Friday, April 5, 2024

— ಬಂಟ್ವಾಳ

ಬಂಟ್ವಾಳದಲ್ಲಿ ವಿಶ್ವ ಆಟಿಸಂ ಜಾಗೃತಿ ದಿನಾಚರಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನಲ್ಲಿ ವಿಶ್ವ ಆಟಿಸಂ ಜಾಗೃತಿ ದಿನಾಚರಣೆ ನಡೆಯಿತು. ಆಟಿಸಂ ಮಕ್ಕಳ ತರಬೇತಿ ಹಾಗೂ ಅಭಿವೃದ್ಧಿಗಾಗಿ ಕೆಲಸಮಾಡುತ್ತಿರುವ ಬಿ.ಸಿ.ರೋಡಿನ ವಿಕಾಸಂ ಸೇವಾ ಫೌಂಡೇಶನ್ ಸಂಸ್ಥೆ ಹಾಗೂ ವಿಟ್ಲದ ಸರಕಾರಿ ಪ್ರಥಮ...

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನೀರಿಗಾಗಿ ಪ್ರತಿಭಟನೆ 

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೩ನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಕೊಡ, ಬಕೆಟ್ ಹಿಡಿದು...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ...

ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ವತಿಯಿಂದ ಸಾಹಿತ್ಯ ರಚನಾ ಪ್ರೇರಣಾ ಕಮ್ಮಟ

ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಇವರ ವತಿಯಿಂದ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಶಂಭೂರು ಇಲ್ಲಿ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಸಾಹಿತ್ಯ ರಚನಾ ಪ್ರೇರಣಾ ಕಮ್ಮಟವನ್ನು ಸಂಘಟಿಸಲಾಯಿತು. ಶಾಲಾ ಎಸ್....

ಶಿಕ್ಷಣಕ್ಕೆಬೇಕಾದ ಪೂರಕ ಸನ್ನಿವೇಶಗಳನ್ನು ಶಾಲಾ ಮಟ್ಟದಲ್ಲಿ ಒದಗಿಸಿದಾಗ ಶಿಕ್ಷಣವು ಗಟ್ಟಿಯಾಗುತ್ತದೆ- ರೊಟೇರಿಯನ್ ಗಣೇಶ್ ಶೆಟ್ಟಿ

ಕಲ್ಲಡ್ಕ: ಶಿಕ್ಷಣದ ಬೆಲೆ,ಶಿಕ್ಷಕನಿಗೆ ಇರುವ ಮಹತ್ವ, ಶಿಕ್ಷಣದ ಆದರ್ಶತೆಯು ವಿದ್ಯಾರ್ಥಿಗಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಮೂಡಿ ಬಂದಾಗ ಶಿಕ್ಷಣದ ಮೇಲೆ ಒಲವು ಮೂಡುತ್ತದೆ ಹಾಗೂ ಕಲಿಕೆಯ ಕಡೆಗೆ ಗಮನವನ್ನು ಹರಿಸಲು ಬೇಕಾದ ಮಾನಸಿಕ ತಯಾರಿಯನ್ನು...

ಪಿಲಾತ್ತಬೆಟ್ಟು ಗ್ರಾ.ಪಂ ವ್ಯಾಪ್ತಿಯ ಬೂತ್ ಸಂಖ್ಯೆ 17 ಮತ್ತು 18ಕ್ಕೆ ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಭೇಟಿ

ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ IAS ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 17 ಮತ್ತು 18ಕ್ಕೆ ಭೇಟಿ ನೀಡಿದರು. ಧ್ಯೇಯ ಆಧಾರಿತ...

ವ್ಯಕ್ತಿಯ ಮೇಲೆ ದಾಳಿ – ಗಂಭೀರ

ಪುತ್ತೂರು: ಅಡ್ಯನಡ್ಕ ಸಮೀಪದ ಕುದ್ದುಪದವು ಎದುರುಕಜೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಕಾಯುಧದಿಂದ ದಾಳಿ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿರುವಾತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಎದುರುಕಜೆ ನಿವಾಸಿ ಅಲಿ ಎಂಬವರ ಮೇಲೆ ದಾಳಿ ನಡೆದು ಗಾಯಗೊಂಡಿದ್ದಾರೆ. ಮಧ್ಯಾಹ್ನದ ಸಮಯ...

ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಗೆ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮುಖಂಡರ ನಿಯೋಗ ಭೇಟಿ

ಬಂಟ್ವಾಳ: ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಗೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಹಾಗೂ ಕಾಂಗ್ರೆಸ್ ಮುಖಂಡರಿಂದ ಭೇಟಿ ನೀಡಿದ್ದಾರೆ. ಇತ್ತೀಚೆಗೆ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳ್ಳಿ ರಥೋತ್ಸವ

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ 18 ನೇ ದಿನವಾದ ಇಂದು ರಾತ್ರಿ ವೇಳೆ ಬೆಳ್ಳಿ ರಥೋತ್ಸವ ನಡೆಯಿತು. ಸಂಜೆ ವೇಳೆ ಜಾತ್ರೆ ಅಂಗವಾಗಿ ಕೋಳಿ ಗುಂಟ...

ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ಕೋಳಿ ಗುಂಟ

ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ಇಂದು ಕೋಳಿ ಗುಂಟ ಕಾರ್ಯಕ್ರಮ ನಡೆಯಿತು.

Latest news

- Advertisement -spot_img