ಬಂಟ್ವಾಳ: ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನ ಇಲ್ಲಿ ಶ್ರೀ ದೇವಿಯ ಜಾತ್ರಾ ಮಹೋತ್ಸವ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ. 13 ರಂದು ಆರಂಭವಾಗಿ ಇಂದು ಫೆ. 15 ರಂದು ಸಂಪನ್ನಗೊಂಡಿತು.

ಫೆ. 15 ರಂದು ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ ಹಾಗೂ ರಾಜಾಂಗಣ ಪ್ರಸಾದ ನಡೆಯಿತು.