ಬಂಟ್ವಾಳ: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳನ್ನು ಬಲಾತ್ಕಾರವಾಗಿ ಅತ್ಯಾಚಾರ ಮಾಡಿದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ...
ಬಂಟ್ವಾಳ: ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಘನ ವಾಹನಗಳ ಸಂಚಾರಕ್ಕೆ ತಡೆ ಹಾಕಲಾಗಿದ್ದರೂ ಕೂಡ ಅದನ್ನು ಲೆಕ್ಕಿಸದೆ ವಾಹನವೊಂದನ್ನು ಚಾಲಕ ಬಲಾತ್ಕಾರವಾಗಿ ನುಗ್ಗಿಸಿ ಸಿಲುಕಿಕೊಂಡ ಘಟನ ಇಂದು...
ಕಿಶೋರ್ ಕುಮಾರ್ ಅವರ ಸಮಯಪ್ರಜ್ಞೆ
ಕಾಂಗ್ರೆಸ್ ಸರ್ಕಾರದ ಗೂಂಡಗಳಿಂದ ದಾಳಿಯಿಂದ
ಸಿಟಿ ರವಿಯವರಿಗೆ ರಕ್ಷಾಕವಚವಾಗಿ ನಿಂತವರು MLC ಕಿಶೋರ್ ಅಣ್ಣ.
ಹೀಗೊಂದು ತಲೆಬರಹದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಇತ್ತೀಚಿಗೆ ಕೋಟ ಶ್ರೀನಿವಾಸ ಪೂಜಾರಿ ಅವರ ತೆರವಾದ...
ಬಂಟ್ವಾಳ: ಟೆಂಪೊ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನೋರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಸೂರಿಕುಮೇರು ಎಂಬಲ್ಲಿ ರಾತ್ರಿ ವೇಳೆ ನಡೆದಿದೆ.
ಸುಳ್ಯ ನಿವಾಸಿ ಪುನೀತ್ ( 32) ಮೃತಪಟ್ಟ ದುರ್ದೈವಿಯಾಗಿದ್ದಾನೆ.
ಕೋಸ್ಟ್...
ಬಂಟ್ವಾಳ: ಮನೆಯೊಳಗೆ ಅಂದರ್ ಬಾಹರ್ ಆಟದಲ್ಲಿ ತೊಡಗಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ತಂಡ ದಾಳಿ ನಡೆಸಿದ್ದು, ಆಟಗಾರರ ಜೊತೆ ಲಕ್ಷಾಂತರ ರೂ ಹಣವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ ಘಟನೆ ಮಂಗಳವಾರ...
ಬಂಟ್ವಾಳ: ಬಿಸಿರೋಡಿನ ಶಂಭೂರು ವಿನಿಂದ ಶಿವಮೊಗ್ಗ ಜಿಲ್ಲೆಯ ಜೋಗ್ ಫಾಲ್ಸ್ ಗೆ ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ಪಲ್ಟಿಯಾಗಿ ಗಂಭೀರವಾಗಿ ಗಾಯಗೊಂಡ 25 ಕ್ಕೂ ಅಧಿಕ ಗಾಯಳುಗಳನ್ನು ಸಾಗರ ಜಿಲ್ಲೆಯ ಆಸ್ಪತ್ರೆಯಲ್ಲಿ ಪ್ರಥಮ...
ಬಂಟ್ವಾಳ: ಶಂಭೂರಿನಿಂದ ಜೋಗ್ ಫಾಲ್ಸ್ ಗೆ ಪ್ರವಾಸಕ್ಕೆಂದು ತೆರಳಿದ್ದ ಖಾಸಗಿ ಬಸ್ ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರ್ಗಲ್ ಎಂಬಲ್ಲಿ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಇಬ್ಬರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು...
ಕೊಯ್ಯೂರಿನ ಮಹಿಳೆಯ ಕರಿಮಣಿ ಸರ ಎಳೆದು ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಯ್ಯೂರು ಗ್ರಾಮದ ಡೆಂಬುಗ ಸಮೀಪದ ಗಿರಿಗುಡ್ಡೆ (ಜಾಲ್) ನಿವಾಸಿ ಕೊರಗಪ್ಪ ಗೌಡರ ಪುತ್ರ ಉಮೇಶ್ ಗೌಡ ಬಂಧಿತ ಆರೋಪಿ...
ಬಂಟ್ವಾಳ: ಮಕ್ಕಳ ಅತ್ಯುತ್ತಮ ಸಾಹಸಮಯ ಪ್ರದರ್ಶನ ನೋಡಿದ ಬಳಿಕ ಭಾಷಣವೇ ಬೇಕಿಲ್ಲವಾಗಿದ್ದು ಆದರೆ ನನ್ನನ್ನು ಅತಿಥಿಯಾಗಿ ಆಹ್ವಾನಿಸಿ, ವೇದಿಕೆಯಲ್ಲಿ ಕೂರಿಸಿದ ಬಳಿಕ ಒಂದೆರೆಡು ಮಾತುಗಳನ್ನು ಆಡಬೇಕಿದ್ದು, ಅ ದೃಷ್ಟಿಯಿಂದ ನನ್ನ ಮಾತುಗಳನ್ನು ಮಂಡಿಸುತ್ರಿದ್ದೇನೆ...
ಬಳ್ಳಮಂಜ: ತುಳುನಾಡಿನ ಇತಿಹಾಸ ಪ್ರಸಿದ್ಧ ನಾಗಕ್ಷೇತ್ರ ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ನಡೆಯಿತು.
ಡಿ. 6 ರಂದು ಬೆಳಿಗ್ಗೆ 8.00 ಕ್ಕೆ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ 9.30 ರಿಂದ ನೂತನ...