Wednesday, February 12, 2025

— ಬೆಳ್ತಂಗಡಿ

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಕಾರ್ಮಿಕರ ಸಮಸ್ಯೆ ಮತ್ತು ಮಂಗಳೂರಿನ ಇಎಸ್ಐ ಆಸ್ಪತ್ರೆಯ ಸಮಸ್ಯೆಯ ಪರಿಹಾರಕ್ಕಾಗಿ, ದೆಹಲಿಯಲ್ಲಿ ಇಎಸ್ಐಸಿ ಡಿಜಿಯನ್ನು ಭೇಟಿಯಾದ ಸಂಸದ ಕ್ಯಾ. ಚೌಟ

  ನವದೆಹಲಿ: ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನವದೆಹಲಿಯಲ್ಲಿ ಇಂದು ಇಎಸ್ಐಸಿ ಪ್ರಧಾನ ಕಚೇರಿಯ ಮಹಾ ನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಮಂಗಳೂರಿನ ಇಎಸ್ಐ ಆಸ್ಪತ್ರೆ...

ಮಾಣಿಯಲ್ಲಿ ಟ್ರಾಫಿಕ್ ಜಾಮ್

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು - ಬೆಂಗಳೂರು ರಸ್ತೆಯ ಮಧ್ಯೆ ಮಾಣಿಯಲ್ಲಿ ಇಂದು ಮಧ್ಯಾಹ್ನ ವೇಳೆ ಸುಮಾರು ತಾಸುಗಳ ಕಾಲ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿರುವ ಘಟನೆ ನಡೆದಿದ್ದು, ಪ್ರಯಾಣಿಕರು ತೊಂದರೆಯಲ್ಲಿ ಸಿಲುಕಿದ...

ಕಲ್ಲಡ್ಕದ ಸೂಪರ್ ಬಜಾರ್ ನಲ್ಲಿ ಕಳವು

ಬಂಟ್ವಾಳ: ಸೂಪರ್ ಬಜಾರ್ ಒಂದರ ಶಟರ್ ಬೀಗ ಮುರಿದು ಸಾವಿರಾರು ರೂ ನಗದು ಕಳವು ಮಾಡಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕಲ್ಲಡ್ಕ ಪೇಟೆಯಲ್ಲಿ ಮಂಗಳವಾರ ರಾತ್ರಿ ವೇಳೆ ನಡೆದಿದೆ. ತೊಕೊಟ್ಟುವಿನ ಕಲ್ಲಾಪು...

ಬ್ರಹ್ಮರಕೊಟ್ಲು ವಿವಾದಿತ ಟೋಲ್ ಗೇಟ್ ಮುಚ್ಚಬೇಕು: ಎಸ್.ಡಿ.ಪಿ.ಐ. ಯಿಂದ ಸಚಿವ ಗುಂಡೂರಾವ್ ಗೆ ಮನವಿ

ಅಸಮರ್ಪಕ, ಅವೈಜ್ಞಾನಿಕ ಮತ್ತು ಗೂಂಡಾಗಿರಿಗೆ ಕುಖ್ಯಾತಿ ಪಡೆದಿರುವ ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲು ವಿವಾದಿತ ಟೋಲ್ ಗೇಟ್ ಮುಚ್ಚಬೇಕು ಎಂದು ಎಸ್.ಡಿ.ಪಿ.ಐ ವತಿಯಿಂದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ನೀಡಿದರು. ಬಂಟ್ವಾಳದಲ್ಲಿ ನಡೆದ...

ಪಾಣೆಮಂಗಳೂರು ನೂತನ ಸೇತುವೆ ನಿರ್ಮಾಣಕ್ಕಾಗಿ ಒತ್ತಾಯಿಸಿ ಎಸ್‌ಡಿಪಿಐ ಮನವಿ

  ಬಂಟ್ವಾಳ: ತಾಲೂಕಿನ ಪ್ರಮುಖ ಸಂಪರ್ಕ ರಸ್ತೆ ಪಾಣೆಮಂಗಳೂರು ಸೇತುವೆಯು ಶಿಥಿಲಗೊಂಡು ಜನರಿಗೆ ಸಾರಿಗೆ ಸಂಚಾರ ದುಸ್ತರವಾಗಿದೆ. ಹಾಗಾಗಿ ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ರವರಿಗೆ...

ರಕೇಶ್ವರೀ ದೇವಿ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಸಮಾಲೋಚನಾ ಸಭೆ

ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ರಕೇಶ್ವರೀ ದೇವಿ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಎ. 4 ರಿಂದ 9 ರ ವರೆಗೆ ನಡೆಯಲಿರುವ ಪ್ರಯುಕ್ತ‌ ಭಗವದ್ಬಕ್ತರ ವಿಶೇಷ ಸಮಾಲೋಚನಾ ಸಭೆಯು ಮಂಗಳವಾರ ಸಂಜೆ ದೇವಳದ ಸಭಾಂಗಣದಲ್ಲಿ‌...

ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರಿಗೆ ಫೈರಿಂಗ್

ಬಂಟ್ವಾಳ: ಕಾಂಗ್ರೆಸ್ ನಾಯಕನೊರ್ವನ ಮೇಲೆ ಫೈರಿಂಗ್ ನಡೆದ ಬಗ್ಗೆ ವರದಿಯಾಗಿದೆ. ಇಂಟೆಕ್ ಪ್ರಮುಖ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್ ನಡೆದಿದೆ ಎಂದು ಹೇಳಲಾಗಿದೆ. ಬಂಟ್ವಾಳ ‌ತಾಲೂಕಿನ‌ ವಿಟ್ಲ ಪೋಲಿಸ್ ಠಾಣಾ...

ಬಾಲಕಿಯನ್ನು ಕಿಡ್ನಾಪ್ ಮಾಡಿ ಲೈಂಗಿಕ ಕಿರುಕುಳ: ಆರೋಪಿ ಅಂದರ್..

ಬಂಟ್ವಾಳ: ವಿಜಯಪುರ ಮೂಲದ ಆರೋಪಿಯೋರ್ವ ನರಿಕೊಂಬು ಗ್ರಾಮ ನಿವಾಸಿ ಅಪ್ರಾಪ್ತೆ ಬಾಲಕಿಯನ್ನು ಕಿಡ್ನಾಪ್ ಮಾಡಿ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಪೊಲೀಸರು ಆಕೆಯನ್ನು ಬೆಂಗಳೂರಿನಲ್ಲಿ ಪತ್ತೆ ಮಾಡಿ ಕರೆತಂದಿರುವ ಜತೆಗೆ ಆರೋಪಿಯನ್ನು...

ಸಿದ್ದಕಟ್ಟೆ ಸಿ.ಎ.ಬ್ಯಾಂಕ್ ಅಧ್ಯಕ್ಷರಾಗಿ ಪ್ರಭಾಕರ ಪ್ರಭು ಪುನರಾಯ್ಕೆ

ಬಂಟ್ವಾಳ :ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲೊಂದಾದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ಆಡಳಿತಮಂಡಳಿಯ ಮುಂದಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಪ್ರಭಾಕರ ಪ್ರಭು ಅವರು ಪುನರಾಯ್ಕೆಯಾಗಿದ್ದು, ಸಂದೇಶ್ ಶೆಟ್ಟಿಪೊಡುಂಬು...

Latest news

- Advertisement -spot_img