ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ನೇಮಕಗೊಂಡಿದ್ದಾರೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು ಕಳೆದ 2 ದಶಕಗಳಿಂದ ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಪಕ್ಷ ಸಂಘಟಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಯನಿರ್ವಹಿಸಿದ ಪ್ರಮುಖ ಜವಾಬ್ದಾರಿಗಳು
- 2000 – ಜಂಟಿ ಕಾರ್ಯದರ್ಶಿ, ಯುವ ಕಾಂಗ್ರೆಸ್ ಬಂಟ್ವಾಳ ಕ್ಷೇತ್ರ
- 2004 – ಕಾರ್ಯದರ್ಶಿ, ಸೇವಾದಳ ದಕ್ಷಿಣ ಕನ್ನಡ ಜಿಲ್ಲೆ
- 2006 – ಕಾರ್ಯದರ್ಶಿ INTUC ಬಂಟ್ವಾಳ ವಿಧಾನಸಭಾ ಕ್ಷೇತ್ರ
- 2009 – ಜಂಟಿ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಇಂತುಕ್
- 2011 – ಪ್ರಧಾನ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಇಂತುಕ್
- 2017 – ಉಪಾಧ್ಯಕ್ಷರು, ಯುವ ಕಾಂಗ್ರೆಸ್ ಬಂಟ್ವಾಳ ಕ್ಷೇತ್ರ
- 2021 – ರಾಜ್ಯ ಸಂಯೋಜಕರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ
- 2021 – ಚುನಾವಣಾ ಉಸ್ತುವಾರಿ, ಪಟ್ಟಾಂಬಿ ಕ್ಷೇತ್ರ, ಪಾಲಕ್ಕಾಡ್, ಕೇರಳ
- 2022 – ಉಸ್ತುವಾರಿ, ಶಿವಮೊಗ್ಗ ಆನವಟ್ಟಿ ಬ್ಲಾಕ್, ಸೊರಬ ಕ್ಷೇತ್ರ
- 2023 – ಅಧ್ಯಕ್ಷರು, INTUC ದಕ್ಷಿಣ ಕನ್ನಡ ಜಿಲ್ಲಾ ಸಮಿತಿ
- 2023 – ಮಂಗಳೂರು ದಕ್ಷಿಣ ಬ್ಲಾಕ್ ವಿಧಾನಸಭಾ ಚುನಾವಣಾ ಉಸ್ತುವಾರಿ