Friday, December 15, 2023

ಮಾಹಿತಿ

ಬೈಂದೂರು: ವನಕೊಡ್ಲು ಗಂಗಾನಾಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ” ದೀಪದ ಅಮವಾಸ್ಯೆ ” ದಿನದಂದು ವೈಭವದ ದೀಪೋತ್ಸವ ಮತ್ತು ಗಂಗಾರತಿ

ಬೈಂದೂರು: ಬೈಂದೂರು ತಾಲೂಕಿನ ವನಕೊಡ್ಲು ಗಂಗಾನಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ "ದೀಪದ ಅಮವಾಸ್ಯೆ"ಯ ಶುಭ ದಿನದಂದು ವೈಭವದ ದೀಪೋತ್ಸವ ಹಾಗೂ ಗಂಗಾರತಿ ನಡೆಯಿತು. ಕಾರ್ತಿಕ ಮಾಸದ ಇಡೀ ತಿಂಗಳಿನಲ್ಲಿ ದೀಪೋತ್ಸವ ಕಾರ್ಯಕ್ರಮ ವಿಶೇಷವಾಗಿದೆ. ಕಳೆದ ಅಮವಾಸ್ಯೆ...

ಫೈನಲ್ ಪ್ರವೇಶಿಸಲು ಕಾಂಗ್ರೆಸ್ ವಿಫಲ – ನಳಿನ್ ಕುಮಾರ್

  ಮಂಗಳೂರು : ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ದೇಶದ ಜನತೆ ವಿಶ್ವಾಸ ಇರಿಸಿದ್ದಾರೆ ಎನ್ನುವುದು ಮತ್ತೆ ಸಾಬೀತಾಗಿದೆ ಎಂದು ಸಂಸದ ನಳಿನ್...

ಸೆಮಿಪೈನಲ್ ಪಂದ್ಯದಲ್ಲಿ ಬಿಜೆಪಿಗೆ ಗೆಲುವು: ದೇಶಕ್ಕೆ ಮೋದಿಯೇ ಗ್ಯಾರಂಟಿ ಎಂದ ಬಿಜೆಪಿ

ಬಂಟ್ವಾಳ: ಸೇಮಿಪೈನಲ್ ಪಂದ್ಯದಲ್ಲಿ ಬಿಜೆಪಿ ಗೆದ್ದು ಬೀಗುತ್ತಿದ್ದು,ಎಲ್ಲಡೆ ಬಿಜೆಪಿಗರು " ದೇಶಕ್ಕೆ ಮೋದಿ ಗ್ಯಾರಂಟಿ" ಎಂದು ಪೋಸ್ಟರ್ ಹಾಕಿಕೊಳ್ಳುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ದಿಕ್ಯೂಚಿ ಎಂದೇ ಹೇಳಲಾಗುತ್ತಿದ್ದ ಪಂಚರಾಜ್ಯಗಳ ಚುನಾವಣೆ ಮುಗಿದು ಇಂದು ಫಲಿತಾಶ ಹೊರಬಿದ್ದಿದೆ....

ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಎಸ್ ವಿಜಯಪ್ರಸಾದ್

ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಎಸ್.ವಿಜಯಪ್ರಸಾದ್ ಇಂದು ಸಂಜೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿದ್ದ ಪ್ರತಾಪ್ ಸಿಂಗ್ ರಾಠೋಡ್ ಅವರು ಬೆಂಗಳೂರು ಲೋಕಾಯುಕ್ತಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರ ತೆರವಾದ ಸ್ಥಾನಕ್ಕೆ ವಿಜಯಪ್ರಸಾದ್ ಅವರನ್ನು ನೇಮಕಗೊಳಿಸಿ ಆದೇಶಹೊರಡಿಸಿತ್ತು. ಇದೀಗ...

ಕಾಣೆಯಾಗಿದ್ದ ಯುವಕ-ಯುವತಿ ಇಬ್ಬರು ಜೊತೆಯಾಗಿ ಕೇರಳ ರಾಜ್ಯದಲ್ಲಿ ಪತ್ತೆ….

ಬಂಟ್ವಾಳ: ಒಂದೇ ದಿನ ಮನೆ ಬಿಟ್ಟು ಹೋಗಿದ್ದ ಅಕ್ಕಪಕ್ಕದ ಮನೆಯ ಯುವಕ ಮತ್ತು ಯುವತಿ ಇಬ್ಬರು ಇದೀಗ ಪೊಲೀಸರಿಗೆ ಕೇರಳ ರಾಜ್ಯದಲ್ಲಿ ಪತ್ತೆಯಾಗಿದ್ದು, ವಾಪಸು ಕರೆದುಕೊಂಡು ಬಂದು ಮನೆಗೆ ಕಳುಹಿಸಿದ ಘಟನೆ ಇಂದು...

ಬಾಳ್ತಿಲ ಗ್ರಾಮದ ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ತೋಟಗಾರಿಕೆ ಇಲಾಖೆ ವತಿಯಿಂದ ಜೇನು ಕೃಷಿ ತರಬೇತಿ

ಬಾಳ್ತಿಲ ಗ್ರಾಮದ ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ತೋಟಗಾರಿಕೆ ಇಲಾಖೆ ವತಿಯಿಂದ ಜೇನು ಕೃಷಿ ತರಬೇತಿ ಬಾಳ್ತಿಲ ಗ್ರಾಮ ಪಂಚಾಯತ್ ಸುವರ್ಣ ಸೌಧ ಸಭಾಂಗಣದಲ್ಲಿ ಬಿ. ಕೆ. ಅಣ್ಣು ಪೂಜಾರಿ ಗೆಜ್ಜೆ ಗಿರಿ ಅಧ್ಯಕ್ಷತೆಯಲ್ಲಿ...

ಸಿಡಿಲು ಬಡಿದು ಎರಡು ತೆಂಗಿನ ಮರಗಳು ಬೆಂಕಿಗೆ ಆಹುತಿ

ಬಂಟ್ವಾಳ : ಮಂಗಳವಾರ ಸಂಜೆ ವೇಳೆ ಸಿಡಿಲು ಬಡಿದು ಎರಡು ತೆಂಗಿನ ಮರಗಳು ಉರಿಯುವ ದೃಶ್ಯ ಪುಂಜಾಲಕಟ್ಟೆ ಸಮೀಪದ ಕುಕ್ಕಳ ಗ್ರಾಮದ ಮಂಜಲ್ ಪಲ್ಕೆ ಎಂಬಲ್ಲಿ ಕಂಡು ಬಂದಿದೆ. ಮಂಜಲ್ ಪಲ್ಕೆ ನಿವಾಸಿ ಖಾದರ್ ಎಂಬವರ...

ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗ್ರಾ.ಪಂ.ಸದಸ್ಯರು: ಎಂಟು ಮಂದಿ ಎಸ್.ಡಿ.ಪಿ.ಐ.ಬೆಂಬಲಿತ ಸದಸ್ಯರ ವಿರುದ್ದ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ: ಗ್ರಾಮ ಪಂಚಾಯತ್ ಗೆ ಯಾವುದೇ ಮಾಹಿತಿ ನೀಡದೆ ಗ್ರಾಮಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿದ್ದಲ್ಲದೆ,ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕಾಗಿ ಎಂಟು ಮಂದಿ ಗ್ರಾಮಪಂಚಾಯತ್ ಸದಸ್ಯರ ಮೇಲೆ ಕಾನೂನು ಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ...

ವರದಕ್ಷಿಣೆ ಕಿರುಕುಳ ನವ ವಿವಾಹಿತೆ ನೇಣಿಗೆ ಶರಣು: ನ್ಯಾಯ ಒದಗಿಸಿ ಕೊಡಿ ಎಂದು ಮನವಿ ಮಾಡುತ್ತಿರುವ ಕುಟುಂಬಸ್ಥರು

ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು,‌ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸಜೀಪ ಮೂಡ ಗ್ರಾಮದ ಸುಭಾಷ್...

ಮೆಲ್ಕಾರ್ ಚೂರಿ ಇರಿತ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

ಬಂಟ್ವಾಳ: ಹುಲಿ ವೇಷಧಾರಿಗಳ ವೈಯಕ್ತಿಕ ವಿಚಾರಕ್ಕೆ ಮೂರು ಮಂದಿಯ ಮೇಲೆ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರೆ‌. ‌‌‌ ಶೋಧನ್,ಪ್ರಕಾಶ್...

Latest news

- Advertisement -spot_img