Saturday, April 20, 2024

— ಬಂಟ್ವಾಳ

ಕಸ ಸಂಗ್ರಹ ವಾಹನಕ್ಕೆ ಚಾಲನೆ

ಬಂಟ್ವಾಳ: ಪುದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ವಾಹನದ ಮೂಲಕ ಮನೆ ಮನೆಯಿಂದ ಕಸ ಸಂಗ್ರಹಿಸುವ ಕಾರ್ಯಕ್ಕೆ ಪುದು ಗ್ರಾಮ ಪಂಚಾಯತಿ ಕಚೇರಿ ಮುಂದೆ ಶನಿವಾರ ಚಾಲನೆ ನೀಡಲಾಯಿತು. ಬಂಟ್ವಾಳ ತಾಲೂಕು...

ಅತ್ಯಾಚಾರಕ್ಕೊಳಗಾದ ಯುವತಿಯ ಮನೆಗೆ ಭೇಟಿ, ಸಾಂತ್ವಾನ ನೀಡಿದ ಸಂಸದ ನಳಿನ್

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಕಳೆದ ಐದಾರು ವರ್ಷಗಳಿಂದ ಗಾಂಜಾ ಮಾಫಿಯಾಗಳು ಸರಕಾರವನ್ನೇ ಕಪಿಮುಷ್ಟಿಯಲ್ಲಿಟ್ಟುಕೊಂಡಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಸಾಮೂಹಿಕ ಅತ್ಯಾಚಾರ ಇಡೀ ಜಿಲ್ಲೆಯ ಜನ ತಲೆ ತಗ್ಗಿಸುವ ಕೆಲಸ ಮಂಗಳೂರಿನಲ್ಲಿ ನಡೆದಿದೆ....

‘ಸರಕಾರಿ ಶಾಲೆಗಳು ಉಳಿದಾಗ ಮಾತ್ರ ನಮ್ಮ ದೇಶೀಯ ಸಂಸ್ಕೃತಿ ಉಳಿಯಬಹುದು’-ಮಠಂದೂರು

ವಿಟ್ಲ: ಸರಕಾರಿ ಶಾಲೆಗಳು ಉಳಿದಾಗ ಮಾತ್ರ ನಮ್ಮ ದೇಶೀಯ ಸಂಸ್ಕೃತಿ ಉಳಿಯ ಬಹುದು. ಗ್ರಾಮೀಣ ಜನರು ಭಾರತೀಯ ಸಂಸ್ಕೃತಿಯೊಂದಿಗೆ ಸರಕಾರಿ ಕನ್ನಡ ಶಾಲೆಗಳನ್ನು ಉಳಿಸಿಬೆಳೆಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪುತ್ತೂರು ಶಾಸಕ...

ಒಡಿಯೂರು ಶ್ರೀ ‘ದತ್ತಾಂಜನೇಯ’ ಮತ್ತು ‘ಶ್ರೀವಿಷ್ಣು’ ವಿಕಾಸ ವಾಹಿನಿ ಸ್ವ-ಸಹಾಯ ಸಂಘ ಉದ್ಘಾಟನೆ

ವಿಟ್ಲ: ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ನೂತನ ಸಂಘ ಒಡಿಯೂರು ಶ್ರೀ ದತ್ತಾಂಜನೇಯ ಮತ್ತು ಶ್ರೀವಿಷ್ಣು ವಿಕಾಸವಾಹಿನಿ ಸ್ವ-ಸಹಾಯ ಸಂಘವನ್ನು ಚಿಪ್ಪಾರು ಜಯಂತ್ ಅವರ ಮನೆಯಲ್ಲಿ ದೀಪ ಬೆಳಗಿಸಿ ಉದ್ಘಾಟಿಸಲಾಯಿತು. ದತ್ತಾಂಜನೇಯ ವಿಕಾಸ...

ಸರತಿ ಸಾಲಿನಲ್ಲಿ ಕಾದು ನಿಂತ ಫಲಾನುಭವಿಗಳು

ವಿಟ್ಲ: ಆಧಾರ್ ಕಾರ್ಡ್ ಟೋಕನ್ ಪಡೆಯಲು ವಿಟ್ಲ ನಾಡ ಕಚೇರಿಯಲ್ಲಿ ಶನಿವಾರ ನೂರಾರು ಫಲಾನುಭವಿಗಳು ಸರತಿ ಸಾಲಿನಲ್ಲಿ ಕಾದು ನಿಂತ ದೃಶ್ಯ ಕಂಡು ಬಂದಿತು.

ಬಂಟ್ವಾಳ ಠಾಣೆಯಲ್ಲಿ ಪೂಂಜಾರಿಗೆ ಸನ್ಮಾನ

ಬಂಟ್ವಾಳ:ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡು ರಾಜ್ಯೋತ್ಸವ ಪ್ರಶಸ್ತಿ ಪಡೆದ ಪರಂಗಿಪೇಟೆಯ ಕೃಷ್ಣ ಕುಮಾರ್ ಪೂಂಜಾ ಅವರನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಾಂತರ ಠಾಣಾ ಎಸ್. ಐ.ಪ್ರಸನ್ನ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕೆನರಾ ಇಂಜಿನಿಯರಿಂಗ್ ಕಾಲೇಜಿನ ಐಇಇಇ ಕ್ಯಾನ್ ವಿದ್ಯಾರ್ಥಿಗಳು ಐಇಇಇ ಗ್ರೇಟ್ ಇಂಡಿಯಾ ಸ್ಯಾನಿಟೇಷನ್ ಡಿಸೈನ್ ಚಾಲೆಂಜ್ ಸ್ಪರ್ಧೆಯಲ್ಲಿ ಅಂತಿಮ ಸುತ್ತಿಗೆ ಆಯ್ಕೆ

ಬಂಟ್ವಾಳ : ಕೆನರಾ ಇಂಜಿನಿಯರಿಂಗ್ ಕಾಲೇಜಿನ ಮೂರನೆಯ ವರ್ಷದ ಮಾಹಿತಿ ವಿಜ್ಞಾನ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಇಲಾಖೆಯಿಂದ ಚೇತನ್ ನಾಯ್ಕ್ ಮತ್ತು ಚೈತ್ರಾ ಅವರು ಐಇಇಇ ಕ್ಯಾನ್ ವಿದ್ಯಾರ್ಥಿ ಶಾಖೆಯವರಾಗಿ ದ್ದು,...

ಕ್ರೀಡೆಯಿಂದ ಒಗ್ಗಟ್ಟು ಬೆಳೆಸಲು ಸಾಧ್ಯ : ನಗ್ರಿಗುತ್ತು ವಿವೇಕ್ ಶೆಟ್ಟಿ

ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು (ರಿ.), ವಲಯ ಬಂಟರ ಸಂಘ , ಸಜೀಪ ಇವರ ಸಹಕಾರದೊಂದಿಗೆ ವಾರ್ಷಿಕ ಕ್ರೀಡೋತ್ಸವ 2018 ಶ್ರೀ ಕ್ಷೇತ್ರ ಮಿತ್ತಮಜಲು ಗದ್ದೆಯ ವರ್ಣ ರಂಜಿತ...

ಪೆರಾಜೆ ವಿಷ್ಣುಮೂರ್ತಿ ದೇವಸ್ಥಾನ ದ ಜೀರ್ಣೋದ್ಧಾರ : ಪೂರ್ವಭಾವಿ ಸಭೆ

ಬಂಟ್ವಾಳ: ಪುರಾತನ ಪ್ರಸಿದ್ಧ *ಪೆರಾಜೆ ವಿಷ್ಣುಮೂರ್ತಿ ದೇವಸ್ಥಾನ* ದ ಜೀರ್ಣೋದ್ಧಾರ ದ ಬಗ್ಗೆ ಪೂರ್ವಭಾವಿ ಸಭೆ ದೇವಸ್ಥಾನದ ವಠಾರದಲ್ಲಿ ನಡೆಯಿತು.. ಈ ದೇವಾಲಯ ವು ಸುಮಾರು ಐದುನೂರು ವರ್ಷಗಳ ಹಿಂದಿನದ್ದಾಗಿದ್ದು ಕೆಲವು ವರ್ಷಗಳ...

ಪೆರಾಜೆ ಅಶ್ವತ್ಥಡಿಯಲ್ಲಿ ಯುವ ವೇದಿಕೆ ನೇತೃತ್ವದಲ್ಲಿ ನಿರ್ಮಿಸಲಾದ ಬಸ್ ನಿಲ್ದಾಣದ ಉದ್ಘಾಟನೆ

ಬಂಟ್ವಾಳ: ಪೆರಾಜೆ ಗ್ರಾಮ ದ ಅಶ್ವತ್ಥಡಿ ಎಂಬಲ್ಲಿ ಯುವ ವೇದಿಕೆ ನೇತೃತ್ವದಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣದ ಉದ್ಘಾಟನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮ ಇಂದು ಡಿ. 02 ರಂದು ನಡೆಯಿತು. ...

Latest news

- Advertisement -spot_img