Saturday, June 28, 2025

ಕರ್ನಾಟಕದಲ್ಲಿ ಇಂದು 26 ಮಂದಿಗೆ ಸೋಂಕು: ಮಂಗಳೂರಿನ ಸೋಮೇಶ್ವರ ಗ್ರಾ.ಪಂ ವ್ಯಾಪ್ತಿಯ 38 ವರ್ಷದ ಮಹಿಳೆಗೆ ಸೋಂಕು ದೃಢ

ಮಂಗಳೂರು: ಕರ್ನಾಟಕದಲ್ಲಿ ಇಂದು 26 ಮಂದಿಗೆ ಕೊರೊನಾ ಸೋಂಕು ದೃಡಪಟ್ಟಿದೆ. ದ.ಕ.ಜಿಲ್ಲೆಯ ಮಂಗಳೂರಿನ ಸೋಮೇಶ್ವರ ಗ್ರಾ.ಪಂ ವ್ಯಾಪ್ತಿಯ  ಪಿಲಾರ್ ನ 38 ವರ್ಷದ ಮಹಿಳೆಗೆ ಸೋಂಕು ದೃಢವಾಗಿದೆ. P-507 ರ ಸಂಪರ್ಕ ದಿಂದ ಈ ಮಹಿಳೆಗೆ ಸೊಂಕು ದೃಡ.

More from the blog

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...