ಬಂಟ್ವಾಳ: ಭಾರತ್ ಬಂದ್ ಅಗಿದ್ದು, ಕೆಲಸದ ನಿಮಿತ್ತ ಪರ ಊರಿಗೆ ಹೋದವರು ಅಲ್ಲೇ ಬಾಕಿಯಾಗಿದ್ದಾರೆ. ಬೇರೆ ಊರಿನಿಂದ ಕೆಲಸ ಅರಸಿಕೊಂಡು ಬಂದ ಬೇರೆ ಬೇರೆ ಜಿಲ್ಲೆಯವರು ದ.ಕ.ಜಿಲ್ಲೆಯಲ್ಲಿ ಬಾಕಿಯಾಗಿದ್ದಾರೆ.
ಅವರಿಗೆ ಮಾಡಲು ಕೆಲಸವಿಲ್ಲ, ಕೈಯಲ್ಲಿ...
ಬಂಟ್ವಾಳ: ಹೆಚ್ಚುತ್ತಿರುವ ಕೊರೊನಾ ಪ್ರಕರಣ ಜಿಲ್ಲೆ ಬಂದ್ ಗೆ ಜಿಲ್ಲಾ ಉಸ್ತುವಾರಿ ಸಚಿವರ ಆದೇಶದಂತೆ ಇಂದು ಸಂಪೂರ್ಣ ಬಂದ್ ಅಗಿದೆ.
ಆದರೆ ಬೆಳಗ್ಗಿನ ಜಾವ ಮಾತ್ರ ಮಂಗಳೂರು ಮಾರ್ಕೆಟ್ ನಲ್ಲಿ ಜನರು ಎಂದಿನಂತೆ ಕಂಡಿದ್ದು...
ಬಂಟ್ವಾಳ : ಕೊರೋನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ದ.ಕ. ಜಿಲ್ಲೆ ಶನಿವಾರ ಮಾ.28 ರಂದು ಸಂಪೂರ್ಣ ಬಂದ್ ಆಗಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿ...
ಬೆಳ್ತಂಗಡಿ: ತಾಲೂಕಿನ ಕರಾಯ ನಿವಾಸಿ 21 ವರ್ಷದ ಯುವಕನಿಗೆ ಕೊರೋನಾ ಸೋಂಕು ಪಾಸಿಟಿವ್ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ. ಈತ ಕೆಲ ದಿನಗಳ ಹಿಂದೆ ದುಬೈ ನಿಂದ ಬಂದಿದ್ದ.
ಈಗ ಜಿಲ್ಲೆಯಲ್ಲೇ ಸೋಂಕಿತರ ಸಂಖ್ಯೆ...
ಬಂಟ್ವಾಳ: ಜಾಗತಿಕ ಕೊರೊನಾ ವೈರಸ್ ಹಾಗೂ ದೇಶಾದ್ಯಂತ ಲಾಕ್‍ಡೌನ್ ಆದೇಶದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನಾದ್ಯಂತ ಸಾರ್ವಜನಿಕರ ಹಿತರಕ್ಷಣೆಗಾಗಿ ಹಾಗೂ ಜನಜಾಗೃತಿಗಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ತಾ.ಪಂ.ಅಧ್ಯಕ್ಷ ಕೆ.ಚಂದ್ರಹಾಸ...
ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪ ನಡು ಗ್ರಾಮದಲ್ಲಿ ಎಳೆಯ ಕಂದಮ್ಮನಿಗೆ ಪ್ರಥಮ ಕೊರೊನೊ ಪ್ರಕರಣ ಪತ್ತೆಯಾಗಿದೆ ಎಂದು ಮಂಗಳೂರು ಜಿಲ್ಲಾಧಿಕಾರಿ ಅಧಿಕೃತ ವಾಗಿ ಘೋಷಣೆ ಮಾಡಿದ್ದಾರೆ.
ಬಂಟ್ವಾಳ ತಾಲೂಕಿನ ಲ್ಲಿ 10 ತಿಂಗಳ...
ಕಡಬ: ಪಡಿತರ ವ್ಯವಸ್ಥೆಯ ಕುರಿತು ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದ ವೇಳೆ ರಕ್ತದೊತ್ತಡ ಕಡಿಮೆಯಾಗಿ ಸುಳ್ಯ ಶಾಸಕ ಎಸ್.ಅಂಗಾರ ಅಸ್ವಸ್ಥಗೊಂಡ ಘಟನೆ ಇಂದು ಕಡಬದಲ್ಲಿ ನಡೆದಿದೆ.
ಕಡಬದಲ್ಲಿ ನಡೆದ ಅಧಿಕಾರಿಗಳು, ವರ್ತಕರು ಹಾಗೂ...
ಮಡಂತ್ಯಾರು: ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಆರಕ್ಷಕ ಠಾಣೆಯ ಠಾಣಾಧಿಕಾರಿ ಸೌಮ್ಯ ರವರು ಮಡಂತ್ಯಾರು, ಬಸವನಗುಡಿ, ಪುಂಜಾಲಕಟ್ಟೆ , ನೇರಳಕಟ್ಟೆ ವಾಮದಪದವು ಸೇರಿದಂತೆ ಇತರ ಸ್ಥಳಗಳಲ್ಲಿ ದಿನಸಿ ಅಂಗಡಿಗಳಲ್ಲಿ ದಿನನಿತ್ಯ ಉಪಯೋಗ...
ಮಡಂತ್ಯಾರು: ಸ್ವಯಂ ಸೇವಕರಿಗೆ ಗ್ರಾ.ಪಂ ವತಿಯಿಂದ ಇಂದು ಗುರುತು ಚೀಟಿ ವಿತರಿಸಲಾಯಿತು.
ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವಿವಿಧ ಸಂಘಟನೆಗಳ ನೆರವಿನಿಂದ ಒಟ್ಟು 25 ಸ್ವಯಂ ಸೇವಕರನ್ನು ನೇಮಿಸಿದ್ದು,...
ಬಂಟ್ವಾಳ : ಕೊರೋನ ವೈರಾಣು ಹರಡುವಿಕೆಯನ್ನು ತಡೆಗಟ್ಟಲು ರಾಷ್ಟ್ರವ್ಯಾಪಿ ಕರೆ ನೀಡಲಾಗಿದ್ದರೂ, ನಿಯಮವನ್ನು ಉಲ್ಲಂಘಿಸಿ ಮನೆಯಿಂದ ಹೊರ ಬರುವವರ ಸಂಖ್ಯೆ ಹೆಚ್ಚಾದಂತೆ ಕಾಣುತ್ತಿದೆ. 21 ದಿನಗಳ ಲಾಕ್ ಡೌನ್ ನ ಎರಡನೇ ದಿನವಾದ...