Saturday, April 6, 2024

— ಬಂಟ್ವಾಳ

ಶಿಕ್ಷಣಕ್ಕೆಬೇಕಾದ ಪೂರಕ ಸನ್ನಿವೇಶಗಳನ್ನು ಶಾಲಾ ಮಟ್ಟದಲ್ಲಿ ಒದಗಿಸಿದಾಗ ಶಿಕ್ಷಣವು ಗಟ್ಟಿಯಾಗುತ್ತದೆ- ರೊಟೇರಿಯನ್ ಗಣೇಶ್ ಶೆಟ್ಟಿ

ಕಲ್ಲಡ್ಕ: ಶಿಕ್ಷಣದ ಬೆಲೆ,ಶಿಕ್ಷಕನಿಗೆ ಇರುವ ಮಹತ್ವ, ಶಿಕ್ಷಣದ ಆದರ್ಶತೆಯು ವಿದ್ಯಾರ್ಥಿಗಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಮೂಡಿ ಬಂದಾಗ ಶಿಕ್ಷಣದ ಮೇಲೆ ಒಲವು ಮೂಡುತ್ತದೆ ಹಾಗೂ ಕಲಿಕೆಯ ಕಡೆಗೆ ಗಮನವನ್ನು ಹರಿಸಲು ಬೇಕಾದ ಮಾನಸಿಕ ತಯಾರಿಯನ್ನು...

ಪಿಲಾತ್ತಬೆಟ್ಟು ಗ್ರಾ.ಪಂ ವ್ಯಾಪ್ತಿಯ ಬೂತ್ ಸಂಖ್ಯೆ 17 ಮತ್ತು 18ಕ್ಕೆ ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಭೇಟಿ

ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ IAS ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 17 ಮತ್ತು 18ಕ್ಕೆ ಭೇಟಿ ನೀಡಿದರು. ಧ್ಯೇಯ ಆಧಾರಿತ...

ವ್ಯಕ್ತಿಯ ಮೇಲೆ ದಾಳಿ – ಗಂಭೀರ

ಪುತ್ತೂರು: ಅಡ್ಯನಡ್ಕ ಸಮೀಪದ ಕುದ್ದುಪದವು ಎದುರುಕಜೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಕಾಯುಧದಿಂದ ದಾಳಿ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿರುವಾತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಎದುರುಕಜೆ ನಿವಾಸಿ ಅಲಿ ಎಂಬವರ ಮೇಲೆ ದಾಳಿ ನಡೆದು ಗಾಯಗೊಂಡಿದ್ದಾರೆ. ಮಧ್ಯಾಹ್ನದ ಸಮಯ...

ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಗೆ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮುಖಂಡರ ನಿಯೋಗ ಭೇಟಿ

ಬಂಟ್ವಾಳ: ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಗೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಹಾಗೂ ಕಾಂಗ್ರೆಸ್ ಮುಖಂಡರಿಂದ ಭೇಟಿ ನೀಡಿದ್ದಾರೆ. ಇತ್ತೀಚೆಗೆ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳ್ಳಿ ರಥೋತ್ಸವ

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ 18 ನೇ ದಿನವಾದ ಇಂದು ರಾತ್ರಿ ವೇಳೆ ಬೆಳ್ಳಿ ರಥೋತ್ಸವ ನಡೆಯಿತು. ಸಂಜೆ ವೇಳೆ ಜಾತ್ರೆ ಅಂಗವಾಗಿ ಕೋಳಿ ಗುಂಟ...

ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ಕೋಳಿ ಗುಂಟ

ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ಇಂದು ಕೋಳಿ ಗುಂಟ ಕಾರ್ಯಕ್ರಮ ನಡೆಯಿತು.

ಮತದಾನ ಜಾಗೃತಿ ಅಭಿಯಾನ ಹಾಗೂ ಜಾಥಾ

ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ಸಮಿತಿ, ಬಂಟ್ವಾಳ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಬಂಟ್ವಾಳ ತಾಲೂಕಿನ ಸಂಗಬೆಟ್ಟು, ಕುಕ್ಕಿಪಾಡಿ, ಇರ್ವತ್ತೂರು, ಬಡಗಕಜೆಕಾರು ಗ್ರಾಮ ಪಂಚಾಯತಿ ಹಾಗೂ ಪಿಲಾತಬೆಟ್ಟು ಗ್ರಾಮ ಪಂಚಾಯತ್...

ಬಂಟ್ವಾಳದಲ್ಲಿ ಬಿಜೆಪಿ ಕಾರ್ಯಕರ್ತರ ಹೊಡೆದಾಟ ಎಂದು ತಿರುಚಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ : ನೀತಿಸಂಹಿತೆಯ ಉಲ್ಲಂಘನೆಯ ಬಗ್ಗೆ ಬಂಟ್ವಾಳ ಬಿಜೆಪಿ ನಿಯೋಗದಿಂದ ದೂರು

ಬಂಟ್ವಾಳದಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ ಎಂದು ತುಮಕೂರು ಪಾವಗಡದ ಘಟನೆಯ ವಿಡಿಯೋವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ದುರುದ್ದೇಶದೊಂದಿಗೆ ಪ್ರಸಾರ ಮಾಡಿದ ಬಗ್ಗೆ ಬಂಟ್ವಾಳ ಬಿಜೆಪಿಯ ನಿಯೋಗ ಇಂದು ಉಪ ಚುನಾವಣಾಧಿಕಾರಿ...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...

ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿ : ಬೈಕ್ ಸವಾರರಿಗೆ ಗಾಯ

ಬಂಟ್ವಾಳ: ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಸಹಸವಾರ ಗಾಯಗೊಂಡ ಘಟನೆ ಬಂಟ್ವಾಳ ಕಡೂರು ರಸ್ತೆಯ ವಗ್ಗ ಕಾರಿಂಜ ಕ್ರಾಸ್ ಎಂಬಲ್ಲಿ ನಡೆದಿದೆ. ಕಾವಳಪಡೂರು ಗ್ರಾಮದ ಕಲ್ಲಂಜ ನಿವಾಸಿ ಪ್ರವೀಣ್...

Latest news

- Advertisement -spot_img