Friday, February 6, 2026

ಸಜೀಪ ಮುನ್ನೂರು: ಕೊರೊನಾ ಲಸಿಕೋತ್ಸವ

ಬಂಟ್ವಾಳ: ದ.ಕ.ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಜೀಪ ನಡು ಆರೋಗ್ಯ ಕೇಂದ್ರ ಮತ್ತು ಶ್ರೀ ಶಾರದಾಂಭ ಭಜನಾಮಂದಿರ ಶಾರದ ನಗರ ಇವರ ಸಹಭಾಗಿತ್ವದಲ್ಲಿ ಶಾರದಾ ನಗರ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಕೊರೊನಾ ಲಸಿಕೋತ್ಸವ ಕಾರ್ಯಕ್ರಮ ನಡೆಯಿತು.

45 ವರ್ಷ ಮೇಲ್ಪಟ್ಟ ವಯಸ್ಸಿನ ಸುಮಾರು 80 ಮಂದಿಗೆ ಇಂದು ಕೊವಿಡ್ ಲಸಿಕೆ ನೀಡಲಾಯಿತು.

ಈ‌ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯರಾದ ಸುಂದರ ಪೂಜಾರಿ, ದಯಾಲಕ್ಷ್ಮೀ, ಸರೋಜಿನಿ, ಸ್ಥಳೀಯ ಪ್ರಮುಖ ರಾದ ವಿಶ್ವನಾಥ ಕೊಟ್ಟಾರಿ, ಸೋಮಶೇಖರ್, ವಿಶ್ವನಾಥ ಬೆಳ್ಚಾಡ, ನಜೀಪ ನಡು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ತುಪೈಲ್, ಹಿರಿಯ ಆರೋಗ್ಯ ಸಹಾಯಕಿ ಇಂದಿರಾ ಕಿರಿಯ ಆರೋಗ್ಯ ಸಹಾಯಕಿಯರಾದ

ಸುಮನ ಕ್ರಾಸ್ತ,ರೋಹಿಣಿ ಆಶಾಕಾರ್ಯಕರ್ತೆಯೆರಾದ ಮಿನಾಕ್ಷೀ, ಚಂದ್ರಾವತಿ ಮತ್ತಿತರರು ಉಪಸ್ಥಿತರಿದ್ದರು.

More from the blog

ಬಂಟ್ವಾಳ : SDPI ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ (BLA) ಸಮ್ಮಿಲನ ಕಾರ್ಯಕ್ರಮವು ಪಕ್ಷದ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ಷೇತ್ರಾಧ್ಯಕ್ಷ ಶಾಹುಲ್...

ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಭೆ..

ವಿಟ್ಲ : ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ಸಭೆಯು ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು. ಸಬೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಪೆ.09 ರಿಂದ 12 ರ ತನಕ...

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಕಟೀಲು 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.05ರ ಸೇವೆಯಾಟಗಳ ವಿವರ : ವಿಜಯ ಶೆಟ್ಟಿ, ಕೆಳಗಿನ ಮನೆ, ಸಾಣೂರು,...