Saturday, January 20, 2024

— ಮಂಗಳೂರು

ಆಟೋದಲ್ಲಿ ಮಾದಕ ವಸ್ತು ಮಾರಾಟ : ಆರೋಪಿ ಅರೆಸ್ಟ್

ಮಂಗಳೂರು: ಆಟೋ ರಿಕ್ಷಾದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ತೌಸೀಫ್ ಅಲಿಯಾಸ್ ತೌಚಿ ಎಂದು ಗುರುತಿಸಲಾಗಿದ್ದು, ಈತ ಮಂಗಳೂರು ಬಜಾಲ್ ನಂತೂರು ಕೆಳಗಿನ ಮನೆ ನಿವಾಸಿಯಾಗಿದ್ದಾನೆ. ಪಳ್ನೀರುರ್ ನ...

ಉದ್ಯಮಿ ಹೃದಯಘಾತದಿಂದ ಸಾವು

ಬಂಟ್ವಾಳ: ಉದ್ಯಮಿಯೋರ್ವರು ಹೃದಯಾಘಾತದಿಂದ ನಿಧನರಾದ ಘಟನೆ ಇಂದು ಸಂಜೆ ವೇಳೆ ನಯನಾಡು ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸಿಲ್ವೆಸ್ಟರ್ ಪಿಂಟೋ ಮೃತರಾದವರು. ಸಿಲ್ವೆಸ್ಟರ್ ಅವರಿಗೆ ಸಂಜೆ ವೇಳೆ ಮನೆಯಲ್ಲಿರುವ ವೇಳೆ ಎದೆನೋವು ಕಾಣಿಸಿಕೊಂಡಿದ್ದು,ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ...

ಅನ್ಯಕೋಮಿನ ಯುವಕ, ಯುವತಿಯ ಮೇಲೆ ಹಲ್ಲೆಗೆ ಯತ್ನ

ಮಂಗಳೂರು: ನಗರದ ಕದ್ರಿ ಪಾರ್ಕ್ ಬಳಿ ಭಿನ್ನ ಕೋಮಿನ ಯುವಕ ಮತ್ತು ಯುವತಿಗೆ ಯುವಕರ ಗುಂಪೊಂದು ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಘಟನೆಗೆ‌ ಸಂಬಂಧಿಸಿದಂತೆ ಪೊಲೀಸರು ಕೆಲವು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಬೆಳಗ್ಗೆ ದೇರಳಕಟ್ಟೆಯಿಂದ...

ಇನ್ಮುಂದೆ ಆಧಾರ್‌ ಜನ್ಮ ದಿನಾಂಕಕ್ಕೆ ಪುರಾವೆಯಾಗಲ್ಲ

ಹೊಸದಿಲ್ಲಿ: ಜನನ ದಿನಾಂಕದ ದಾಖಲೆಯಾಗಿ ಇನ್ನು ಮುಂದೆ ಆಧಾರ್‌ ಕಾರ್ಡ್‌ ಅನ್ನು ಪರಿಗಣಿಸಲಾಗುವುದಿಲ್ಲ ಎಂದು ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಸ್ಪಷ್ಟಪಡಿಸಿದೆ. ಭಾರತೀಯ ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರ(ಯುಐಡಿಐಎ)ದ ನಿರ್ದೇಶನದ ಅನ್ವಯ ಈ...

ಅನಧಿಕೃತ ಬ್ಯಾನರ್, ಕಟೌಟ್ ತೆರವುಗೊಳಿಸದಿದ್ದರೆ ಕ್ರಿಮಿನಲ್ ಕೇಸ್- ಮಂಗಳೂರು ಮಹಾನಗರ ಪಾಲಿಕೆ ಎಚ್ಚರಿಕೆ

ಮಂಗಳೂರು: ಪಾಲಿಕೆಯ ವ್ಯಾಪ್ತಿಯಲ್ಲಿ ಕೆಲವು ಜಾಹೀರಾತು ಸಂಸ್ಥೆ ಹಾಗೂ ಖಾಸಗಿ ವ್ಯಕ್ತಿಗಳು ವಾಣಿಜ್ಯ ಉದ್ದೇಶಗಳಿಗಾಗಿ ಮತ್ತು ರಾಜಕೀಯ, ಧಾರ್ಮಿಕ, ಖಾಸಗಿ ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಅನಧಿಕೃತ ಬ್ಯಾನರ್, ಕಟೌಟ್, ಬಂಟಿಂಗ್ಸ್, ಪ್ಲೆಕ್ಸ್ ಇತ್ಯಾದಿಗಳನ್ನು ಹಾಕಿದ್ದು...

ಎಸ್​ಎಸ್​ಎಲ್​ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷಾ-1ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ ಪ್ರಕಟಿಸಿದೆ. ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ನಿಗದಿ ಮಾಡಲಾಗಿದೆ. ಬೆಳಗ್ಗೆ...

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023-24ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿಯನ್ನು ನಿಗದಿ ಮಾಡಲಾಗಿದೆ. ಬೆಳಗ್ಗೆ 10.15 ರಿಂದ...

ಫೆ.4 ರಂದು ಸುಬ್ರಹ್ಮಣ್ಯದಲ್ಲಿ ಕಬಡ್ಡಿ “ಅರ್ಜುನ ಟ್ರೋಫಿ” 

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಡಾl ರವಿಕಕ್ಕೆಪದವು ಸಮಾಜ ಟ್ರಸ್ಟ್ ನ ಆಶ್ರಯ ದಲ್ಲಿ ಫೆ.4 ರಂದು ಸುಬ್ರಹ್ಮಣ್ಯದಲ್ಲಿ ರಾಜ್ಯ ಮಟ್ಟದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ನಡೆಯಲಿದೆ. ಈ ಬಗ್ಗೆ ಸುಬ್ರಹ್ಮಣ್ಯದಲ್ಲಿ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ,ಧಾರ್ಮಿಕ ಸಭೆ

ದೇವಸ್ಥಾನಗಳು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಸೇವಾ ಕೇಂದ್ರವಾಗಳಾಗಬೇಕು. ಅದಾಗಿಯೇ ಇರಬೇಕು, ದೇವಸ್ಥಾನ ಪೂಜೆಗೆ ಮಾತ್ರ ಸೀಮಿತವಾಗಿರದೆ ನಮ್ಮ ದೇಶ ಮೂಢನಂಬಿಕೆ ಕೇಂದ್ರವಲ್ಲ, ಮೂಲ ನಂಬಿಕೆಯ ಕೇಂದ್ರಗಳು ಎಂದು ಕರ್ನಾಟಕ ರಾಜ್ಯ ದೇವಾಲಯ...

ಕುಕ್ಕೆಗೆ ಕ್ರಿಕೆಟಿಗ ಕೆಎಲ್ ರಾಹುಲ್ ಭೇಟಿ

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿದ್ದಾರೆ. ಈ ಹಿಂದೆ 2023ರ ವಿಶ್ವ ಕಪ್ ಟೂರ್ನಿಯು ಆರಂಭವಾಗುವ ಮುನ್ನ ರಾಹುಲ್ ಗಾಯಾಳು ಆಗಿದ್ದರು, ಹಾಗಾಗಿ...

Latest news

- Advertisement -spot_img