಲೆ. ಬಹು ಕಲಾವಿಶೇಷತೆಯನ್ನು ಹೊಂದಿದ ಈ ಕಲಾಪ್ರಾಕಾರವನ್ನು ಕರಗತಗೊಳಿಸುವುದು ಸುಲಭ ಸಾಧ್ಯವಲ್ಲ. ನಿರಂತರ ಆಸಕ್ತಿ, ಅಧ್ಯಯನ, ತೊಡಗಿಸಿಕೊಳ್ಳುವುದರಿಂದ ಮಾತ್ರ ಕಲಾವಿದನಾಗಿ...

Latest news

- Advertisement -spot_img