Friday, June 27, 2025

ಇಂದಿರಾ ಗಾಂಧಿಯವರ ಜನ್ಮದಿನದ ಪ್ರಯುಕ್ತ ಪುಷ್ಪ ನಮನ ಕಾರ್ಯಕ್ರಮ

ಭೂ ಮಸೂದೆ ಕಾಯ್ದೆ, ಬ್ಯಾಂಕ್ ರಾಷ್ಟ್ರೀಕರಣ ದಂತಹ ಹಲವಾರು ಕಾರ್ಯಕ್ರಮಗಳನ್ನು ದೇಶಕ್ಕೆ ಕೊಟ್ಟ ಉಕ್ಕಿನ ಮಹಿಳೆ ದಿವಂಗತ ಇಂದಿರಾ ಗಾಂಧಿಯವರ ಇಂದಿರಾ ಗಾಂಧಿಯವರ ಜನ್ಮದಿನದ  ಪ್ರಯುಕ್ತ

ಇಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ವತಿಯಿಂದ ನಡೆದ ಪುಷ್ಪ ನಮನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್

ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ, ಎಮ್ ಎಸ್ ಮಹಮ್ಮದ್, ಪದ್ಮ ಶೇಖರ್ ಜೈನ್ ಹಾಗೂ ಪದ್ಮನಾಭ ರೈ, ಮಯಿಲಪ್ಪ ಸಾಲಿಯಾನ್, ಅಬ್ಬಾಸ್ ಅಲಿ, ಅಲ್ಪೋನ್ಸ್ ಮೆನೆಜಸ್, ಅಲ್ಬಟ್ ಮೆನೆಜಸ್, ಜನಾರ್ಧನ ಚೆಂತಿಮಾರ್, ರೋಶನ್ ರೈ, ಜಯಂತಿ ಪೂಜಾರಿ ಅಮ್ಮ ಆರ್ಬಿಗುಡ್ಡೆ , ನಾರಾಯಣ ನಾಯ್ಕ್ ಹಾಗೂ ಕಾಂಗ್ರೇಸ್ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

K. Annamalai – ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಣ್ಣಾಮಲೈ ಆಯ್ಕೆ..

ಅಣ್ಣಾ ಮಲೈಯವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಬಿಜೆಪಿಯಲ್ಲಿ ಅಣ್ಣಾ ಮಲೈ ಅವರು ಪಾಪ್ಯುಲರ್ ಆಗಿದ್ದು, ಯುವ ಕಾರ್ಯಕರ್ತರ ಮನಸ್ಸು ಗೆದ್ದಿರುವ ನಾಯಕನಾಗಿ ಮಿಂಚುತ್ತಿದ್ದಾರೆ. ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷರಾಗಿದ್ದ ಇವರು...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...