ಬಂಟ್ವಾಳ: ಕರಾವಳಿ ಕರ್ನಾಟಕದ ಗಂಡು ಕಲೆಯೆಂದೇ ಖ್ಯಾತವಾದ ಯಕ್ಷಗಾನ ಅದ್ಭುತವಾದ ವಿಶಿಷ್ಟ ಕಲೆ. ಬಹು ಕಲಾವಿಶೇಷತೆಯನ್ನು ಹೊಂದಿದ ಈ ಕಲಾಪ್ರಾಕಾರವನ್ನು ಕರಗತಗೊಳಿಸುವುದು ಸುಲಭ ಸಾಧ್ಯವಲ್ಲ. ನಿರಂತರ ಆಸಕ್ತಿ, ಅಧ್ಯಯನ, ತೊಡಗಿಸಿಕೊಳ್ಳುವುದರಿಂದ ಮಾತ್ರ ಕಲಾವಿದನಾಗಿ...
ಬಂಟ್ವಾಳ: ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ಐವರ ಪೈಕಿ ವ್ಯಕ್ತಿಯೋರ್ವನು ನೇತ್ರಾವತಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಶಂಭೂರು ಗ್ರಾಮದ ದೇವಸ್ಥಾನವೊಂದರ ಸಮೀಪ ನದಿಯಲ್ಲಿ ಇಂದು ಸಂಜೆ ವೇಳೆ ನಡೆದಿದೆ.
ಬೆಳ್ತಂಗಡಿ ನಿವಾಸಿ ಲೋಹಿತಾಕ್ಷ...
ಬೆಳ್ತಂಗಡಿ: ಸೋಣಂದೂರು ಪಣಕಜೆಯಲ್ಲಿ ರಿಕ್ಷಾ ಢಿಕ್ಕಿ ಹೊಡೆದು ಮೂರು ವರ್ಷದ ಮಗು ಮೃತಪಟ್ಟ ಘಟನೆ ನಡೆದಿದೆ.
ಪಣಕಜೆ ಮುಂಡಾಡಿ ನಿವಾಸಿ ಚಂದ್ರ ಶೇಖರ್‌ಮತ್ತು ಉಷಾ ದಂಪತಿಯ ಪುತ್ರ ಕೌಶಿಕ್ ಮೃತಪಟ್ಟ ಮಗು.
ಮುಂಡಾಡಿಯಲ್ಲಿ ಚಂದ್ರಶೇಖರ್ ಅವರ...
ದೇಶದ ಸಾರ್ವಜನಿಕ ಕ್ಷೇತ್ರದ 5ನೇ ಅತಿ ದೊಡ್ಡ ಬ್ಯಾಂಕ್ ಆಗಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಮಡಂತ್ಯಾರು ತಾಖೆಯ ನವೀಕೃತ ಶಾಖೆಯ ಉದ್ಘಾಟನಾ ಸಮಾರಂಭ ನಡೆಯಿತು.
ಗ್ರಾಹಕರಿಗೆ...
ಸಕಲೇಶಪುರ: ಶಿರಾಡಿಘಾಟ್ ರಸ್ತೆ ಎನ್‌ಎಚ್-75 ರಲ್ಲಿ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ನಡೆದಿದೆ.
ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಘಟನೆ ನಡೆದಿದೆ. ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ...
ಬೆಳ್ತಂಗಡಿ: ಸೈಡ್ ಕೊಡುವ ವಿಚಾರಕ್ಕೆ ಬೆಂಗಳೂರು ಮೂಲದ ಕಾರು ಚಾಲಕನೋರ್ವ ಪಶು ಇಲಾಖೆಯ ಆ್ಯಂಬುಲೆನ್ಸ್ ಅನ್ನು ತಡೆದು ಚಾಲಕನಿಗೆ ಹಲ್ಲೆ ನಡೆಸಿದ ಘಟನೆ ಲಾೖಲ ಜಂಕ್ಷನ್ ಬಳಿ ನಡೆದಿದೆ.
ಹಲ್ಲೆಗೆ ಒಳಗಾಗಿರುವ ಆ್ಯಂಬುಲೆನ್ಸ್ ಚಾಲಕ...
ಬಂಟ್ವಾಳ: ಬೈಕ್ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ
ಮಾರಿಪಳ್ಳದಲ್ಲಿ ನಡೆದಿದೆ.
...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.
ಮಂಗಳೂರು ಕಡೆಯಿಂದ ಅತೀ ವೇಗವಾಗಿ ಬರುತ್ತಿದ್ದ ಕಾರು ಇನ್ನೊಂದು...
ಚಿತ್ರಗಳು: ವಿಕೇಶ್ ಬಂಟ್ವಾಳ
ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ವೈದ್ಯನಾಥ ದೇವಸ್ಥಾನದ ಮುಂಭಾಗ ಕಾಲೇಜು ರಸ್ತೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ...