Monday, January 26, 2026

ಔಷಧಿ ಬೇಕೇ? ಹಾಗಾದರೆ ಎಂ.ಆರ್.ಪಿ.ಎಲ್ ಅವರನ್ನು ಸಂಪರ್ಕಿಸಿ

ಬಂಟ್ವಾಳ: ಕೊರೊನಾ ಲಾಕ್ ಡೌನ್ ಹೆಲ್ಪ್ ಫೊರ್ ಮೆಡಿಸಿನ್ ಎಂ.ಆರ್.ಪಿ.ಎಲ್. ನಿರ್ವಹಣಾ ಸಿಬ್ಬಂದಿ ಸಂಘದ ವತಿಯಿಂದ ತೀರಾ ಆರ್ಥಿಕ ಸಂಕಷ್ಟದಲ್ಲಿರುವ ರೋಗಿಗಳಿಗೆ ಒಂದು ತಿಂಗಳ ಔಷಧಿಯನ್ನು ಜನೌಷಧಿ ಅಥವಾ ಅಗತ್ಯವಿದ್ದಲ್ಲಿ ಇತರ ಔಷಧಾಲಯಗಳಿಂದ (ಗರಿಷ್ಟ ರೂಪಾಯಿ 1000 ಕ್ಕೆ ಮೀರದಂತೆ) ಉಚಿತವಾಗಿ ನೀಡಲು ನಿರ್ಧರಿಸಿದ್ದಾರೆ. ಅಗತ್ಯತೆ ಇರುವವರು ಸಂಪರ್ಕಿಸಿ: 9449615616,9480016714( ಕರೆ ಅಥವಾ ವಾಟ್ಸಪ್ ಮಾಡಿ)

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...