ವಿಟ್ಲ: ವಿಟ್ಲ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ HCLಸಂಸ್ಥೆಯು ಆಯೋಜಿಸಿರುವ ಸರಕಾರಿ ಶಾಲೆಗಳ ಜಿಲ್ಲಾಮಟ್ಟ ಮತ್ತು ರಾಜ್ಯಮಟ್ಟ ಕ್ರೀಡಾಕೂಟಗಳಲ್ಲಿ ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ಎ) ವಿಟ್ಲದ ವಿದ್ಯಾರ್ಥಿಗಳು ತುಮಕೂರಿನ ಮಹಾತ್ಮಗಾಂಧಿ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ...
ಬಂಟ್ವಾಳ: ಕರಾವಳಿ ಕರ್ನಾಟಕದ ಗಂಡು ಕಲೆಯೆಂದೇ ಖ್ಯಾತವಾದ ಯಕ್ಷಗಾನ ಅದ್ಭುತವಾದ ವಿಶಿಷ್ಟ ಕಲೆ. ಬಹು ಕಲಾವಿಶೇಷತೆಯನ್ನು ಹೊಂದಿದ ಈ ಕಲಾಪ್ರಾಕಾರವನ್ನು ಕರಗತಗೊಳಿಸುವುದು ಸುಲಭ ಸಾಧ್ಯವಲ್ಲ. ನಿರಂತರ ಆಸಕ್ತಿ, ಅಧ್ಯಯನ, ತೊಡಗಿಸಿಕೊಳ್ಳುವುದರಿಂದ ಮಾತ್ರ ಕಲಾವಿದನಾಗಿ...
ಬಂಟ್ವಾಳ: ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ಐವರ ಪೈಕಿ ವ್ಯಕ್ತಿಯೋರ್ವನು ನೇತ್ರಾವತಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಶಂಭೂರು ಗ್ರಾಮದ ದೇವಸ್ಥಾನವೊಂದರ ಸಮೀಪ ನದಿಯಲ್ಲಿ ಇಂದು ಸಂಜೆ ವೇಳೆ ನಡೆದಿದೆ.
ಬೆಳ್ತಂಗಡಿ ನಿವಾಸಿ ಲೋಹಿತಾಕ್ಷ...
ಬಂಟ್ವಾಳ: ಬೈಕ್ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ
ಮಾರಿಪಳ್ಳದಲ್ಲಿ ನಡೆದಿದೆ.
...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.
ಮಂಗಳೂರು ಕಡೆಯಿಂದ ಅತೀ ವೇಗವಾಗಿ ಬರುತ್ತಿದ್ದ ಕಾರು ಇನ್ನೊಂದು...
ಚಿತ್ರಗಳು: ವಿಕೇಶ್ ಬಂಟ್ವಾಳ
ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ವೈದ್ಯನಾಥ ದೇವಸ್ಥಾನದ ಮುಂಭಾಗ ಕಾಲೇಜು ರಸ್ತೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ...
ಬಂಟ್ವಾಳ: ಜೀವನದಿ ನೇತ್ರಾವತಿ ತಟದಲ್ಲಿರುವ ಚಿನ್ನದ ಪೇಟೆ ಖ್ಯಾತಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನಕ್ಕೆ ಬ್ರಹ್ಮ ರಥ ಸಮರ್ಪಣೆಯಾಗಿ 200 ನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ " ಬ್ರಹ್ಮರಥೋತ್ಸವ (...
ಬಂಟ್ವಾಳ: ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಟ್ರಾಫಿಕ್ ಎಸ್.ಐ.ಸುತೇಶ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಪುತ್ತೂರು ಅರಣ್ಯ ಇಲಾಖೆಗೆ ಸೇರಿದ...
ಬಂಟ್ವಾಳ: ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ, ವಿಶ್ವಹಿಂದೂ ಪರಿಷತ್ ,ಭಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಬಿಸಿರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆದು ಬಳಿಕ ರಾಷ್ಟ್ರೀಯ ಹೆದ್ದಾರಿಯನ್ನು ತಡೆದ ಹಿಂದೂ ಕಾರ್ಯಕರ್ತರನ್ನು ಬಂಟ್ವಾಳ ಪೋಲೀಸರು...
ಕಲ್ಲಡ್ಕ: ಶಿಕ್ಷಕನು ವಿದ್ಯಾರ್ಥಿಯ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದ್ದು ತನ್ನ ಬದುಕಿನುದ್ದಕ್ಕೂ ಕನ್ನಡಿಯಂತೆ ವ್ಯಕ್ತಿತ್ವವನ್ನು ಹೊಂದಿರುವಂತೆ ಇರಬೇಕಾಗುತ್ತದೆ, ಶಿಕ್ಷಕನ ವೃತ್ತಿ ಧರ್ಮವು ಸೇವೆಯ ರೂಪದಲ್ಲಿದ್ದು ದೇಶದ ಭವಿಷ್ಯವನ್ನು ನಿರ್ಮಿಸುವ ಒಬ್ಬ ಆದರ್ಶ ಮಾದರಿ ವ್ಯಕ್ತಿತ್ವವನ್ನು...