Saturday, April 6, 2024

— ಮೂಡಬಿದರೆ

ಆಳ್ವಾಸ್ ಸಹಕಾರ ಸಂಘದ 7ನೇ ವಾರ್ಷಿಕ ಮಹಾಸಭೆ : 2.87 ಕೋಟಿ ನಿವ್ವಳ ಲಾಭ, ಶೇ 17 ಲಾಭಾಂಶ

ವಿದ್ಯಾಗಿರಿ: ಆಳ್ವಾಸ್ ಸಹಕಾರ ಸಂಘವು 2022-23 ನೇ ಸಾಲಿನಲ್ಲಿ 2.87 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ತನ್ನ ಸದಸ್ಯರಿಗೆ ಶೇ 17 ಲಾಭಾಂಶ (ಡಿವಿಡೆಂಟ್) ಘೋಷಿಸಿದೆ.ಆಳ್ವಾಸ್ ಕಾಲೇಜು ಸುಂದರಿ ಆಳ್ವ ಆವರಣದಲ್ಲಿನ...

ಸೆಮಿಸ್ಟರ್ ಪರೀಕ್ಷೆ ಮುಂದೂಡದ ಹಿನ್ನಲೆ : ಅಪಾಯಕಾರಿ ಸ್ಥಿತಿಯಲ್ಲಿ ಪದವಿ ವಿದ್ಯಾರ್ಥಿಗಳ ಸಂಚಾರ

ಸುಬ್ರಹ್ಮಣ್ಯ: ಬಾರೀ ಮಳೆ ಮುಂದುವರಿದಿದ್ದು, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದ್ದು ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಉಂಟಾಯಿತು. ಮಂಗಳೂರು ಯುನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಮಳೆ...

ಆಚರಣೆಗಿಂತ ಪರಿಪಾಲನೆ ಮುಖ್ಯ – ಉದಯಕುಮಾರ್ ಬಿ.

ಇಂದು ನಾವು ಆಚರಿಸುತ್ತಿರುವ ಮಹಾತ್ಮ ಗಾಂಧೀಜಿಯವರ ಜನ್ಮದಿನೋತ್ಸವ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಜಯಂತಿಯ ಈ ಒಂದು ಕಾರ್ಯಕ್ರಮವು ಅರ್ಥಪೂರ್ಣವಾಗಬೇಕಾದರೆ , ಆಚರಣೆ ಮಾಡುವುದಕ್ಕಿಂತ ನಮ್ಮ ಬದುಕಿನಲ್ಲಿ ಪರಿಪಾಲನೆ ಮಾಡಿದಾಗ ಮಾತ್ರ ಇದಕ್ಕೆ...

ವಲಯ ಮಟ್ಟದ ಕ್ರೀಡಾಕೂಟ : ಪೂಂಜಾಲಕಟ್ಟೆ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟವು ಸರ್ಕಾರಿ ಪ್ರೌಢಶಾಲೆ ಪುತ್ತಿಲದಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪೂಂಜಾಲಕಟ್ಟೆ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಮಹಮ್ಮದ್ ಹಾರೀಸ್-ತ್ರಿವಿಧ ಜಗಿತ-ಪ್ರಥಮ, ಉದ್ದ ಜಿಗಿತ-...

ಬೆಂಗಳೂರು, ಮಲೆನಾಡು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆಯಾಗುವ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ 5 ದಿನಗಳ...

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಎಸ್.ಕೆ.ಪಿ.ಎ (SKPA)

ಕಳೆದ 32 ವರ್ಷಗಳಿಂದ ಅವಿಭಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಛಾಯಾಗ್ರಾಹಕರ ಹಿತರಕ್ಷಣೆಗಾಗಿ ಕೆಲಸ ಮಾಡುವುದರ ಜೊತೆಗೆ ಸಾಮಾಜಿಕವಾಗಿಯೂ ಹಲವಾರು ಕೆಲಸಗಳನ್ನು ನಡೆಸಿಕೊಂಡು ಬರುತ್ತಿರುವ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ಸಂಘಟನೆಯು...

ವಿಷ್ಣು ಮೂರ್ತಿ ಗೆಳಯರ ಬಳಗ ಮಾಡ ಕಜೆಕಾರ್ ಇದರ ನೂತನ ಪದಾಧಿಕಾರಿಗಳ ಆಯ್ಕೆ

ವಿಷ್ಣು ಮೂರ್ತಿ ಗೆಳಯರ ಬಳಗ ಮಾಡ ಕಜೆಕಾರ್ ಇದರನೂತನ ಪದಾಧಿಕಾರಿಗಳ ಆಯ್ಕೆಯಾಗಿದ್ದು, 2022-23ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿನೀತ್ ಮನ್ಯ ಉಪಾಧ್ಯಕ್ಷರಾಗಿ ಮಂಜುನಾಥ್ ಮಾಡ, ಕಾರ್ಯದರ್ಶಿಯಾಗಿ ಲೋಹಿತ್ ಕೊಂಬೇಲ್ ಆಯ್ಕೆಯಾಗಿದ್ದಾರೆ

ಮಂಗಳೂರು ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಮಂಗಳೂರು: ಇಲ್ಲಿನ ನೆಹರೂ ಮೈದಾನದಲ್ಲಿ ಇಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ದ್ವಜಾರೋಹಣ ನೆರವೇರಿಸಿ, ಗೌರವ ವಂದನೆ...

ರಸ್ತೆ ಮತ್ತು 8 ಸೇತುವೆಗಳ ಮರುನಿರ್ಮಾಣ ಕಾಮಗಾರಿ : ನ.2ರಂದು ಚಾಲನೆ – ಶಾಸಕ ಸಂಜೀವ ಮಠಂದೂರು

ಪುತ್ತೂರು : ಮಾಣಿ - ಮೈಸೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 275 ರ ಪುತ್ತೂರಿನಿಂದ ಸಂಪಾಜೆ ತನಕ ರಸ್ತೆ ಸುರಕ್ಷತಾ ಕಾಮಗಾರಿ ಮತ್ತು 8 ಸೇತುವೆಗಳನ್ನು ಅಗಲಗೊಳಿಸಿ ಮರುನಿರ್ಮಾಣ ಮಾಡುವ ಕಾಮಗಾರಿಗೆ ಕೇಂದ್ರ...

ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಹೊಣೆಗಾರಿಕೆ ಮಹತ್ವದ್ದು : ಡಾ.ಕುಮಾರ್

ಮಂಗಳೂರು: ಅ.29; ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಹೊಣೆಗಾರಿಕೆ ಮಹತ್ವದ್ದಾಗಿದೆ ಎಂದು ದ.ಕ ಜಿಲ್ಲಾಧಿಕಾರಿ(ಪ್ರಭಾರ ) ಮತ್ತು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ತಿಳಿಸಿದ್ದಾರೆ. ಅವರು ಇಂದು ದ.ಕ.ಜಿಲ್ಲಾ ಕಾರ್ಯನಿರತ...

Latest news

- Advertisement -spot_img