ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಚೆನ್ನಪ್ಪ ಕೋಟ್ಯಾನ್ ಅಧಿಕಾರ ಸ್ವೀಕರಿಸಿದರು.



ಪೊಳಲಿ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ ಬಿ.ಸಿ ರೋಡ್ ನ ಪಕ್ಷದ ಕಚ್ಚೇರಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಹಾಗೂ ಮಂಗಳೂರು ಮಂಡಲದ ಪ್ರಭಾರಿ ದಿನೇಶ್ ಅಮ್ಟೂರು ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರು.
ಉಪಾಧ್ಯಕ್ಷರಾದ ರೊನಾಲ್ಡ್ ಡಿಸೋಜ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯದರ್ಶಿ ಸೀತಾರಾಮ ಪ್ರಮುಖರಾದ ಹರೀಶ್ ಶೆಟ್ಟಿ, ಸಂತೋಷ್ ರಾಯಿಬೆಟ್ಟು, ಕಿಶೋರ್ ಪಲ್ಲಿಪಾಡಿ, ಮನೋಜ್ ಕಲ್ಲಿಗೆ ಉಪಸ್ಥಿತರಿದ್ದರು.