Tuesday, July 8, 2025

ಸಿ.ಡಿ.ಪಿ.ಒ.ಮಲ್ಲಿಕಾ ಅವರಿಗೆ ಬೀಳ್ಕೊಡುಗೆ

ಬಂಟ್ವಾಳ: ಬಿ.ಸಿ.ರೋಡ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿ.ಡಿ.ಪಿ.ಒ.ಆಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಮಲ್ಲಿಕಾ ಅವರಿಗೆ ಬಂಟ್ವಾಳ ತಾಲುಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಕಿಯರ  ಸಂಘ(ರಿ.) ಇವರ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಬಿ.ಸಿ.ರೋಡಿನ ಸಿ.ಡಿ.ಪಿ.ಒ.ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಹಿರಿಯ ಮೇಲ್ವಿಚಾರಕಿಯರಾದ ಭಾರತಿ ಕುಂದರ್, ಉಷಾಕುಮಾರಿ, ಮೇಲ್ವಿಚಾರಕಿ ನೀತಾ , ಶಾಲಿನಿ  ಕಾನೂನು ಸಮಾಲೋಚಕಿ ಅಶಾ ಮಣಿ ರೈ, ಹಾಗೂ ಸಂಘದ ಅಧ್ಯಕ್ಷೆ  ಉಮಾವತಿ ಬಾಳ್ತಿಲ, ಗೌರವಾಧ್ಯಕ್ಷೆ ರೇಣುಕಾ ಪೊಳಲಿ, ಕಾರ್ಯದರ್ಶಿ ರೇಖಾ ಇರಾ, ನಿರ್ದೇಶಕ ರು ಉಷಾ ಎ.ಎಮ್, ಸಂಘದ ಪದಾಧಿಕಾರಿಗಳಾದ ಶ್ರೀವಾಣಿ ಕೈಕುಂಜೆ, ವಿಜಯವಾಣಿ ಪುರಸಭೆ, ವಸಂತಿ ಮೆಲ್ಕಾರ್, ಭಾರತಿ ನಾವೂರ, ಯಮುನಾ ಕಲ್ಲಡ್ಕ, ಸುಲತಾ, ಮೋಹಿನಿ, ಪುಷ್ಪಾ ಮತ್ತಿತರರು ಉಪಸ್ಥಿತರಿದ್ದರು.

More from the blog

ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ: ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ..

ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕೋವಿಡ್‌ ಲಸಿಕೆ...

ಸರಪಾಡಿ : 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚೇತನ್ ಬಜ ಆಯ್ಕೆ..

ಬಂಟ್ವಾಳ : ಶರಭೇಶ್ವರ ದೇವಸ್ಥಾನ ಸರಪಾಡಿ ಇದರ 34ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ 3ನೇ ಬಾರಿ ಚೇತನ್ ಬಜ ಆಯ್ಕೆಯಾಗಿದ್ದಾರೆ.    

ಸೌಹಾರ್ದ ಬದುಕು ಕಟ್ಟೋಣ : ಡಾ.ಎನ್.ಇಸ್ಮಾಯಿಲ್..

ಮಂಗಳೂರು : ನಮ್ಮೊಳಗಿನ ಜಾತಿ, ಧರ್ಮ, ಭಾಷೆಯ ವೈವಿಧ್ಯತೆಯನ್ನು ಜೊತೆಗಿರಿಸಿಕೊಂಡು ನಾವೆಲ್ಲರೂ ಒಂದೇ ಅನ್ನುವ ಸೌಹರ್ದತೆಯ ಸಮಾಜವನ್ನು ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಯುವಜನರ ಜವಬ್ದಾರಿ ಮಹತ್ವವಾದುದು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ.ಎನ್.ಇಸ್ಮಾಯಿಲ್...

Bantwal: ಅಪ್ರಾಪ್ತ ಬಾಲಕ ನೇಣಿಗೆ ಶರಣು:ಕಾರಣ ನಿಗೂಡ

ಬಂಟ್ವಾಳ: ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ. ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ...