Friday, June 27, 2025

ರಾಜ್ಯದಲ್ಲಿ ಇಂದು 84 ಕೊರೊನ ಪಾಸಿಟಿವ್: 1231ಕ್ಕೆ ಏರಿದ ಸೋಂಕಿತರ ಸಂಖ್ಯೆ

ಬಂಟ್ವಾಳ: ರಾಜ್ಯದಲ್ಲಿ ಇಂದು 84 ಹೊಸ ಕೊರೊನ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1231ಕ್ಕೆ ಏರಿಕೆಯಾಗಿದೆ.
ಬೆಳಿಗ್ಗೆ 84 ಪ್ರಕರಣ ದೃಢವಾಗಿದೆ.

ಬೆಂಗಳೂರು 18, ಮಂಡ್ಯ 17, ಉತ್ತರ ಕನ್ನಡ 8, ರಾಯಚೂರು, ಕಲಬುರ್ಗಿ ತಲಾ 6, ಯಾದಗಿರಿ, ವಿಜಯಪುರ, ಗದಗ 5, ಕೊಪ್ಪಳ 3, ಬೆಳಗಾವಿ 2, ದಾವಣಗೆರೆ, ಬಳ್ಳಾರಿ, ಮೈಸೂರು, ಕೊಡಗು ಬೀದರ್ ತಲಾ 1 ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಬಿಡುಗಡೆಗಳಿಸಿದ ಹೆಲ್ತ್ ಬುಲೆಟಿನ್ ನಲ್ಲಿ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ದ.ಕ. ಜಿಲ್ಲೆಯಲ್ಲಿ ಯಾವುದೇ ಕೊರೊನ ಸೋಂಕು ಪತ್ತೆಯಾಗಿಲ್ಲ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...