Wednesday, May 1, 2024

— ಬೆಳ್ತಂಗಡಿ

ಹಿಂದೂ ರುದ್ರಭೂಮಿ: ಸಂರಕ್ಷಣೆ ಮತ್ತು ನಿರ್ವಹಣಾ ಕಾರ್ಯಾಗಾರ

ಉಜಿರೆ: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ರುದ್ರ ಭೂಮಿ ನಿರ್ಮಾಣವಾಗಿದ್ದು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ರುದ್ರಭೂಮಿಯ ಜಾಗವನ್ನು ಅಕ್ರಮ ಒತ್ತುವರಿ ಮಾಡದಂತೆ ತಡೆಯಬೇಕೆಂದು ಬೆಳ್ತಂಗಡಿ ತಾಲ್ಲೂಕಿನ ಎಲ್ಲಾಗ್ರಾಮ ಪಂಚಾಯಿತಿಗಳ...

ಎಸ್.ಡಿ.ಎಂ.ಝೇಂಕಾರ ಉದ್ಘಾಟಣೆ

ಉಜಿರೆ: ಪಠ್ಯದಜೊತೆಗೆ ಪಠ್ಯೇತರ ಚಟುವಟಿಕೆಗಳಳ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ನಮ್ಮ ಪ್ರತಿಭೆ ಮತ್ತು ಸಾಮಥ್ರ್ಯಅಭಿವ್ಯಕ್ತಿಗೆ ಸೂಕ್ತ ಅವಕಾಶ ದೊರಕುತ್ತದೆ. ಆದರ್ಶ ವ್ಯಕ್ತಿತ್ವ ನಿರ್ಮಾಣಕ್ಕೆಇದು ಪ್ರೇರಕವಾಗಿದೆ ಎಂದು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಯೋಜನಾ ನಿರ್ದೇಶಕ ಡಿ....

ಕಾರ್ಕಳದಲ್ಲಿ ಜರುಗಿದ ದಶವಾರ್ಷಿಕ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ

 (ಚಿತ್ರ / ವರದಿ : ರೋನ್ಸ್ ಬಂಟ್ವಾಳ್) ಮುಂಬಯಿ: ಸಾಹಿತ್ಯವು ಬದುಕಿನ ಚಿತ್ರಣ ರೂಪಿಸಿ ಜೀವನಶೈಲಿಯನ್ನೇ ದಲಾಯಿಸಬಲ್ಲದು. ಇಂದು ವೈಜ್ಞಾನಿಕವಾಗಿ ಬದುಕು ಬದಲಾಯಿಸಿ ಕೊಂಡಿರುವ ಜನತೆ ಸಾಹಿತ್ಯದಿಂದ ದೂರ ಸರಿಯುತ್ತಿರುವುದು ದುರಂತ. ಇಂದು ಗಗನಚುಂಬಿ...

ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ಗೋಪಾಲ ತ್ರಾಸಿ ಅವರ ‘ಈ ಪರಿಯ ಕಥೆಯ’ ಕೃತಿ ಬಿಡುಗಡೆ

(ಚಿತ್ರ / ವರದಿ : ರೋನ್ಸ್ ಬಂಟ್ವಾಳ್) ಮುಂಬಯಿ: ಕೃತಿ ರೂಪಿತ ಬರವಣಿಗೆ ಅನುಭವಗಳ ಅನಾವರಣಕ್ಕೆ ಪೂರಕವಾಗಿದೆ. ಪ್ರಕಟಿತ ಕೃತಿ ಎಂದಿಗೂ ಶಾಸ್ವತವಾಗಿದ್ದು ಎಂದಿಗೂ ವೈಜ್ಞಾನಿಕ ಶಕ್ತಿಯನ್ನು ಮೀರಿ ನಿಲ್ಲಬಲ್ಲದು. ರಚಿತ ಬರವಣಿಗೆಯನ್ನು ಪ್ರಕಟಿಸುವರೇ...

ಧರ್ಮಸ್ಥಳದಲ್ಲಿ ತುಲಾಭಾರ ಸೇವೆಗೆ ಆನ್‌ಲೈನ್ ಮೂಲಕ ಮುಂಗಡಕಾದಿರಿಸುವ ಸೌಲಭ್ಯ

ಉಜಿರೆ: ಧರ್ಮಸ್ಥಳದಲ್ಲಿ ತುಲಾಭಾರ ಸೇವೆಗೆ ಆನ್‌ಲೈನ್ ಮೂಲಕ ಮುಂಗಡಕಾದಿರಿಸುವ ಸೌಲಭ್ಯಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದರು. ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಮತ್ತು ಪೂರಣ್‌ವರ್ಮ ಉಪಸ್ಥಿತರಿದ್ದರು. ವೆಬ್‌ಸೈಟ್: www.shridharmasthala.org....

ಸಿದ್ಧಗಂಗ ಮಠದ ಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿ ತಮ್ಮ ಬಾಳನ್ನು ಸಾರ್ಥಕವಾಗಿ ಪೂರೈಸಿದ್ದಾರೆ: ವೀರೇಂದ್ರ ಹೆಗ್ಗಡೆ

ಶಾಸ್ತ್ರಗಳಲ್ಲಿ ದೇಹ ಮತ್ತು ಆತ್ಮದ ಬೇಧವನ್ನು ತಿಳಿಸಲಾಗಿದೆ. ಆತ್ಮಕಲ್ಯಾಣಕ್ಕಾಗಿ ಮತ್ತು ಸಮಾಜೋನ್ನತಿಗಾಗಿಯೇ ದೇಹವನ್ನು ಬಳಸಬೇಕು ಎನ್ನುವುದು ಭಾರತೀಯರ ನಂಬಿಕೆ. ತಮ್ಮ ಬದುಕನ್ನು ಯಶಸ್ವಿಯಾಗಿ ನಿರ್ವಹಿಸುವುದು ಹೇಗೆ ಎಂಬುದನ್ನು ಸ್ವಾಮೀಜಿಯವರು ತಮ್ಮ ಬದುಕಿನಲ್ಲಿ ಮಾದರಿಯಾಗಿ...

ಪ್ರೀತಿಗಾಗಿ ನಾಪತ್ತೆಯಾದಳಾ ಯವತಿ

ಬಂಟ್ವಾಳ: ಚೀಟಿ ಬರೆದಿಟ್ಟು ಯುವತಿಯೋರ್ವಳು ಸಂಬಂಧಿ ಕರ ಮನೆಯಿಂದ ನಾಪತ್ತೆಯಾದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ದಡ್ಡು ನಿವಾಸಿ ಉದಯಕುಮಾರ್ ಅವರ ಪುತ್ರಿ ದಿವ್ಯ...

ಪ್ರಾಮಾಣಿಕವಾಗಿ ಬದ್ಧತೆಯಿಂದ ಸೇವೆ ಮಾಡಬೇಕು: ಆರ್.ಯನ್. ಪೂವಣಿ

ಉಜಿರೆ: ಸಮಯ ಪಾಲನೆಯೊಂದಿಗೆ ಪ್ರಾಮಾಣಿಕವಾಗಿ ಬದ್ಧತೆಯಿಂದ ಸೇವೆ ಮಾಡಿದಲ್ಲಿ ಯಶಸ್ಸು ಪಡೆಯಬಹುದು ಎಂದು ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಯನ್. ಪೂವಣಿ ಹೇಳಿದರು. ಅವರು ಗುರುವಾರ ಉಜಿರೆಯಲ್ಲಿ ರುಡ್‌ಸೆಟ್ ಸಂಸ್ಥೆಯಲ್ಲಿ ದ್ವಿಚಕ್ರ ವಾಹನ...

ಜ.20: ಕಾರ್ಕಳದಲ್ಲಿ ದಶವಾರ್ಷಿಕ ಬೆಳದಿಂಗಳ ಕವಿಸಮ್ಮೇಳನ ಗೋಪಾಲ ತ್ರಾಸಿ ರಚಿತ ‘ಈ ಪರಿಯ ಕಥೆಯ’ ಕೃತಿ ಬಿಡುಗಡೆ

ಮುಂಬಯಿ: ದಶ ವಾರ್ಷಿಕ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನವು ಇದೇ ಆದಿತ್ಯವಾರ (ಜ.20) ಸಂಜೆ 5 ಗಂಟೆಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಅಲ್ಲಿನ ಬಾಹುಬಲಿ ಬೆಟ್ಟದಲ್ಲಿನ ಶ್ರೀ ಗೋಮಟೇಶ್ವರ ಸನ್ನಿಧಿಯಲ್ಲಿ...

ಧರ್ಮಸ್ಥಳದಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೆಗೌಡ

ಉಜಿರೆ: ರಾಜ್ಯದಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕೌಶಾಲಾಭಿವೃದ್ಧಿಕೇಂದ್ರ ಹಾಗೂ ಉದ್ಯೋಗ ನೇಮಕಾತಿಘಟಕ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಈ ಬಗ್ಯೆ ಈಗಾಗಲೇ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಸಭೆಕರೆದು ಸಮಾಲೋಚನಾ ಸಭೆ ನಡೆಸಿ ಆದೇಶ ನೀಡಲಾಗಿದೆ ಎಂದು ಉನ್ನತ ಶಿಕಣ ಸಚಿವಜಿ.ಟಿ....

Latest news

- Advertisement -spot_img