Tuesday, October 17, 2023

— ಮೂಡಬಿದರೆ

ಕ್ರಿಕೆಟ್ ಬೆಟ್ಟಿಂಗ್ ; ಮೂಡುಬಿದಿರೆಯಲ್ಲಿ ಮೂವರ ಬಂಧನ

ಮೂಡುಬಿದಿರೆ: ಮಾರ್ಪಾಡಿ ಗ್ರಾಮದ ಅಲಂಗಾರು ಎಂಬಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಬೆಳುವಾಯಿ ಗ್ರಾಮದ ನವೀದ್, ಪಡುಮಾರ್ನಾಡು ಗ್ರಾಮದ ಬಸವನಕಜೆಯ ಉಮೇಶ್ ಮತ್ತು ಪದವು ದರ್ಕಾಸು ಮನೆ...

ನಿವೃತ್ತ ಎಸ್.ಐ. ಗೋಪಾಲ ಎಂ. ನಿಧನ

ಪೋಲೀಸ್ ಇಲಾಖೆಯಲ್ಲಿ ಹಲವಾರು ವರ್ಷಗಳ ಕಾಲ‌ ಸೇವೆ ಸಲ್ಲಿಸಿ ಎಸ್.ಐ.ಯಾಗಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ನಿವೃತ್ತಿ ಹೊಂದಿದ್ದ ಮುಪ್ಪೇರ್ಯದ ಎಂ.ಗೋಪಾಲ ರವರು ಇಂದು ಮುಂಜಾನೆ ಪುತ್ತೂರಿನ ಅವರ ಮನೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ,...

ನೇಣು ಬಿಗಿದು ಬಾಗಲಕೋಟೆ ಮೂಲದ ಯುವಕ ಆತ್ಮಹತ್ಯೆ

ಮೂಡುಬಿದಿರೆ: ಕಾಲೇಜೊಂದರಲ್ಲಿ ದಾಖಲಾತಿ ವಿಭಾಗದಲ್ಲಿ ಉದ್ಯೋಗಿಯಾಗಿರುವ ಯುವಕನೋರ್ವ ಹಾಸ್ಟೇಲಿನ ರೂಮಿನಲ್ಲಿ ಸೋಮವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೂಲತಃ ಬಾಗಲಕೋಟೆ ನಿವಾಸಿಯಾಗಿರುವ ಹನುಮಂತ ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿ. ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ...

ಗಾಂಜಾ ಮಾರಾಟಕ್ಕೆ ಯತ್ನ : ಮೂವರು ಅರೆಸ್ಟ್

ಮೂಡುಬಿದಿರೆ: ಬೆಳುವಾಯಿಯ ಕಾಂತಾವರ ದ್ವಾರದ ಬಳಿ ಸ್ಕೂಟರ್‌ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್‌ ನಿರೀಕ್ಷಕ ಸಂದೇಶ್‌ ಪಿ.ಜಿ. ನೇತೃತ್ವದ ತಂಡವು ವಶಕ್ಕೆ ಪಡೆದುಕೊಂಡಿದೆ. ಬೆಳುವಾಯಿ ನಿವಾಸಿಗಳಾದ...

ಆಳ್ವಾಸ್ ಸಹಕಾರ ಸಂಘದ 7ನೇ ವಾರ್ಷಿಕ ಮಹಾಸಭೆ : 2.87 ಕೋಟಿ ನಿವ್ವಳ ಲಾಭ, ಶೇ 17 ಲಾಭಾಂಶ

ವಿದ್ಯಾಗಿರಿ: ಆಳ್ವಾಸ್ ಸಹಕಾರ ಸಂಘವು 2022-23 ನೇ ಸಾಲಿನಲ್ಲಿ 2.87 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ತನ್ನ ಸದಸ್ಯರಿಗೆ ಶೇ 17 ಲಾಭಾಂಶ (ಡಿವಿಡೆಂಟ್) ಘೋಷಿಸಿದೆ.ಆಳ್ವಾಸ್ ಕಾಲೇಜು ಸುಂದರಿ ಆಳ್ವ ಆವರಣದಲ್ಲಿನ...

ಸೆಮಿಸ್ಟರ್ ಪರೀಕ್ಷೆ ಮುಂದೂಡದ ಹಿನ್ನಲೆ : ಅಪಾಯಕಾರಿ ಸ್ಥಿತಿಯಲ್ಲಿ ಪದವಿ ವಿದ್ಯಾರ್ಥಿಗಳ ಸಂಚಾರ

ಸುಬ್ರಹ್ಮಣ್ಯ: ಬಾರೀ ಮಳೆ ಮುಂದುವರಿದಿದ್ದು, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದ್ದು ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಉಂಟಾಯಿತು. ಮಂಗಳೂರು ಯುನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಮಳೆ...

ಆಚರಣೆಗಿಂತ ಪರಿಪಾಲನೆ ಮುಖ್ಯ – ಉದಯಕುಮಾರ್ ಬಿ.

ಇಂದು ನಾವು ಆಚರಿಸುತ್ತಿರುವ ಮಹಾತ್ಮ ಗಾಂಧೀಜಿಯವರ ಜನ್ಮದಿನೋತ್ಸವ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಜಯಂತಿಯ ಈ ಒಂದು ಕಾರ್ಯಕ್ರಮವು ಅರ್ಥಪೂರ್ಣವಾಗಬೇಕಾದರೆ , ಆಚರಣೆ ಮಾಡುವುದಕ್ಕಿಂತ ನಮ್ಮ ಬದುಕಿನಲ್ಲಿ ಪರಿಪಾಲನೆ ಮಾಡಿದಾಗ ಮಾತ್ರ ಇದಕ್ಕೆ...

ವಲಯ ಮಟ್ಟದ ಕ್ರೀಡಾಕೂಟ : ಪೂಂಜಾಲಕಟ್ಟೆ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟವು ಸರ್ಕಾರಿ ಪ್ರೌಢಶಾಲೆ ಪುತ್ತಿಲದಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪೂಂಜಾಲಕಟ್ಟೆ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಮಹಮ್ಮದ್ ಹಾರೀಸ್-ತ್ರಿವಿಧ ಜಗಿತ-ಪ್ರಥಮ, ಉದ್ದ ಜಿಗಿತ-...

ಬೆಂಗಳೂರು, ಮಲೆನಾಡು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆಯಾಗುವ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ 5 ದಿನಗಳ...

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಎಸ್.ಕೆ.ಪಿ.ಎ (SKPA)

ಕಳೆದ 32 ವರ್ಷಗಳಿಂದ ಅವಿಭಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಛಾಯಾಗ್ರಾಹಕರ ಹಿತರಕ್ಷಣೆಗಾಗಿ ಕೆಲಸ ಮಾಡುವುದರ ಜೊತೆಗೆ ಸಾಮಾಜಿಕವಾಗಿಯೂ ಹಲವಾರು ಕೆಲಸಗಳನ್ನು ನಡೆಸಿಕೊಂಡು ಬರುತ್ತಿರುವ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ಸಂಘಟನೆಯು...

Latest news

- Advertisement -spot_img