Friday, January 3, 2025

— ವಿಟ್ಲ

ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಜರಗಿತು. 5 ಸೆಂಟ್ಸ್ ಮತ್ತು ಅದಕ್ಕಿಂತ ಕಡಿಮೆ ಜಾಗ ಇರುವ ವ್ಯಕ್ತಿಗೆ ಆಫ್‌ ಲೈನ್ ನಲ್ಲಿ ಮನೆ...

ಶಾಲಾ ವಾರ್ಷಿಕೋತ್ಸವಕ್ಕೆ ತೆರಳಿದ್ದ ಯುವತಿಯ ರೇಫ್….

ಬಂಟ್ವಾಳ: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳನ್ನು ಬಲಾತ್ಕಾರವಾಗಿ ಅತ್ಯಾಚಾರ ‌ಮಾಡಿದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ...

ಪಾಣೆಮಂಗಳೂರು ಸೇತವೆಯಲ್ಲಿ ಸಿಲುಕಿಕೊಂಡ ಗೂಡ್ಸ್ ಟೆಂಪೋ

ಬಂಟ್ವಾಳ: ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಘನ ವಾಹನಗಳ ಸಂಚಾರಕ್ಕೆ ತಡೆ ಹಾಕಲಾಗಿದ್ದರೂ ಕೂಡ ಅದನ್ನು ಲೆಕ್ಕಿಸದೆ ವಾಹನವೊಂದನ್ನು ಚಾಲಕ ಬಲಾತ್ಕಾರವಾಗಿ ನುಗ್ಗಿಸಿ ಸಿಲುಕಿಕೊಂಡ ಘಟನ ಇಂದು...

ಅಪತ್ಕಾಲದಲ್ಲಿ ನೆರವಿಗೆ ನಿಲ್ಲುವವರು ದ.ಕ.ಜಿಲ್ಲೆಯವರು: ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಎಲ್ಲಡೆ ಪ್ರಶಂಸೆ!

ಕಿಶೋರ್ ಕುಮಾರ್ ಅವರ ಸಮಯಪ್ರಜ್ಞೆ ಕಾಂಗ್ರೆಸ್ ಸರ್ಕಾರದ ಗೂಂಡಗಳಿಂದ ದಾಳಿಯಿಂದ ಸಿಟಿ ರವಿಯವರಿಗೆ ರಕ್ಷಾಕವಚವಾಗಿ ನಿಂತವರು MLC ಕಿಶೋರ್ ಅಣ್ಣ. ಹೀಗೊಂದು ತಲೆಬರಹದ ವಿಡಿಯೋ ಸಾಮಾಜಿಕ ‌ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇತ್ತೀಚಿಗೆ ಕೋಟ ಶ್ರೀನಿವಾಸ ಪೂಜಾರಿ ಅವರ ತೆರವಾದ...

ಸೂರಿಕುಮೇರು ಜಂಕ್ಷನ್ ನಲ್ಲಿ ಬೈಕ್ ಮತ್ತು ಟೆಂಪೋ ಅಪಘಾತ : ಬೈಕ್ ಸವಾರ ಸಾವು

ಬಂಟ್ವಾಳ: ಟೆಂಪೊ‌ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನೋರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಸೂರಿಕುಮೇರು ಎಂಬಲ್ಲಿ ರಾತ್ರಿ ವೇಳೆ ನಡೆದಿದೆ. ಸುಳ್ಯ ನಿವಾಸಿ‌ ಪುನೀತ್ ( 32) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕೋಸ್ಟ್...

ಅಂದರ್ ಬಾಹರ್ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ: ಲಕ್ಷಾಂತರ ರೂ ವಶಕ್ಕೆ

ಬಂಟ್ವಾಳ: ಮನೆಯೊಳಗೆ ಅಂದರ್ ಬಾಹರ್ ಆಟದಲ್ಲಿ ತೊಡಗಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ತಂಡ ದಾಳಿ ನಡೆಸಿದ್ದು, ಆಟಗಾರರ ಜೊತೆ ಲಕ್ಷಾಂತರ ರೂ ಹಣವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ ಘಟನೆ ಮಂಗಳವಾರ...

ಸಾಗರದಿಂದ ಮಂಗಳೂರು ಎ.ಜೆ.ಆಸ್ಪತ್ರೆಗೆ ಶಿಫ್ಟ್ ಆದ ಗಾಯಳುಗಳು

ಬಂಟ್ವಾಳ: ಬಿಸಿರೋಡಿನ ಶಂಭೂರು ವಿನಿಂದ ಶಿವಮೊಗ್ಗ ಜಿಲ್ಲೆಯ ಜೋಗ್ ಫಾಲ್ಸ್ ಗೆ ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ಪಲ್ಟಿಯಾಗಿ ಗಂಭೀರವಾಗಿ ಗಾಯಗೊಂಡ 25 ಕ್ಕೂ ಅಧಿಕ ಗಾಯಳುಗಳನ್ನು ಸಾಗರ ಜಿಲ್ಲೆಯ ಆಸ್ಪತ್ರೆಯಲ್ಲಿ ಪ್ರಥಮ...

ಶಂಭೂರಿನಿಂದ ಜೋಗ್ ಫಾಲ್ಸ್ ಗೆ ತೆರಳಿದ್ದ ಬಸ್ ಕಾರ್ಗಲ್ ನಲ್ಲಿ ಅಪಘಾತ

ಬಂಟ್ವಾಳ: ಶಂಭೂರಿನಿಂದ ಜೋಗ್ ಫಾಲ್ಸ್ ಗೆ ಪ್ರವಾಸಕ್ಕೆಂದು ತೆರಳಿದ್ದ ಖಾಸಗಿ ಬಸ್ ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರ್ಗಲ್ ಎಂಬಲ್ಲಿ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಇಬ್ಬರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು...

ಬಂಟ್ವಾಳ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಸಮಾಜ ಜಾಗೃತಗೊಳ್ಳಲು ಮಹಿಳಾ ಸಬಲೀಕರಣ ಅಗತ್ಯವಾಗಿದೆ. ಆಧುನೀಕರಣದತ್ತ ಸಾಗುತ್ತಿರುವ ಮಹಿಳೆಯರು ಗ್ರಾಮಸಭೆ ಸಹಿತ ಸಮಾಜದ ಆಗುಹೋಗುಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದ್ದಾರೆ. ಬಂಟ್ವಾಳ ತಾಲೂಕು ಮಟ್ಟದ...

ರೀಫಿಲ್‌ಗೆ ಇಟ್ಟಿದ್ದ ಗ್ಯಾಸ್ ಸಿಲಿಂಡರ್‌ ಕಳವು : ಆರೋಪಿ ಅರೆಸ್ಟ್

ಬಂಟ್ವಾಳ: ಗ್ಯಾಸ್ ಸಿಲಿಂಡರ್ ಕಳವು ಮಾಡಿದ ಆರೋಪಿಗಳಿಗೆ ಸಾರ್ವಜನಿಕರಂದ ಗೂಸ, ಸಿ.ಸಿ.ಟಿ‌ವಿಯಲ್ಲಿ ಸೆರೆಯಾಗಿತ್ತು ಕಳ್ಳತನ ದೃಶ್ಯ, ಕಳ್ಳರನ್ಬು ಬೆನ್ನಟ್ಟಿ ಹಿಡಿದು ಪೋಲೀಸರಿಗೊಪ್ಪಿಸಿದ ಸಾರ್ವಜನಿಕರು. ಇದು ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. ರೀಫಿಲ್‌ಗೆ...

Latest news

- Advertisement -spot_img