Wednesday, May 1, 2024

— ಬಂಟ್ವಾಳ

ಲವೀಶ್ ಪುಟ್ಟ ಮಗುವಿನ ಶಸ್ತ್ರ ಚಿಕಿತ್ಸೆಗೆ ಭವತಿ‌ ಬಿಕ್ಷಾದೇಹಿ ಮೂಲಕ ಆರ್ಥಿಕ ನೆರವು: ಹೃದಯ ಶ್ರೀಮಂತಿಕೆ ಮೆರೆದ ಸಂತೋಷ್ ಶೆಟ್ಟಿ ದಳಂದಿಳ…..

ಶ್ವೇತಾ ನಿತಿನ್ ಪೂಜಾರಿ ಅವರ ಮಗು ಲವೀಶ್ ಈತನ ಚಿಕಿತ್ಸೆಗಾಗಿ ಭವತಿ ಭಿಕ್ಷಾದೇಹಿ ಮೂಲಕ ಒಟ್ಟು ಸೇರಿಸಿದ ರೂ.1,09,896 ನ್ನು ಮಗುವಿನ ಕುಟುಂಬಕ್ಕೆ ಹಸ್ತಾಂತರ ಮಾಡಿದರು. ಬಂಟ್ವಾಳ ತಾಲೂಕಿನ ನೀರಾಜೆ ನಿವಾಸಿಯಾಗಿರುವ ಲವೀಶ್ ಎಂಬ...

ಜಾನುವಾರು ತಿವಿದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

ಬೆಳ್ತಂಗಡಿ: ಜಾನುವಾರು ಹಾಯ್ದು ಗಂಭೀರ ಗಾಯಗೊಂಡ ಮಹಿಳೆ ಮೃತ ಪಟ್ಟ ಘಟನೆ ವೇಣೂರಿನಲ್ಲಿ ನಡೆದಿದೆ. ಗುಂಡೂರಿ ಗ್ರಾಮದ ದರಿಕಂಡ ನಿವಾಸಿ ಸದಾನಂದ ಪೂಜಾರಿ ಅವರ ಪತ್ನಿ ಮೋಹಿನಿ ಯಾನೆ ಪ್ರೇಮ ಮೃತಪಟ್ಟಿದ್ದಾರೆ. ಹಟ್ಟಿಯಲ್ಲಿ ಮೇವು ಹಾಕುತ್ತಿದ್ದಾಗ...

ಜ.31 ರಂದು ಕೇಂದ್ರ ಒಕ್ಕೂಟ ಪದಗ್ರಹಣ, ನವಜೀವನ ಸದಸ್ಯರ ಸಮಾವೇಶ ಮತ್ತು ಪ್ರಗತಿಬಂಧು ತಂಡಗಳಿಗೆ ಕೃಷಿ ಸಲಕರಣೆ ವಿತರಣೆ ಹಾಗೂ ಒಕ್ಕೂಟಗಳ ಸಾಧನಾ ಸಮಾವೇಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವಿಟ್ಲ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಿಟ್ಲ ತಾಲ್ಲೂಕು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ವಿಟ್ಲ ತಾಲ್ಲೂಕು ಇದರ ವತಿಯಿಂದ...

ಮರ್ಹೂಮ್ ನೌಶಾದ್ ಹಾಜಿ ಸೂರಲ್ಪಾಡಿ ಅನುಸ್ಮರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

ಬಂಟ್ವಾಳ: ಫರಂಗಿಪೇಟೆ ರೇಂಜ್ ಜಂ- ಇಯ್ಯತುಲ್ ಮುಅಲ್ಲಿಮೀನ್ ಮದರಸ ಮ್ಯಾನೇಜ್ ಮೆಂಟ್ ಅಸೋಸಿಯೇಶನ್, ಫರಂಗಿಪೇಟೆ, ಎಸ್.ಕೆ.ಎಸ್‌ ‌ಎಸ್.ಎಪ್ ಫರಂಗಿಪೇಟೆ ಕ್ಲಸ್ಟರ್, ವಿಖಾಯ ರಕ್ತದಾನಿ ಬಳಗ ದ.ಕ.ವೆಸ್ಟ್ ಇವರ ಸಹಯೋಗದಲ್ಲಿ ಮರ್ಹೂಮ್ ನೌಶಾದ್ ಹಾಜಿ...

ಪತಿ ಸಾವಿನ ಬಳಿಕ ಖಿನ್ನತೆಗೊಳಗಾಗಿದ್ದ ಮಹಿಳೆ ಆತ್ಮಹತ್ಯೆ

ವಿಟ್ಲ: ಖಿನ್ನತೆಗೆ ಒಳಗಾದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ತೋಡ್ಲ ನಿವಾಸಿ ದಿ. ಕರುಣಾಕರ ಪೂಜಾರಿ ಯವರ ಪತ್ನಿ ಶಾಲಿನಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದುಬಂದಿದೆ. ಶಾಲಿನಿ ಅವರ...

ಕನ್ನಡ ಚಿತ್ರ ರಂಗದ ಹಿರಿಯ ನಟ ಮನ್​ದೀಪ್ ರಾಯ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್ ರಾಯ್ ನಗರದಲ್ಲಿನ ಭೈರಸಂದ್ರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಕಳೆದ ಡಿಸೆಂಬರ್​ನಲ್ಲಿ ಇವರಿಗೆ ಹೃದಯಾಘಾತ ಸಂಭವಿಸಿ ಬೆಂಗಳೂರಿನ ಶೇಷಾದ್ರಿಪುರದಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ರು. ಬಳಿಕ ಆಗಾಗ ಆಸ್ಪತ್ರೆಗೆ ತೆರಳಿ...

ಕುಂದಾಪುರ ಉಪವಿಭಾಗ ಅಧಿಕಾರಿಯಾಗಿ ರಶ್ಮಿ ಎಸ್ .ಆರ್ ವರ್ಗಾವಣೆ

ಬಂಟ್ವಾಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿದ್ದ ರಶ್ಮಿ ಎಸ್.ಆರ್.ಅವರು ಕುಂದಾಪುರ ಉಪವಿಭಾಗದ ಉಪವಿಭಾಗ ಅಧಿಕಾರಿಯಾಗಿ ಮುಂಬಡ್ತಿಯಾಗಿ ವರ್ಗಾವಣೆಯಾಗಿದ್ದಾರೆ. ಕೆಲ ಸಮಯದಿಂದ ಮಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಕರ್ತವ್ಯ...

ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ : ಇಲ್ಲಿದೆ ವಿಡಿಯೋ

ಉಡುಪಿ: ಉಡುಪಿಯ ಕಾರ್ಕಳ ಗಾಂಧಿ ಮೈದಾನದಲ್ಲಿ ಸುಳಿಗಾಳಿ ಕಾಣಿಸಿಕೊಂಡಿದ್ದು, ಈ ಪ್ರಾಕೃತಿಕ ವಿದ್ಯಮಾನದ ವಿಡಿಯೋ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಗಾಂಧಿ ಮೈದಾನದಲ್ಲಿ ಮಧ್ಯಾಹ್ನದ ವೇಳೆ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವಕ್ಕೆ ವಿಜೃಂಭಣೆಯ ಹಸಿರುವಾಣಿ ಹೊರೆ ಕಾಣಿಕೆ 

ವಿಟ್ಲ: ಒಡಿಯೂರು ಸಂಸ್ಥಾನದಲ್ಲಿ ಜ.30-31ರಂದು ನಡೆಯಲಿರುವ ತುಳುನಾಡ ಜಾತ್ರೆ - ಶ್ರೀ ಒಡಿಯೂರು ರಥೋತ್ಸವದ ಪ್ರಯುಕ್ತ ಇಂದು ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಹಸಿರುವಾಣಿಯನ್ನು ಸ್ವಾಗತಿಸಿ, ಉಗ್ರಾಣದಲ್ಲಿ ದೀಪ ಬೆಳಗಿಸಿದ ಒಡಿಯೂರು ಶ್ರೀ ಗುರುದೇವದತ್ತ...

ಬಂಟ್ವಾಳ ತಾಲೂಕು ಮಟ್ಟದ ಸವಿತಾ ಮಹರ್ಷಿ ಜಯಂತಿ ಆಚರಣೆ

ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಸವಿತಾ ಮಹರ್ಷಿ ಜಯಂತಿ ಆಚರಣೆಯು ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ಸವಿತಾ ಸಮಾಜದ ಆದರ್ಶ ಪುರುಷನಾಗಿ ಸಮಾಜಕ್ಕೆ...

Latest news

- Advertisement -spot_img