Sunday, October 22, 2023

ಇತ್ತೀಚಿನ ಸುದ್ದಿಗಳು

ಕೊರೊನಾ ಮಾರ್ಗಸೂಚಿ ಪಾಲಿಸದವರ ವಿರುದ್ದ ಕಠಿಣ ಕ್ರಮ : ಸಚಿವ ಕೆ. ಸುಧಾಕರ್‌

ಬೆಂಗಳೂರು : ಕೊರೊನಾ ಮಾರ್ಗಸೂಚಿಗಳ ಬಗ್ಗೆ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ತಜ್ಞರು ಮತ್ತು ಅಧಿಕಾರಿಗಳ...

ಬಾಬ್ರಿ ಮಸೀದಿ ಧ್ವಂಸ ಪ್ರಕರಣ : ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ ಸೇರಿ ಎಲ್ಲಾ 32 ಆರೋಪಿಗಳು ದೋಷ ಮುಕ್ತ

ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿರುವ 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ನಿರ್ದೋಷಿಗಳು...

ಎಸ್ ಡಿಪಿಐ ವತಿಯಿಂದ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ಖಂಡಿಸಿ ಅಣಕು ಪ್ರದರ್ಶನ ಮತ್ತು ರಸ್ತೆ ತಡೆ

ಬಂಟ್ವಾಳ:- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯ ವಿರುದ್ಧ ಅಣಕು ಪ್ರದರ್ಶನ ಮತ್ತು ರಸ್ತೆ ತಡೆಯ ಮೂಲಕ ಮೆಲ್ಕಾರ್ ಮತ್ತು ಕಲ್ಲಡ್ಕ...

ವಿಟ್ಲ: ವಸತಿ ಯೋಜನೆ ಫಲಾನುಭವಿಗಳ ಆಯ್ಕೆ ವಿಶೇಷ ಸಭೆ

ವಿಟ್ಲ: ಪ್ರತಿ ಗ್ರಾ.ಪಂನಲ್ಲಿ ಇರುವ ಸರಕಾರಿ ಜಾಗಗಳನ್ನು ಗುರುತಿಸಿ, ಅದರಲ್ಲಿ ಮುಂದಿನ 25 ವರ್ಷಗಳಿಗೆ ಬೇಕಾಗುವ ಜಾಗಗಳನ್ನು ಪಂಚಾಯತ್ ಹೆಸರಿನಲ್ಲಿ ಕಾಯ್ದಿರಿಸುವ ಪ್ರಕ್ರಿಯೆ ಪ್ರತಿಯೊಂದು ಗ್ರಾ.ಪಂ ನಿಂದ ಆಗಬೇಕಾಗಿದೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ...

ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಕೆಗೆ ಪ್ರಯತ್ನಿಸುವಂತೆ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮನವಿ

ಬಂಟ್ವಾಳ: ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಬೇಡಿಕೆಯನ್ನು ಈಡೇರಿಸುವಂತೆ ಸೆ. 24 ರಿಂದ ಮುಷ್ಕರ ನಡೆಯುತ್ತಿದ್ದು, ಆದರೆ ಸರಕಾರ ಇನ್ನೂ ನಮ್ಮ ಬೇಡಿಕೆಯ ಕುರಿತು ಗಮನ ಹರಿಸಿಲ್ಲ. ಹೀಗಾಗಿ ಈ...

ಕೊರೊನಾ ಸೊಂಕಿನಿಂದ ಗುಣಮುಖರಾದ ಶಾಸಕ ಜಿಲ್ಲೆಯ ಪ್ರಸಿದ್ಧ ಕ್ಷೇತ್ರವಾದ ಪೊಳಲಿ ಹಾಗೂ ಕುಕ್ಕೆ ಗೆ ಭೇಟಿ

ಬಂಟ್ವಾಳ: ಕೊರೊನಾದಿಂದ ಗುಣಮುಖರಾದ ಹಿನ್ನೆಲೆಯಲ್ಲಿ ವಿಜಯಪುರ ನಗರ ಕ್ಷೇತ್ರ ಶಾಸಕ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ ಯತ್ನಾಳ ಅವರು ದ.ಕ.ಜಿಲ್ಲೆಯ ಎರಡು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ ಬೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಬಳಿಕ...

ವಿಟ್ಲಪಡ್ನೂರು ಗ್ರಾಮದ ಪಕ್ಷದ ಪ್ರಮುಖರ ಸಭೆ

ವಿಟ್ಲ: ಭಾರತೀಯ ಜನತಾ ಪಾರ್ಟಿ ಬಂಟ್ವಾಳದ ವಿಟ್ಲಪಡ್ನೂರು ಗ್ರಾಮದ ಪಕ್ಷದ ಪ್ರಮುಖರ ಸಭೆಯು ಕಾಪುಮಜಲು ಮಲರಾಯಿ ಭಜನಾ ಮಂದಿರದಲ್ಲಿ ಜರುಗಿತು. ಮಂಡಲ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಉಪಾಧ್ಯಕ್ಷ ಹಾಗೂ ವಿಟ್ಲಪಡ್ನೂರು ಗ್ರಾಮದ...

ಶಾಲಾ-ಕಾಲೇಜು ಪ್ರಾರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, 'ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು...

ಐಪಿಎಲ್ 2020: ಮುಂಬೈ ವಿರುದ್ಧ ಸೂಪರ್​ ಓವರ್‍ ನಲ್ಲಿ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

ದುಬೈ: ಐಪಿಎಲ್ 2020ರ ನಿನ್ನೆ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಸೂಪರ್ ಓವರ್ ನಲ್ಲಿ​ ಜಯ ಗಳಿಸಿತು. ದುಬೈನ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ...

ಯುವಕೇಸರಿ ಅಬೀರಿ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಪರನೀರು ಆಯ್ಕೆ

ವಿಟ್ಲ: ಯುವಕೇಸರಿ ಅಬೀರಿ ಅತಿಕಾರಬೈಲು (ರಿ ) ಚಂದಳಿಕೆ ಇದರ ವಾರ್ಷಿಕ ಮಹಾಸಭೆಯು ಚಂದಳಿಕೆಯ ಕಾರ್ಯಾಲಯದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ವಿಟ್ಲದ ಉದ್ಯಮಿಯಾಗಿರುವ ಸಂಜೀವ ಪೂಜಾರಿ ವಿಟ್ಲ ಭಾಗವಹಿಸಿದ್ದರು. ನೂತನ ಕಾರ್ಯಕಾರಿಣಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ...

Latest news

- Advertisement -spot_img