Saturday, April 6, 2024

— ಮೂಡಬಿದರೆ

ಸರ್ಕಾರಿ ವೈದ್ಯರಿಗೆ ಬಯೋಮೆಟ್ರಿಕ್ ಹಾಜರಾತಿ ಪದ್ಧತಿ ಜಾರಿಗೊಳಿಸಲು ನಿರ್ಧಾರ : ಅರೋಗ್ಯ ಸಚಿವ ಡಾ. ಕೆ. ಸುಧಾಕರ್

ಖಾಸಗಿ ಆಸ್ಪತ್ರೆ ಅಥವಾ ಕ್ಲಿನಿಕ್ ಗಳಲ್ಲಿ ಸರ್ಕಾರಿ ವೈದ್ಯರು ಕರ್ತವ್ಯದ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಾರೆ ಅಂಥವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಹಾಗೂ ಬಯೋಮೆಟ್ರಿಕ್ ಹಾಜರಾತಿ ಪದ್ಧತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ...

ಹಿರಿಯ ನಾಗರಿಕರಿಗೆ ಕಾನೂನು ಮಾಹಿತಿ ಶಿಬಿರ

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ, ಬಂಟ್ವಾಳ, ವಕೀಲರ ಸಂಘ (ರಿ) ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಕಂದಾಯ ಇಲಾಖೆ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ...

ಒಕ್ಕೂಟ ವಿಪತ್ತು ನಿರ್ವಹಣಾ ಶೌರ್ಯ ತಂಡದಿಂದ ಶಾಲಾ ಕೊಠಡಿಗಳ ಸ್ವಚ್ಛತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ವೀರಕಂಬ ಒಕ್ಕೂಟದ ವಿಪತ್ತು ನಿರ್ವಹಣಾ ಶೌರ್ಯ ತಂಡದಿಂದ ವಿರಕಂಬ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಮಜಿ ವಿರಕಂಬ ಇಲ್ಲಿ ಸ್ಕೂಲ್ ಬೆಲ್, ಅಖಿಲ...

ದೀಪಾವಳಿ ಹಬ್ಬದ ಪ್ರಯುಕ್ತ ಕುಕ್ಕೆಯಲ್ಲಿ ಗಜ ಪೂಜೆ

ದೀಪಾವಳಿ ಹಬ್ಬದ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ದೇವಳದ ಆನೆ ಯಶಸ್ವಿಗೆ ಸುಬ್ರಹ್ಮಣ್ಯ ದೇವಾಲಯದ ವತಿಯಿಂದ ಗಜ ಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ಹಾಗೂ ಸಮಿತಿ ಸದಸ್ಯರಾದ...

ಸುಬ್ರಹ್ಮಣ್ಯ ಮಠಕ್ಕೆ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಭೇಟಿ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಸಂಪುಟ ಶ್ರೀ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ಚಿತ್ರದುರ್ಗದ ಶಿವಚರಣ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರು ಸೋಮವಾರ ಭೇಟಿ ನೀಡಿದರು. ಮಠಾಧಿಪತಿ ವಿದ್ಯಾಪ್ರಸನ್ನ ತೀರ್ಥ...

ಗೂಡ್ಸ್ ಟೆಂಪೋ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ: ಇಲ್ಲಿನ ಕೊಯಿಲ ಪೇಟೆ ಸಮೀಪದ ಕುದ್ಮಾಣಿ ಕಿರು ಸೇತುವೆ ಮೇಲೆ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ‌ ನಡೆದಿದೆ. ಮೃತರನ್ನು ತೆಂಕ ಮಿಜಾರು ನಿವಾಸಿ...

ವಾಟ್ಸಪ್‌ ಸರ್ವರ್ ಡೌನ್ : ಬಳಕೆದಾರರರಿಗೆ ಗೊಂದಲ

ಭಾರತ ಹಲವು ನಗರಗಳಲ್ಲಿ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಬಳಕೆದಾರರಿಗೆ ಸೇವೆಯಲ್ಲಿ ವ್ಯತ್ಯಯವಾಗಿದೆ. ಇಂದು ಮಧ್ಯಾಹ್ನ 12:30 ನಂತರ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುತ್ತಿಲ್ಲ. ಆಂಡ್ರ್ಯಾಯ್ಡ್, ಐಒಎಸ್ ಹಾಗೂ ವೆಬ್‌ ಅಪ್ಲಿಕೇಷನ್ಸ್‌ಗಳಲ್ಲೂ ಕೆಲಸ...

ನಶೆಯಲಿದ್ದ ವ್ಯಕ್ತಿಯಿಂದ ಬಸ್ಸಿಗೆ ಕಲ್ಲು

ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೇಗದೂತ ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿಯೊಬ್ಬ ತನಗೆ ಬೇಕಾದ ಸ್ಥಳದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕಾಗಿ ಕೋಪಗೊಂಡು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸೂರ್ಯ ಗ್ರಹಣದಂದು ದರುಶನಕ್ಕೆ ಅವಕಾಶ : ಯಾವುದೇ ಸೇವೆಗಳು ಇಲ್ಲ

ಸುಬ್ರಹ್ಮಣ್ಯ: ಅ.25ರಂದು ಸೂರ್ಯ ಗ್ರಹಣದ ಹಿನ್ನೆಲೆಯಲ್ಲಿ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ದರುಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಯಾವುದೇ ಸೇವೆಗಳು ನೆರವೇರುವುದಿಲ್ಲ ಮತ್ತು ಬೋಜನ ಪ್ರಸಾದ...

ಲಾರಿ ಮತ್ತು ಪಿಕಪ್ ನಡುವೆ ಮುಖಮುಖಿ ಡಿಕ್ಕಿ

ಅಡುಗೆ ಸಿಲಿಂಡರ್ ಲಾರಿ ಮತ್ತು ಪಿಕಪ್ ನಡುವೆ ಮುಖಮುಖಿ ಡಿಕ್ಕಿಯಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದ್ದು, ಪಿಕಪ್ ವಾಹನ‌ ಚಾಲಕ ಪವಾಡ ಸದೃಶವಾಗಿ ಪಾರಾಗಿದ್ದಾನೆ. ಪಿಕಪ್ ವಾಹನ ಚಾಲಕ ರಾಘವೇಂದ್ರ ಮದ್ದಡ್ಕ ಪ್ರಾಣಪಾಯದಿಂದ ಪಾರಾಗಿದ್ದು,...

Latest news

- Advertisement -spot_img