Friday, June 27, 2025

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಬಂಟ್ವಾಳ: ಛತ್ರಪತಿ ಶಿವಾಜಿಯ ಮಾತೃಪ್ರೇಮ, ದೇಶಪ್ರೇಮ ಪ್ರಸ್ತುತ ಸಮಾಜಕ್ಕೆ ಹೆಚ್ಚು ಆದರ್ಶಮಯ ಎಂದು ಉಪ ತಹಶೀಲ್ದಾರ್ ಶ್ರೀಧರ್ ಹೇಳಿದರು. ಅವರು ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ನನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ  ಪ್ರಧಾನ ಉಪನ್ಯಾಸ ನೀಡಿದರು.
ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ರಾಧಾಕೃಷ್ಣ ಕಾರ್ಯಕ್ರಮ ಉದ್ಘಾಟಿಸಿದರು.

ಪಾಣೆಮಂಗಳೂರು ಹೋಬಳಿ ಉಪತಹಸೀಲ್ದಾರ್ ರೂಪೇಶ್, ಆಹಾರ ಉಪತಹಸೀಲ್ದಾರ್ ಶ್ರೀನಿವಾಸ್, ಶಿರಸ್ತೇದಾರ್ ರಾಜೇಶ್ ನಾಯ್ಕ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಶಯ ನಿರ್ವಾಹಕ ವಿಶುಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ, ವಂದಿಸಿದರು. ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.

[

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...