ಬೆಂಗಳೂರು: ಬಿಜೆಪಿಯ ಯುವ ಮೋರ್ಚಾ ಮುಖಂಡರಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ 21ನೇ ಆರೋಪಿ ಮೊಹಮದ್ ಜಬೀರ್‌ಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ.
ಈ ಸಂಬಂಧ ಎನ್‌ಐಎ ವಿಶೇಷ ನ್ಯಾಯಾಲಯದ ಪ್ರಶ್ನಿಸಿ ಪುತ್ತೂರು...
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 19 ಮಂದಿ ರೌಡಿಶೀಟರ್‌ಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು...
ಪುತ್ತೂರು: ಮಂಗಳೂರು ಚಾಲಿ ಅಡಿಕೆ ಧಾರಣೆ ಹಾಗೂ ಕೊಕ್ಕೊ ಧಾರಣೆ ಏರಿಕೆಯತ್ತ ಮುಖಮಾಡಿದ್ದು, ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ.
ಕ್ಯಾಂಪ್ಕೋ, ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಸ್ಥಿರವಾಗಿದ್ದರೆ, ಆದರೆ ಸಿಂಗಲ್ ಚೋಲ್, ಡಬ್ಬಲ್...
ಬಂಟ್ವಾಳ: ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ಐವರ ಪೈಕಿ ವ್ಯಕ್ತಿಯೋರ್ವನು ನೇತ್ರಾವತಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಶಂಭೂರು ಗ್ರಾಮದ ದೇವಸ್ಥಾನವೊಂದರ ಸಮೀಪ ನದಿಯಲ್ಲಿ ಇಂದು ಸಂಜೆ ವೇಳೆ ನಡೆದಿದೆ.
ಬೆಳ್ತಂಗಡಿ ನಿವಾಸಿ ಲೋಹಿತಾಕ್ಷ...
ಸುಳ್ಯ: ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆ ಭಾಗದಲ್ಲಿ ಶಂಕಿತ ನಕ್ಸಲರ ತಂಡ ಭೇಟಿ ನೀಡಿದ್ದಾರೆ ಎಂಬ ಮಾಹಿತಿಯಂತೆ ನಕ್ಸಲ್ ನಿಗ್ರಹ ದಳ (ಎಎನ್ಎಫ್) ತಂಡ ಕೂಂಬಿಂಗ್ ಆರಂಭಿಸಿದ್ದಾರೆ.
ಕಾರ್ಕಳದಿಂದ ಆಗಮಿಸಿದ ಎಎನ್ಎಫ್...
ನವದೆಹಲಿ: ಲೋಕಸಭಾ ಚುನಾವಣೆಯ ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.
ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ...
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ...
ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಸರ್ಕಾರ ದೇಶದ ಜನತೆಗೆ ಬಂಪರ್ ಕೊಡುಗೆ ನೀಡಿದ್ದು, ದೇಶಾದ್ಯಂತ ಇಂದಿನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 2 ರೂಪಾಯಿಗಳಷ್ಟು ಕಡಿಮೆಯಾಗಲಿದೆ. ಇಂದು ಬೆಳಗ್ಗೆಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.
ಪೆಟ್ರೋಲಿಯಂ...
ಬಂಟ್ವಾಳ: ಬೈಕ್ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ
ಮಾರಿಪಳ್ಳದಲ್ಲಿ ನಡೆದಿದೆ.
...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.
ಮಂಗಳೂರು ಕಡೆಯಿಂದ ಅತೀ ವೇಗವಾಗಿ ಬರುತ್ತಿದ್ದ ಕಾರು ಇನ್ನೊಂದು...