Saturday, December 16, 2023

— ಪುತ್ತೂರು

ಸ್ನೇಹಿತನ ಹೆಂಡತಿ ಮೇಲೆ ಅತ್ಯಾಚ್ಯಾರ : ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚ್ಯಾರ, ಇದೀಗ ಕೊಲೆ ಬೆದರಿಕೆ

ಬಂಟ್ವಾಳ; ಮಹಿಳೆಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ, ಅ ಬಳಿಕ ನಿರಂತರವಾಗಿ ದೈಹಿಕ ಸಂಪರ್ಕ ಮಾಡಿ ಕೊನೆಗೆ ಕೊಲ್ಲುವ ಬೆದರಿಕೆ ಹಾಕಿದ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿವಾಹಿತ...

ಬೈಂದೂರು: ವನಕೊಡ್ಲು ಗಂಗಾನಾಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ” ದೀಪದ ಅಮವಾಸ್ಯೆ ” ದಿನದಂದು ವೈಭವದ ದೀಪೋತ್ಸವ ಮತ್ತು ಗಂಗಾರತಿ

ಬೈಂದೂರು: ಬೈಂದೂರು ತಾಲೂಕಿನ ವನಕೊಡ್ಲು ಗಂಗಾನಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ "ದೀಪದ ಅಮವಾಸ್ಯೆ"ಯ ಶುಭ ದಿನದಂದು ವೈಭವದ ದೀಪೋತ್ಸವ ಹಾಗೂ ಗಂಗಾರತಿ ನಡೆಯಿತು. ಕಾರ್ತಿಕ ಮಾಸದ ಇಡೀ ತಿಂಗಳಿನಲ್ಲಿ ದೀಪೋತ್ಸವ ಕಾರ್ಯಕ್ರಮ ವಿಶೇಷವಾಗಿದೆ. ಕಳೆದ ಅಮವಾಸ್ಯೆ...

ʼಬುರ್ಖಾ ತೆಗೆದು ಒಳಗೆ ಬನ್ನಿʼ : ವಿವಾದಕ್ಕೆ ಕಾರಣವಾದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಾಕಿದ್ದ ಸೂಚನಾ ಫಲಕ

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದು ವಿವಾದಕ್ಕೀಡಾಗಿದೆ. ‘ಬುರ್ಖಾ ತೆಗೆದು ಒಳಗೆ ಬನ್ನಿ’ ಎಂದು ಬರೆದಿರುವ ಫಲಕ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದೆ. ಒಂದು ವರ್ಷದ ಹಿಂದೆಯೇ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಈ...

ಬಸ್‌ನಡಿಗೆ ಬಿದ್ದು ವ್ಯಕ್ತಿ ಸಾವು

ಪುತ್ತೂರು: ಖಾಸಗಿ ಬಸ್ಸಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಈಶ್ವರಮಂಗಲದ ಗಾಳಿಮುಖದಲ್ಲಿ ನಡೆದಿದೆ. ಮೃತಪಟ್ಟವರನ್ನು ಮುಳ್ಳೇರಿಯಾದ ಕೋಳಿಕಾಲ ನಿವಾಸಿ, ಕೃಷಿಕ ಕುಂಞಿರಾಮ ಮಣಿಯಾಣಿ ಎಂದು ಗುರುತಿಸಲಾಗಿದೆ. ಗಾಳಿಮುಖಕ್ಕೆ ಬಂದಿದ್ದ ಅವರು ಬಸ್ಸಿನಿಂದ ಇಳಿದು ರಸ್ತೆ...

ಡಿ.13ರಂದು ಪೂರ್ವಭಾವಿ ಸಭೆ

ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ 13/12/2023 ರಂದು ಬುಧವಾರ ಬೆಳಿಗ್ಗೆ ಗಂಟೆ:10.30 ಕ್ಕೆ ಬಡಗಬೆಳ್ಳೂರು ಮೋಕ್ಷಧಾಮ ಹಿಂದೂ ರುದ್ರಭೂಮಿಯ ಸ್ಮಶಾನ ಸಮಿತಿಯನ್ನು ಪುನರ್ ರಚಿಸುವ ಕುರಿತು ಪೂರ್ವಭಾವಿ ಸಭೆ ಕರೆಯಲಾಗಿದ್ದು,...

ಫೈನಲ್ ಪ್ರವೇಶಿಸಲು ಕಾಂಗ್ರೆಸ್ ವಿಫಲ – ನಳಿನ್ ಕುಮಾರ್

  ಮಂಗಳೂರು : ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ದೇಶದ ಜನತೆ ವಿಶ್ವಾಸ ಇರಿಸಿದ್ದಾರೆ ಎನ್ನುವುದು ಮತ್ತೆ ಸಾಬೀತಾಗಿದೆ ಎಂದು ಸಂಸದ ನಳಿನ್...

ಸೆಮಿಪೈನಲ್ ಪಂದ್ಯದಲ್ಲಿ ಬಿಜೆಪಿಗೆ ಗೆಲುವು: ದೇಶಕ್ಕೆ ಮೋದಿಯೇ ಗ್ಯಾರಂಟಿ ಎಂದ ಬಿಜೆಪಿ

ಬಂಟ್ವಾಳ: ಸೇಮಿಪೈನಲ್ ಪಂದ್ಯದಲ್ಲಿ ಬಿಜೆಪಿ ಗೆದ್ದು ಬೀಗುತ್ತಿದ್ದು,ಎಲ್ಲಡೆ ಬಿಜೆಪಿಗರು " ದೇಶಕ್ಕೆ ಮೋದಿ ಗ್ಯಾರಂಟಿ" ಎಂದು ಪೋಸ್ಟರ್ ಹಾಕಿಕೊಳ್ಳುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ದಿಕ್ಯೂಚಿ ಎಂದೇ ಹೇಳಲಾಗುತ್ತಿದ್ದ ಪಂಚರಾಜ್ಯಗಳ ಚುನಾವಣೆ ಮುಗಿದು ಇಂದು ಫಲಿತಾಶ ಹೊರಬಿದ್ದಿದೆ....

ಕುಲ್ಕುಂದದಿಂದ ಕೈಕಂಬದ ವರೆಗೆ ಸ್ವಚ್ಛತಾ ಕಾರ್ಯಕ್ರಮ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ಲೀಜನ್ ವತಿಯಿಂದ ರವಿವಾರದಂದು ಕುಲಕುಂದದಿಂದ ಕೈಕಂಬದ ವರೆಗೆ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು. ...

ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಎಸ್ ವಿಜಯಪ್ರಸಾದ್

ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಎಸ್.ವಿಜಯಪ್ರಸಾದ್ ಇಂದು ಸಂಜೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿದ್ದ ಪ್ರತಾಪ್ ಸಿಂಗ್ ರಾಠೋಡ್ ಅವರು ಬೆಂಗಳೂರು ಲೋಕಾಯುಕ್ತಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರ ತೆರವಾದ ಸ್ಥಾನಕ್ಕೆ ವಿಜಯಪ್ರಸಾದ್ ಅವರನ್ನು ನೇಮಕಗೊಳಿಸಿ ಆದೇಶಹೊರಡಿಸಿತ್ತು. ಇದೀಗ...

ಕಾಣೆಯಾಗಿದ್ದ ಯುವಕ-ಯುವತಿ ಇಬ್ಬರು ಜೊತೆಯಾಗಿ ಕೇರಳ ರಾಜ್ಯದಲ್ಲಿ ಪತ್ತೆ….

ಬಂಟ್ವಾಳ: ಒಂದೇ ದಿನ ಮನೆ ಬಿಟ್ಟು ಹೋಗಿದ್ದ ಅಕ್ಕಪಕ್ಕದ ಮನೆಯ ಯುವಕ ಮತ್ತು ಯುವತಿ ಇಬ್ಬರು ಇದೀಗ ಪೊಲೀಸರಿಗೆ ಕೇರಳ ರಾಜ್ಯದಲ್ಲಿ ಪತ್ತೆಯಾಗಿದ್ದು, ವಾಪಸು ಕರೆದುಕೊಂಡು ಬಂದು ಮನೆಗೆ ಕಳುಹಿಸಿದ ಘಟನೆ ಇಂದು...

Latest news

- Advertisement -spot_img