Friday, February 6, 2026

*ಇರಾ ವಲಯ ಕಾಂಗ್ರೆಸ್ ಸಭೆ*

ಇರಾ ವಲಯ ಕಾಂಗ್ರೆಸ್ ಸಭೆಯು‌ ಇರಾ ಮಲಯಾಳಿ‌ ಬಿಲ್ಲವ ಸಭಾ ಭವನದಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರರವರ ಅಧ್ಯಕ್ಷತೆಯಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆ್ಯಗ್ನೇಸ್ ಡಿಸೋಝ, ಉಪಾಧ್ಯಕ್ಷರಾದ ಮೊಯಿದಿನ್ ಕುಂಞಿ ಉಪಸ್ಥಿತರಿದ್ದರು.ವಲಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಲ್ಫ್ರೆಡ್ ಸ್ವಾಗತಿಸಿ,ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅಶ್ರಫ್ ಸಂಪಿಲ ಧನ್ಯವಾದ ಸಲ್ಲಿಸಿದರು.

More from the blog

ಬಂಟ್ವಾಳ : SDPI ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ (BLA) ಸಮ್ಮಿಲನ ಕಾರ್ಯಕ್ರಮವು ಪಕ್ಷದ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ಷೇತ್ರಾಧ್ಯಕ್ಷ ಶಾಹುಲ್...

ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಭೆ..

ವಿಟ್ಲ : ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ಸಭೆಯು ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು. ಸಬೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಪೆ.09 ರಿಂದ 12 ರ ತನಕ...

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಕಟೀಲು 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.05ರ ಸೇವೆಯಾಟಗಳ ವಿವರ : ವಿಜಯ ಶೆಟ್ಟಿ, ಕೆಳಗಿನ ಮನೆ, ಸಾಣೂರು,...