Friday, December 15, 2023

— ಕಲ್ಲಡ್ಕ

ಸ್ನೇಹಿತನ ಹೆಂಡತಿ ಮೇಲೆ ಅತ್ಯಾಚ್ಯಾರ : ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚ್ಯಾರ, ಇದೀಗ ಕೊಲೆ ಬೆದರಿಕೆ

ಬಂಟ್ವಾಳ; ಮಹಿಳೆಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ, ಅ ಬಳಿಕ ನಿರಂತರವಾಗಿ ದೈಹಿಕ ಸಂಪರ್ಕ ಮಾಡಿ ಕೊನೆಗೆ ಕೊಲ್ಲುವ ಬೆದರಿಕೆ ಹಾಕಿದ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲೊರೆಟ್ಟೊ...

ಬೈಂದೂರು: ವನಕೊಡ್ಲು ಗಂಗಾನಾಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ” ದೀಪದ ಅಮವಾಸ್ಯೆ ” ದಿನದಂದು ವೈಭವದ ದೀಪೋತ್ಸವ ಮತ್ತು ಗಂಗಾರತಿ

ಬೈಂದೂರು: ಬೈಂದೂರು ತಾಲೂಕಿನ ವನಕೊಡ್ಲು ಗಂಗಾನಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ "ದೀಪದ ಅಮವಾಸ್ಯೆ"ಯ ಶುಭ ದಿನದಂದು ವೈಭವದ ದೀಪೋತ್ಸವ ಹಾಗೂ ಗಂಗಾರತಿ ನಡೆಯಿತು. ಕಾರ್ತಿಕ ಮಾಸದ ಇಡೀ ತಿಂಗಳಿನಲ್ಲಿ ದೀಪೋತ್ಸವ ಕಾರ್ಯಕ್ರಮ ವಿಶೇಷವಾಗಿದೆ. ಕಳೆದ ಅಮವಾಸ್ಯೆ...

ಡಿ.13ರಂದು ಪೂರ್ವಭಾವಿ ಸಭೆ

ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ 13/12/2023 ರಂದು ಬುಧವಾರ ಬೆಳಿಗ್ಗೆ ಗಂಟೆ:10.30 ಕ್ಕೆ ಬಡಗಬೆಳ್ಳೂರು ಮೋಕ್ಷಧಾಮ ಹಿಂದೂ ರುದ್ರಭೂಮಿಯ ಸ್ಮಶಾನ ಸಮಿತಿಯನ್ನು ಪುನರ್ ರಚಿಸುವ ಕುರಿತು ಪೂರ್ವಭಾವಿ ಸಭೆ ಕರೆಯಲಾಗಿದ್ದು,...

ಫೈನಲ್ ಪ್ರವೇಶಿಸಲು ಕಾಂಗ್ರೆಸ್ ವಿಫಲ – ನಳಿನ್ ಕುಮಾರ್

  ಮಂಗಳೂರು : ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ದೇಶದ ಜನತೆ ವಿಶ್ವಾಸ ಇರಿಸಿದ್ದಾರೆ ಎನ್ನುವುದು ಮತ್ತೆ ಸಾಬೀತಾಗಿದೆ ಎಂದು ಸಂಸದ ನಳಿನ್...

ಸೆಮಿಪೈನಲ್ ಪಂದ್ಯದಲ್ಲಿ ಬಿಜೆಪಿಗೆ ಗೆಲುವು: ದೇಶಕ್ಕೆ ಮೋದಿಯೇ ಗ್ಯಾರಂಟಿ ಎಂದ ಬಿಜೆಪಿ

ಬಂಟ್ವಾಳ: ಸೇಮಿಪೈನಲ್ ಪಂದ್ಯದಲ್ಲಿ ಬಿಜೆಪಿ ಗೆದ್ದು ಬೀಗುತ್ತಿದ್ದು,ಎಲ್ಲಡೆ ಬಿಜೆಪಿಗರು " ದೇಶಕ್ಕೆ ಮೋದಿ ಗ್ಯಾರಂಟಿ" ಎಂದು ಪೋಸ್ಟರ್ ಹಾಕಿಕೊಳ್ಳುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ದಿಕ್ಯೂಚಿ ಎಂದೇ ಹೇಳಲಾಗುತ್ತಿದ್ದ ಪಂಚರಾಜ್ಯಗಳ ಚುನಾವಣೆ ಮುಗಿದು ಇಂದು ಫಲಿತಾಶ ಹೊರಬಿದ್ದಿದೆ....

ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಎಸ್ ವಿಜಯಪ್ರಸಾದ್

ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಎಸ್.ವಿಜಯಪ್ರಸಾದ್ ಇಂದು ಸಂಜೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿದ್ದ ಪ್ರತಾಪ್ ಸಿಂಗ್ ರಾಠೋಡ್ ಅವರು ಬೆಂಗಳೂರು ಲೋಕಾಯುಕ್ತಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರ ತೆರವಾದ ಸ್ಥಾನಕ್ಕೆ ವಿಜಯಪ್ರಸಾದ್ ಅವರನ್ನು ನೇಮಕಗೊಳಿಸಿ ಆದೇಶಹೊರಡಿಸಿತ್ತು. ಇದೀಗ...

ಕಾಣೆಯಾಗಿದ್ದ ಯುವಕ-ಯುವತಿ ಇಬ್ಬರು ಜೊತೆಯಾಗಿ ಕೇರಳ ರಾಜ್ಯದಲ್ಲಿ ಪತ್ತೆ….

ಬಂಟ್ವಾಳ: ಒಂದೇ ದಿನ ಮನೆ ಬಿಟ್ಟು ಹೋಗಿದ್ದ ಅಕ್ಕಪಕ್ಕದ ಮನೆಯ ಯುವಕ ಮತ್ತು ಯುವತಿ ಇಬ್ಬರು ಇದೀಗ ಪೊಲೀಸರಿಗೆ ಕೇರಳ ರಾಜ್ಯದಲ್ಲಿ ಪತ್ತೆಯಾಗಿದ್ದು, ವಾಪಸು ಕರೆದುಕೊಂಡು ಬಂದು ಮನೆಗೆ ಕಳುಹಿಸಿದ ಘಟನೆ ಇಂದು...

ಬಾಳ್ತಿಲ ಗ್ರಾಮದ ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ತೋಟಗಾರಿಕೆ ಇಲಾಖೆ ವತಿಯಿಂದ ಜೇನು ಕೃಷಿ ತರಬೇತಿ

ಬಾಳ್ತಿಲ ಗ್ರಾಮದ ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ತೋಟಗಾರಿಕೆ ಇಲಾಖೆ ವತಿಯಿಂದ ಜೇನು ಕೃಷಿ ತರಬೇತಿ ಬಾಳ್ತಿಲ ಗ್ರಾಮ ಪಂಚಾಯತ್ ಸುವರ್ಣ ಸೌಧ ಸಭಾಂಗಣದಲ್ಲಿ ಬಿ. ಕೆ. ಅಣ್ಣು ಪೂಜಾರಿ ಗೆಜ್ಜೆ ಗಿರಿ ಅಧ್ಯಕ್ಷತೆಯಲ್ಲಿ...

ಸಿಡಿಲು ಬಡಿದು ಎರಡು ತೆಂಗಿನ ಮರಗಳು ಬೆಂಕಿಗೆ ಆಹುತಿ

ಬಂಟ್ವಾಳ : ಮಂಗಳವಾರ ಸಂಜೆ ವೇಳೆ ಸಿಡಿಲು ಬಡಿದು ಎರಡು ತೆಂಗಿನ ಮರಗಳು ಉರಿಯುವ ದೃಶ್ಯ ಪುಂಜಾಲಕಟ್ಟೆ ಸಮೀಪದ ಕುಕ್ಕಳ ಗ್ರಾಮದ ಮಂಜಲ್ ಪಲ್ಕೆ ಎಂಬಲ್ಲಿ ಕಂಡು ಬಂದಿದೆ. ಮಂಜಲ್ ಪಲ್ಕೆ ನಿವಾಸಿ ಖಾದರ್ ಎಂಬವರ...

ಗಂಡ ಹೆಂಡತಿ ಜಗಳ ಪತ್ನಿ ಸಾವಿನಲ್ಲಿ ಅಂತ್ಯ ; ಪತಿ ಗಂಭೀರ

ಕಡಬ: ಗಂಡ ಮತ್ತು ಹೆಂಡತಿ ಜಗಳ ವಿಪರೀತ ಮಟ್ಟಕ್ಕೆ ತಿರುಗಿ ಹೆಂಡತಿಯ ಸಾವಿನೊಂದಿಗೆ ಅಂತ್ಯವಾದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಚಾಪೆಲ್ಲ ಎಂಬಲ್ಲಿ ನಡೆದಿದೆ ಕುಸುಮ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಕುಸುಮ ಮತ್ತು ಆಕೆಯ ಪತಿ...

Latest news

- Advertisement -spot_img