ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.
ಮಂಗಳೂರು ಕಡೆಯಿಂದ ಅತೀ ವೇಗವಾಗಿ ಬರುತ್ತಿದ್ದ ಕಾರು ಇನ್ನೊಂದು...
ಚಿತ್ರಗಳು: ವಿಕೇಶ್ ಬಂಟ್ವಾಳ
ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ವೈದ್ಯನಾಥ ದೇವಸ್ಥಾನದ ಮುಂಭಾಗ ಕಾಲೇಜು ರಸ್ತೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ...
ಬಂಟ್ವಾಳ: ಜೀವನದಿ ನೇತ್ರಾವತಿ ತಟದಲ್ಲಿರುವ ಚಿನ್ನದ ಪೇಟೆ ಖ್ಯಾತಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನಕ್ಕೆ ಬ್ರಹ್ಮ ರಥ ಸಮರ್ಪಣೆಯಾಗಿ 200 ನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ " ಬ್ರಹ್ಮರಥೋತ್ಸವ (...
ಬಂಟ್ವಾಳ: ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಟ್ರಾಫಿಕ್ ಎಸ್.ಐ.ಸುತೇಶ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಪುತ್ತೂರು ಅರಣ್ಯ ಇಲಾಖೆಗೆ ಸೇರಿದ...
ಬಂಟ್ವಾಳ: ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ, ವಿಶ್ವಹಿಂದೂ ಪರಿಷತ್ ,ಭಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಬಿಸಿರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆದು ಬಳಿಕ ರಾಷ್ಟ್ರೀಯ ಹೆದ್ದಾರಿಯನ್ನು ತಡೆದ ಹಿಂದೂ ಕಾರ್ಯಕರ್ತರನ್ನು ಬಂಟ್ವಾಳ ಪೋಲೀಸರು...
ಬಂಟ್ವಾಳ: ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಭಯೋತ್ಪಾದಕ ಪೇಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯ ನ್ನು ಉದ್ದೇಶಸಿ ಮಾತನಾಡಿದ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ,...
ಬಂಟ್ವಾಳ: ಚರ್ಚ್ ಒಂದರ ಧರ್ಮ ಗುರುಗಳು ವೃದ್ದ ದಂಪತಿಗಳಿಗೆ ಹಲ್ಲೆ ನಡೆಸುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆ ಬಗ್ಗೆ...
ಬಂಟ್ವಾಳ: ರಾಜ್ಯ ಕಂಡ ಅಪ್ರತಿಮ ಪತ್ರಕರ್ತ ಉದಯವಾಣಿ ಯಲ್ಲಿ ಮೂರು ದಶಕಗಳಿಗೂ ಅಧಿಕ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಮನೋಹರ ಪ್ರಸಾದ್ (64) ಇಂದು ಮುಂಜಾನೆ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...
ಬಂಟ್ವಾಳ: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ 6.20 ಕ್ಕೆ ನಡೆದಿದೆ.
ತುಮಕೂರು ಜಿಲ್ಲೆಯ ನಯನ್ ಎಂ.ಜಿ.(27) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರಾಗಿರಬೇಕು ಎಂದು ಅವಳ...
ಬಂಟ್ವಾಳ: ಕಂಬಳ ಇತಿಹಾಸದಲ್ಲಿ ಒಂದೇ ದಿನ ಒಂದೇ ಗ್ರಾಮದಲ್ಲಿ ಒಂದೇ ಹೆಸರಿನಲ್ಲಿ ಎರಡು ಕಂಬಳ ನಡೆಯವ ಬಗ್ಗೆ ಆಮಂತ್ರಣ ಪತ್ರಗಳು ಸಿದ್ದವಾಗಿದ್ದಲ್ಲದೆ, ಕಂಬಳ ನಡೆಯುದಕ್ಕಾಗಿ ಕಂಬಳದ ಕರೆಗಳು ಸಿದ್ದವಾಗಿದೆ!..
ಸಂದೀಪ್ ಶೆಟ್ಟಿ ಪೊಡಂಬು ಅವರ...