Sunday, April 7, 2024

— ಮಂಗಳೂರು

ಕೊರೊನಾ ವೈರಸ್ ಭೀತಿ ಹಿನ್ನೆಲೆ ಇಂದಿನಿಂದ ಜಿಲ್ಲೆಯ ದೇವಸ್ಥಾನಗಳಲ್ಲಿ ಎಲ್ಲ ಸೇವೆ ರದ್ದು

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ ಇಂದಿನಿಂದ ಎಲ್ಲಾ ಸೇವೆಗಳನ್ನು ರದ್ದುಗೊಳಿಸಲಾಗಿದ್ದು, ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಘೋಷಿಸಿದ್ದಾರೆ. ಇಂದಿನಿಂದ ದೇವಸ್ಥಾನ,...

ಕಲಬುರಗಿಯಲ್ಲಿ ಮೃತಪಟ್ಟ ವೃದ್ದನ ಕುಟುಂಬದವರಿಗೆ ಕೊರೋನ ಪಾಸಿಟಿವ್

ಕಲಬುರಗಿ: ಮಹಾಮಾರಿ ಕೊರೋನ ವೈರಸ್‌ನಿಂದ ಮೃತಪಟ್ಟ ಕಲಬುರಗಿಯ ಮುಹಮ್ಮದ್ ಹುಸೈನ್ ಸಿದ್ದೀಕಿ (76) ಅವರ ಕುಟುಂಬದ ಮತ್ತೋರ್ವ ಸದಸ್ಯನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7ಕ್ಕೆ ಏರಿದ್ದು, ಎಲ್ಲರನ್ನೂ ವಿಶೇಷ...

ಕೆಲಸದ ಯುವತಿಯ ಮೇಲೆ ಅತ್ಯಾಚಾರ, ಆರೋಪಿ ಪರಾರಿ: ಪೋಲೀಸರಿಂದ ಆರೋಪಿಯ ಶೋಧ ಕಾರ್ಯ

ಬಂಟ್ವಾಳ: ತಲಪಾಡಿಯಲ್ಲಿ ಮನೆ ಕೆಲಸದ ಯುವತಿಯೋರ್ವಳಿಗೆ ಹಲ್ಲೆ ನಡೆಸಿ ಅತ್ಯಾಚಾರ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ಬಿಸಿರೋಡಿನ ಕೈಕಂಬ ಸಮೀಪದ ಬಿ.ಮೂಡ ಗ್ರಾಮದ ತಲಪಾಡಿ...

ಮಂಗಳೂರು ಐಜಿಪಿಯಾಗಿ ದೇವಜ್ಯೋತಿ ರೇ

ಬಂಟ್ವಾಳ: ಮಂಗಳೂರು ಐಜಿಪಿಯಾಗಿ ದೇವಜ್ಯೋತಿ ರೇ ಅವರ ನೇಮಕ‌ ಮಾಡಿ ಸರಕಾರ ಅದೇಶ ಹೊರಡಿಸಿದೆ. ದೇವಜ್ಯೋತಿ ರೇ ಅವರು ಮಂಗಳೂರು ಐಜಿಪಿ ಯಾಗಿ ನಾಳೆ ಸೋಮವಾರ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ....

ಕೊರೋನಾ ವೈರಸ್ : ಭಾರತದಲ್ಲಿ 83ಕ್ಕೆ ಏರಿದ ಸೋಂಕಿತರ ಸಂಖ್ಯೆ

ನವದೆಹಲಿ: ಕೊರೋನಾ ವೈರಸ್ ವಿಶ್ವದಾದ್ಯಂತ ವೇಗವಾಗಿ ಹರಡುತ್ತಿದ್ದು, ಇದೀಗ ಭಾರತದಲ್ಲೂ ಒಟ್ಟು 83 ಮಂದಿಗೆ ಕೊರೊನಾ ವೈರಸ್ ತಗುಲಿದೆ ಎಂದು ವರದಿಯಾಗಿದೆ. ಈ ಬಗ್ಗೆ ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೇಂದ್ರ ಆರೋಗ್ಯ...

ಕೊರೊನಾ ಭೀತಿ: ರಾಜ್ಯ ಬಂದ್ ಹಿನ್ನೆಲೆ ‌ಏನು ಸೌಲಭ್ಯಗಳಿಲ್ಲ, ಏನಿರುತ್ತೆ

ಬೆಂಗಳೂರು: ಸಾಂಕ್ರಮಿಕ ರೋಗ ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಒಂದು ವಾರಗಳ ಕಾಲ ಮಾಲ್, ಚಿತ್ರಮಂದಿರ, ಪಬ್, ಸಾರ್ವಜನಿಕ ಕಾರ್ಯಕ್ರಮಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದೆ. ಶುಕ್ರವಾರ ಮುಖ್ಯಮಂತ್ರಿ...

ವಿಶ್ವವು ಕರೋನಾ ಖಾಯಿಲೆಯಿಂದ ಮುಕ್ತವಾಗಲಿ – ಒಡಿಯೂರು ಶ್ರೀ

ವಿಟ್ಲ: ಅಪರೂಪವಾಗಿ ಇಂತಹ ಹಲವಾರು ಸೋಂಕಿನ ಖಾಯಿಲೆಗಳು ಈ ಹಿಂದೆಯೂ ಕಾಡಿದೆ, ಈಗಲೂ ಕಾಡುತ್ತಿದೆ. ಮುನ್ನೆಚ್ಚರಿಕೆ ಅವಶ್ಯ. ಈ ಸಂದರ್ಭದಲ್ಲಿ ನಮ್ಮ ಭಾರತೀಯ ಪದ್ಧತಿಯ ಆಹಾರಗಳು, ಪ್ರಾಣಾಯಾಮದಂತಹ ಯೋಗಾಭ್ಯಾಸಗಳು, ಆಯುರ್ವೇದ ಹಾಗೂ ಇನ್ನಿತ್ಯಾದಿ...

ಕೇಂದ್ರ ಸರ್ಕಾರದಿಂದ ಕೊರೊನಾ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

ನವದೆಹಲಿ: ವಿಶ್ವದೆಲ್ಲೆಡೆ ಕೊರೊನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿದ್ದು, ಇದಕ್ಕಾಗಿ ಕೇಂದ್ರ ಸರ್ಕಾರ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಿದೆ. ದೇಶದೆಲ್ಲೆಡೆ ಹರಡುತ್ತಿರುವ ಕೊರೊನಾ ವೈರಸ್ ವಿವಿಧ ರಾಜ್ಯಗಳಾದ ಕರ್ನಾಟಕ, ಕೇರಳ, ಮಹಾರಾಷ್ಟ್ರದಲ್ಲಿಯೂ ಇಂದು...

ಮಂಗಳೂರು: ಸ್ಮಾರ್ಟ್ ಸಿಟಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ

ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಹಾಗೂ ಇನ್ನಿತರ ಯೋಜನೆಗಳನ್ನೊಳಗೊಂಡ ವಿವಿಧ ಕಾಮಗಾರಿಗಳಿಗೆ ಶನಿವಾರ ಗುದ್ದಲಿಪೂಜೆ ನಡೆಯಲಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ...

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 73 ಏರಿಕೆ

ಮಂಗಳೂರು: ಜಗತ್ತಿನೆಲ್ಲೆಡೆ ಭಯ ಹುಟ್ಟಿಸಿರೋ ಕೊರೋನಾ ವೈರಸ್ ಗೆ ಭಾರತದಲ್ಲಿ ಒಟ್ಟು 73 ಮಂದಿ ತುತ್ತಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೇಂದ್ರ ಆರೋಗ್ಯ...

Latest news

- Advertisement -spot_img