ಶ್ರೀರಾಮ ಪದವಿ ವಿಭಾಗದಿಂದ ರಾಷ್ಟ್ರೀಯ ಸೇವಾ ಯೋಜನೆಯ ಸ್ವಚ್ಛತಾ ಆಂದೋಲನದ ಸಮಾರೋಪ ಸಮಾರಂಭ ಮತ್ತು ಕ್ರೀಡಾ ಸಂಘದ ಉದ್ಘಾಟನೆ , ಬೀಚ್ ಫೆಸ್ಟ್ ಕಾರ್ಯಕ್ರಮವು ಮಂಗಳೂರಿನ ತಣ್ಣೀರು ಬಾವಿಯಲ್ಲಿ ನಡೆಯಿತು.
ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ...
ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಶಂಭುಗ ಬಾಲಮಂಟಮೆಯಲ್ಲಿ ಇದೇ ಬರುವ ಅ.10ರಂದು ಗುರುವಾರ ನಡೆಯಲಿರುವ ಗ್ರಾಮ ದೈವಗಳ ವಾರ್ಷಿಕ ನೇಮೋತ್ಸವದ ಗೊನೆ ಮುಹೂರ್ತವು ತಂತ್ರಿಗಳಾದ ಪಳನೀರು ಅನಂತ ಭಟ್ಟರ ಪೌರೋಹಿತ್ಯದಲ್ಲಿ ಗಣಹೋಮ ಇತ್ಯಾದಿ...
ಬಂಟ್ವಾಳ : ಬಂಟ್ವಾಳ ತಾ. ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ ವತಿಯಿಂದ 8ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ ಪ್ರಯುಕ್ತ ಮೂಡುಪಡುಕೋಡಿ ಸ.ಹಿ.ಪ್ರಾ.ಶಾಲಾ ಮೈದಾನದಲ್ಲಿ ಶಾಶ್ವತ ಬಯಲು ರಂಗ ಮಂದಿರ...
ಬಂಟ್ವಾಳ: ವಿದ್ಯಾರ್ಥಿಗಳು, ಯುವಸಮಾಜ ಸಿವಿಲ್ ಸರ್ವಿಸ್ ಪರೀಕ್ಷೆಗೆ ಶ್ರಮವಹಿಸಿ ತರಬೇತು ಪಡೆಯುವುದರ ಜೊತೆಗೆ ಅದರಲ್ಲಿ ತೇರ್ಗಡೆ ಹೊಂದಿ ದೇಶದ ಉನ್ನತ ಹುದ್ದೆಯಲ್ಲಿ ಕಾಣುವಂತಾಗಬೇಕು. ಯುವಸಂಪತ್ತು ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು...
ಬಂಟ್ವಾಳ : ಮಾತೃ ಭಾಷೆಯಲ್ಲಿ ಸಂವಹನ ಕಡಿಮೆಯಾದಾಗ ಮೂಲ ಪದಗಳು ಕಣ್ಮರೆಯಾಗಿ ಭಾಷಾ ಸಂರಚನೆಗೆ ಧಕ್ಕೆಯಾಗುತ್ತದೆ , ಆ ಮೂಲಕ ಭಾಷೆ ಅಳಿವಿನ ಹಾದಿ ಹಿಡಿಯುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯ...
ಬಂಟ್ವಾಳ: ನರಿಕೊಂಬು ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದಲ್ಲಿ ಅ . 3 ರಂದು ಮುಂಜಾನೆ ಶರನ್ನವರಾತ್ರಿ ಉತ್ಸವಕ್ಕೆ ದೀಪ ಬೆಳಗಿಸಿ, ಗದ್ದುಗೆ ಏರಿಸಿ ಚಾಲನೆ ನೀಡಲಾಯಿತು
ತಂತ್ರಿಗಳಾದ ಕೇಶವ ಶಾಂತಿ, ಆಡಳಿತ ಮಂಡಳಿ...
ಬಂಟ್ವಾಳ : ದ್ವಿಚಕ್ರಗಳೆರಡರ ಮಧ್ಯೆ ಮೆಲ್ಕಾರ್ ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಆ. 2 ರಂದು ಬುಧವಾರ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್...
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ ಕುಮಾರ ಪರ್ವತ ಚಾರಣ ಪಥವು ಇಂದು ಮರು ಪ್ರಾರಂಭವಾಗಲಿದೆ.
ಜ. 26 ಹಾಗೂ 27ರಂದು ಮಿತಿಗೂ ಮೀರಿದ ಚಾರಣಿಗರು ಆಗಮಿಸಿದ್ದ ಕಾರಣ ಜನದಟ್ಟಣೆ ಉಂಟಾಗಿತ್ತು.
ಆದ್ದರಿಂದ, ನಿರ್ದಿಷ್ಟ ಸಂಖ್ಯೆಯ...
ಅಕ್ಟೋಬರ್ - 2 ದೇಶ ಕಂಡ ಇಬ್ಬರು ಮಹಾನ್ ವ್ಯಕ್ತಿಗಳ ಜನ್ಮದಿನಾಚರಣೆ. ತನ್ನ ಸತ್ಯ ಅಹಿಂಸೆ ಉದಾತ್ತ ಚಿಂತನೆಗಳ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ಬೇರೂರಿ ನಿಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಹಾಗೂ ತನ್ನ...
ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ಧಕಟ್ಟೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ 2024- 25 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಸರಕಾರಿ ಪ್ರೌಢಶಾಲೆ ಸಿದ್ದಕಟ್ಟೆ ಇಲ್ಲಿ ನಡೆಯಿತು.
ಸಮಾರಂಭವನ್ನು ಸ್ಥಳೀಯ...